ರಾಜ್ಯದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಈ ನಡುವೆ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರ ಪುತ್ರನಿಗೂ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ತಿಳಿದುಬಂದಿದೆ.
Read More »
ಮೊಬೈ ಲ್ ಬಳಸದಂತೆ ಮಗನಿಗೆ ಬುದ್ಧಿ ಹೇಳಿದ್ದಕ್ಕೆ ತಾಯಿಯನ್ನೇ ಮಗ ಹತ್ಯೆ ಮಾಡಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.
Read More »
ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ಗಲ್ಲಿ ಗಲ್ಲಿಯಲ್ಲೂ ವ್ಯಾಪಕವಾಗಿ ಹರಡುತ್ತಿದ್ದು, ಮೈಸೂರಿನಲ್ಲಿ ಸರ್ಕಾರಿ ಕೃಷಿ ಇಲಾಖೆ ಸಹಾಯಕ ಎಂಜಿನಿಯರ್ ಹಾಗೂ ಅವರ ಮಗ ಕೊರೊನಾ ವೈರಸ್ ಗೆ ಸಾವನ್ನಪ್ಪಿದ್ದಾರೆ.
Read More »
ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಸ್ವಂತ ತಂದೆಯೇ ಮಗನನ್ನು ಕೊಚ್ಚಿ ಕೊಲೆಗೈದ ಧಾರುಣ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಹೊನ್ನೆಗೌಡನಹುಂಡಿಯಲ್ಲಿ ನಡೆದಿದೆ.
Read More »
ಮಲಗಿದ್ದ ಹೆತ್ತ ತಂದೆ-ತಾಯಿಯನ್ನೇ ಮಗನೊಬ್ಬ ಕೊಚ್ಚಿ ಕೊಲೆ ಮಾಡಿರುವ ಭೀಕರ ಘಟನೆ ಕೊಪ್ಪಳ ಜಿಲ್ಲೆಯ ಕನಕಗಿರಿಯಲ್ಲಿ ನಡೆದಿದೆ.
Read More »