Latest

ಚಲಿಸುತ್ತಿದ್ದ ರೈಲಿನಲ್ಲಿ ಬೆಂಕಿ ಅವಘಡ

ಪ್ರಗತಿವಾಹಿನಿ ಸುದ್ದಿ; ಮುಂಬೈ: ಮಹಾರಾಷ್ಟ್ರದ ನಾಸಿಕ್ ಬಳಿ ರೈಲಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ರೈಲಿನ ತುಂಬೆಲ್ಲ ದಟ್ಟ ಹೊಗೆ ಆವರಿಸಿಕೊಂಡಿದೆ.

ರೈಲಿನಲ್ಲಿ ಬೆಂಕಿ ಅವಘಡಕ್ಕೆ ಕಾರಣ ತಿಳಿದುಬಂದಿಲ್ಲ. ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.

ಇಂಜಿನ್ ಪಕ್ಕದಲ್ಲಿದ್ದ ಲಗೇಜ್ ವಿಭಾಗ,ಪಾರ್ಸೆಲ್ ವ್ಯಾನ್ ಅನ್ನು ರೈಲಿನಿಂದ ಬೇರ್ಪಡಿಸಲಾಗಿದೆ ಮತ್ತು ಶೀಘ್ರದಲ್ಲೇ ರೈಲು ಸುರಕ್ಷಿತವಾಗಿ ಪುನರಾರಂಭಗೊಳ್ಳುತ್ತದೆ. ಸೆಂಟ್ರಲ್ ರೈಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಶಿವಾಜಿ ಎಂ ಸುತಾರ್ ತಿಳಿಸಿದ್ದಾರೆ.

ರಾಜ್ಯದಲ್ಲಿ ನಿಷೇಧಿತ PFI ಮುಖಂಡರ ಮೇಲೆ ಮತ್ತೆ NIA ದಾಳಿ

https://pragati.taskdun.com/latest/nia-raidkarnatakapfi-leaders/

Related Articles

Back to top button