Tiruvannamalai
-
Latest
*ಶಿವರಾಮ ಕಾರಂತ ಬಡಾವಣೆ ನಿರ್ಮಾಣ ವಿಚಾರ; ಡಿಸಿಎಂ ಮಹತ್ವದ ಸಭೆ*
ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಬೆಂಗಳೂರಿನ ಶಿವರಾಮ ಕಾರಂತ ಬಡಾವಣೆ ನಿರ್ಮಾಣ ಸಂಬಂಧ ಬಿಡಿಎ ಕೇಂದ್ರ ಕಚೇರಿಯಲ್ಲಿ ಗುರುವಾರ ಸಭೆ ನಡೆಸಿದರು.
Read More » -
Latest
*BDA ನೂತನ ಅಧ್ಯಕ್ಷರಾಗಿ ರಾಕೇಶ್ ಸಿಂಗ್ ನೇಮಕ*
ಬಿಡಿಎ-ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ನೂತನ ಅಧ್ಯಕ್ಷರಾಗಿ ರಾಕೇಶ್ ಸಿಂಗ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
Read More » -
Latest
9 ಕಡೆಗಳಲ್ಲಿ ಏಕ ಕಾಲದಲ್ಲಿ ACB ದಾಳಿ
ರಾಜಧಾನಿ ಬೆಂಗಳೂರಿನಲ್ಲಿ ಎಸಿಬಿ ಅಧಿಕಾರಿಗಳು ಭ್ರಷ್ಟರಿಗೆ ಬಿಗ್ ಶಾಕ್ ನೀಡಿದ್ದಾರೆ. ಬಿಡಿಎ ಮಧ್ಯವರ್ತಿಗಳು, ಏಜೆಂಟ್ಗಳ ಮನೆ ಮೇಲೆ ಏಕಕಾಲದಲ್ಲಿ 9 ಕಡೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
Read More » -
Latest
ಬಿಡಿಎ ಕಚೇರಿಯಲ್ಲಿ ಮುಂದುವರೆದ ಪರಿಶೀಲನೆ
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಮುಖ್ಯ ಕಚೇರಿ ಸೇರಿದಂತೆ ಒಟ್ಟು 5 ಕಡೆಗಳಲ್ಲಿ ಎಸಿಬಿ ಅಧಿಕಾರಿಗಳು ಇಂದು ದಾಳಿ ನಡೆಸಿದ್ದಾರೆ.
Read More » -
Latest
ಬಿಡಿಎ ಭ್ರಷ್ಟಾಚಾರ: ಯಾರನ್ನೂ ರಕ್ಷಿಸುವ ಪ್ರಶ್ನೆ ಇಲ್ಲ ಸಿಎಂ
ನಮ್ಮ ಸರ್ಕಾರ ಯಾವುದೇ ರೀತಿಯ ಭ್ರಷ್ಟಾಚಾರಕ್ಕೆ ಅವಕಾಶ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಸ್ಪಷ್ಟಪಡಿಸಿದರು.
Read More » -
Latest
ಕೆಎಎಸ್ ಅಧಿಕಾರಿ ಸುಧಾ ಅಮಾನತು
ಭ್ರಷ್ಟಾಚಾರ ಆರೋಪ ಎದುರಿಸುತ್ತಿದ್ದ ಕೆಎಎಸ್ ಅಧಿಕಾರಿ ಸುಧಾ ಅವರನ್ನು ಅಮಾನತು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
Read More »