Latest

ರಾಜಕೀಯ ನಿವೃತ್ತಿ ಘೋಷಿಸಿದ ಸಂಸದ ವಿ.ಶ್ರೀನಿವಾಸ್ ಪ್ರಸಾದ್

ಪ್ರಗತಿವಾಹಿನಿ ಸುದ್ದಿ; ಮೈಸೂರು: ಸಂಸದ ವಿ.ಶ್ರೀನಿವಾಸ್ ಪ್ರಸಾದ್ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಶ್ರೀನಿವಾಸ್ ಪ್ರಸಾದ್, ನಾನು ಆತ್ಮತೃಪ್ತಿಯಿಂದ ನಿವೃತ್ತಿಯಾಗುತ್ತಿದ್ದೇನೆ. ನಾಲ್ಕು ವರ್ಷದ ಹಿಂದೆಯೇ ನಿವೃತ್ತಿ ಬಸಸಿದ್ದೆ. ಆದ್ರೆ ರಾಜಕೀಯ ಬೆಳವಣಿಗೆ ಬೇರೆಯಾದ ಕಾರಣ ಸ್ಪರ್ಧೆ ಮಾಡಿದ್ದೆ. ಇನ್ಮುಂದೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ ಎಂದು ಹೇಳಿದರು.

ರಾಜಕೀಯ ನಿವೃತ್ತಿ, ಚುನಾವಣೆಗೆ ಸ್ಪರ್ಧಿಸಲ್ಲ ಎಂಬ ಮಾತಿಂದ ಹಿಂದೆ ಸರಿಯುವ ಪ್ರಶ್ನೆ ಇಲ್ಲ ಎಂದು ತಿಳಿಸಿದರು.

ರಾಜಕೀಯ ನಿವೃತ್ತಿ ಘೋಷಿಸಿದ ಸಂಸದ ವಿ.ಶ್ರೀನಿವಾಸ್ ಪ್ರಸಾದ್

Home add -Advt

Related Articles

Back to top button