Latest

*ಕಾನೂನು ಖಾತೆಯಿಂದ ಕಿರಣ್ ರಿಜಿಜುಗೆ ಗೇಟ್ ಪಾಸ್*

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸಚಿವ ಸಂಪುಟದಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದ್ದು, ಕೇಂದ್ರ ಕಾನೂನು ಸಚಿವ ಕಿರಣ್ ರಿಜುಜು ಅವರಿಗೆ ಗೇಟ್ ಪಾಸ್ ನೀಡಲಾಗಿದೆ.

ಅರ್ಜುನ್ ರಾಮ್ ಮೆಘಾವಾಲ್ ಅವರನ್ನು ನೂತನ ಕಾನೂನು ಸಚಿವರನ್ನಾಗಿ ನೇಮಕ ಮಾಡಲಾಗಿದೆ. ಕಿರಣ್ ರಿಜುಜು ಅವರಿಗೆ ಬೇರೆ ಖಾತೆ ನೀಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

https://pragati.taskdun.com/d-k-shivakumarreactiondcm-postsiddaramaiahcm/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button