Latest

ಸೂಪರ್ ಸ್ಟಾರ್ ಗೆ ಹುಟ್ಟುಹಬ್ಬದ ಸಂಭ್ರಮ

ಪ್ರಗತಿವಾಹಿನಿ ಸುದ್ದಿ; ಚೆನ್ನೈ: ಸೂಪರ್ ಸ್ಟಾರ್, ರಾಜಕಾರಣಿ ರಜನಿಕಾಂತ್ ಗೆ ಇಂದು 70ನೇ ವರ್ಷದ ಹುಟ್ಟುಹಬ್ಬದ ಸಂಭ್ರಮ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ರಜನಿಕಾಂತ್ ಅವರಿಗೆ ವಿಶೇಷವಾಗಿ ಹುಟ್ಟುಹಬ್ಬದ ಶುಭ ಕೋರಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ರಜನಿಕಾಂತ್ ಅವರಿಗೆ ಜನ್ಮದಿನದ ಶುಭಾಷಗಳು. ಆರೋಗ್ಯದಿಂದ ದೀರ್ಘಾಯುಷ್ಯರಾಗಿ ಬಾಳಿ ಎಂದು ಹಾರೈಸಿದ್ದಾರೆ.

Home add -Advt

ತಮ್ಮ ನೆಚ್ಚಿನ ನಟನಿಗೆ ಹುಟ್ಟುಹಬ್ಬದ ಶುಭ ಕೋರಲೆಂದು ಆಗಮಿಸಿರುವ ಸಾವಿರಾರು ಅಭಿಮಾನಿಗಳು ರಜನಿಕಾಂತ್ ಅವರ ಚೆನ್ನೈ ನಿವಾಸದ ಎದುರು ಜಮಾಯಿಸಿದ್ದಾರೆ.

Related Articles

Back to top button