Tumakuru Politics
-
Latest
ಮುಖ್ಯಮಂತ್ರಿ ಭದ್ರತಾ ಪೊಲೀಸ್ ಅಧಿಕಾರಿ ಆಕಸ್ಮಿಕ ಗುಂಡಿಗೆ ಬಲಿ
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರ ಭದ್ರತೆಯಲ್ಲಿ ನಿಯೋಜಿತರಾಗಿದ್ದ ಪೊಲೀಸ್ ಅಧಿಕಾರಿಯೊಬ್ಬರು ಆಕಸ್ಮಿಕವಾಗಿ ಸರ್ವೀಸ್ ರಿವಾಲ್ವರ್ನಿಂದ ಗುಂಡು ಹಾರಿಸಿಕೊಂಡು ಮೃತಪಟ್ಟಿದ್ದಾರೆ.
Read More » -
ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಗೆ ಪತಿ ವಿಯೋಗ
ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರ ಪತಿ ಡಾ. ದೇವಿ ಸಿಂಗ್ ರಾಮ್ ಸಿಂಗ್ ಶೇಖಾವತ್ (89) ಇಂದು ನಿಧನರಾದರು.
Read More » -
Latest
ನಟ ನಂದಮೂರಿ ತಾರಕರತ್ನ ಇನ್ನಿಲ್ಲ
ಜನಪ್ರಿಯ ನಟ ನಂದಮೂರಿ ತಾರಕರತ್ನ (39) ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ನಿಧನರಾದರು.
Read More » -
Latest
ಬೈಕ್ ಗೆ ಕಾರು ಡಿಕ್ಕಿ; ಇಬ್ಬರು ಸಹೋದರರ ಸಾವು
ನಿಪ್ಪಾಣಿ-ಮುಧೋಳ ರಾಜ್ಯ ಹೆದ್ದಾರಿಯಲ್ಲಿ ಸಮೀಪದ ಬೆಳಕೂಡ ಗೇಟ್ ಬಳಿ ಕಾರು ಬೈಕ್ ಗೆ ಡಿಕ್ಕಿ ಹೊಡೆದ ಪರಿಭಾಮ ಬೈಕ್ ನಲ್ಲಿ ಸಾಗುತ್ತಿದ್ದ ಇಬ್ಬರು ಸಹೋದರರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
Read More » -
Latest
ಪ್ರೇಮಿಗಳ ದಿನ ಆಚರಿಸಲು ಹೋಗಿ ಪ್ರಾಣತೆತ್ತ ಜೋಡಿ
ಪ್ರೇಮಿಗಳ ದಿನ ಆಚರಿಸಲು ಬಂದಿದ್ದ ಜೋಡಿಯೊಂದು ಪ್ರಾಣ ತೆತ್ತಿದೆ.
Read More » -
Kannada News
ಮನೆಯ ಛಾವಣಿ ಕುಸಿದು ಬಿದ್ದು ಹಿರಿಯ ಮಹಿಳೆ ಸಾವು
ಕರಿಕಟ್ಟಿ ಗ್ರಾಮದಲ್ಲಿ ಮನೆಯ ಛಾವಣಿ ಕುಸಿತಕ್ಕೊಳಗಾಗಿ ಹಿರಿಯ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.
Read More » -
Kannada News
ಕ್ರೂಜರ್, ದ್ವಿಚಕ್ರ ವಾಹನಗಳ ಮಧ್ಯೆ ಸರಣಿ ಅಪಘಾತ; ಇಬ್ಬರು ಯುವಕರ ಸಾವು
ತಾಲೂಕಿನ ಕಡ್ಲಿಕೊಪ್ಪ ಗ್ರಾಮದ ಬಳಿ ಕ್ರೂಜರ್ ಹಾಗೂ ಎರಡು ದ್ವಿಚಕ್ರ ವಾಹನಗಳ ಮಧ್ಯೆ ಸಂಭವಿಸಿದ ಸರಣಿ ಅಪಘಾತದಲ್ಲಿ ಇಬ್ಬರು ಮೃತಪಟ್ಟಿದ್ದು ಇನ್ನಿಬ್ಬರು ಗಂಭೀರ ಗಾಯಗೊಂಡಿದ್ದಾರೆ.
Read More » -
Latest
ಸವದತ್ತಿ ತಾಲೂಕು ಸೊಗಲದ ಯೋಧ ಸಾವು; ಸ್ವಗ್ರಾಮದಲ್ಲಿ ನಡೆದ ಅಂತ್ಯಸಂಸ್ಕಾರ
ತಾಲೂಕಿನ ಸೊಗಲ ಗ್ರಾಮದ CRPF ಯೋಧ ಮಲ್ಲಪ್ಪ ವಿಠ್ಠಲ ಕಾಂಬಳೆ (45) ಅನಾರೋಗ್ಯದಿಂದ ಮೃತಪಟ್ಟಿದ್ದಾರೆ.
Read More » -
Latest
ಮಾಜಿ ಶಾಸಕ ಶಿವಾನಂದ ಅಂಬಡಗಟ್ಟಿ ನಿಧನ
ಧಾರವಾಡ ಗ್ರಾಮೀಣ ವಿಧಾನ ಸಭಾ ಕ್ಷೇತ್ರದ ಮಾಜಿ ಶಾಸಕ ಶಿವಾನಂದ ರುದ್ರಪ್ಪಾ ಅಂಬಡಗಟ್ಟಿ (68) ಹೃದಯಾಘಾತದಿಂದ ಇಂದು ನಿಧನರಾದರು.
Read More » -
Latest
ಜನರ ಮೇಲೆ ಹಾಯ್ದ ಬಿಜೆಪಿ ಶಾಸಕನ ಸಂಬಂಧಿ ಕಾರು; ಇಬ್ಬರ ಸಾವು, ನಾಲ್ವರಿಗೆ ಗಾಯ
ಬಿಜೆಪಿ ಶಾಸಕರೊಬ್ಬರ ಸಂಬಂಧಿಗೆ ಸೇರಿದ SUV ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಜನರ ಮೇಲೆ ಹಾಯ್ದ ಪರಿಣಾಮ ಇಬ್ಬರು ಮೃತಪಟ್ಟಿದ್ದು ನಾಲ್ವರು ಗಂಭೀರ ಗಾಯಗೊಂಡಿದ್ದಾರೆ.
Read More »