Udupi
-
Kannada News
*ಬಾಳೆಕುದ್ರು ಮಠದ ವಿಗ್ರಹಗಳೇ ಮಾಯ*:*ಮಾರಾಟ ಆರೋಪದ ಬೆನ್ನಲ್ಲೇ ಸ್ವಾಮೀಜಿ ನಾಪತ್ತೆ*
ಪ್ರಗತಿವಾಹಿನಿ ಸುದ್ದಿ: ಶತಮಾನಗಳ ಇತಿಹಾಸವಿರುವ ಮಠದ ಪುರಾತನ ವಿಗ್ರಹಗಳೇ ನಾಪತ್ತೆಯಾಗಿವೆ. ಈ ವಿಗ್ರಹಗಳನ್ನು ಮಾರಾಟ ಮಾಡಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದ್ದು, ಪ್ರಕರಣದಲ್ಲಿ ಮಠದ ಮಠಾಧೀಶರ ಹೆಸರೂ…
Read More » -
Kannada News
*ಅಕ್ರಮ ಮಣ್ಣು ಸಾಗಾಟದ ಟಿಪ್ಪರ್ಗೆ ಸ್ಕೂಟರ್ ಡಿಕ್ಕಿ*: *ವಿದ್ಯಾರ್ಥಿ ಸಾವು, ಮೂವರ ಬಂಧನ*
ಪ್ರಗತಿವಾಹಿನಿ ಸುದ್ದಿ: ಅಕ್ಟೋಬರ್ 30ರಂದು ಸಂಭವಿಸಿದ್ದ ಭೀಕರ ರಸ್ತೆ ಅಪಘಾತಕ್ಕೆ ಇದೀಗ ದುರಂತ ಅಂತ್ಯ ಸಿಕ್ಕಿದೆ. ಟಿಪ್ಪರ್ ಲಾರಿ ಮತ್ತು ಸ್ಕೂಟರ್ ನಡುವೆ ನಡೆದ ಅಪಘಾತದಲ್ಲಿ ಗಂಭೀರವಾಗಿ…
Read More » -
Kannada News
*ಹಣಕಾಸಿನ ಗಲಾಟೆ ಕೊಲೆಯಲ್ಲಿ ಅಂತ್ಯ*: *ಕಬ್ಬಿಣದ ರಾಡ್ನಿಂದ ಹೊಡೆದು ರೌಡಿಶೀಟರ್ ಬರ್ಬರ ಹತ್ಯೆ!*
ಪ್ರಗತಿವಾಹಿನಿ ಸುದ್ದಿ: ಹಣಕಾಸಿನ ವಿಚಾರಕ್ಕೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡಿದೆ. ರೌಡಿಶೀಟರ್ ಸುಜಿತ್ ಪಿಂಟೊ ಎಂಬಾತನನ್ನು ದುಷ್ಕರ್ಮಿಗಳು ಕಬ್ಬಿಣದ ರಾಡ್ನಿಂದ ತಲೆಗೆ ಹೊಡೆದು ಹತ್ಯೆ ಮಾಡಿದ್ದಾರೆ. ಕೊಲೆ…
Read More » -
Kannada News
*ಆರ್ಎಸ್ಎಸ್ ಮುಖಂಡ ಗುರುದಾಸ್ ಶೆಣೈ ದುರ್ಮರಣ*
ಪ್ರಗತಿವಾಹಿನಿ ಸುದ್ದಿ: ರಾಷ್ಟ್ರೀಯ ಹೆದ್ದಾರಿ 66ರ ಕೋಟ ಜಂಕ್ಷನ್ನಲ್ಲಿ ಸೋಮವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸೈಕಲ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು, ಕಾರು ಚಾಲಕ ಗಂಭೀರವಾಗಿ…
Read More » -
Latest
*BREAKING: ಮಗಳ ಕತ್ತು ಸೀಳಿ ಬರ್ಬರವಾಗಿ ಹತ್ಯೆಗೈದ ತಾಯಿ*: *ಬಳಿಕ ತಾನೂ ಆತ್ಮಹತ್ಯೆ*
ಪ್ರಗತಿವಾಹಿನಿ ಸುದ್ದಿ: ತಾಯಿಯೊಬ್ಬರು 14 ವರ್ಷದ ಮಗಳ ಕತ್ತು ಸೀಳಿ ಬರ್ಬರವಾಗಿ ಹತ್ಯೆಗೈದಿದ್ದು, ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿರುವ ಘೋರ ಘಟನೆ ನಡೆದಿದೆ. ಮಗಳ ಅನಾರೋಗ್ಯಕ್ಕೆ ಬೇಸತ್ತು…
Read More » -
Kannada News
*ನವರಾತ್ರಿ ಸಂಭ್ರಮದ ನಡುವೆ ಅವಘಡ*: *ಭಕ್ತರ ಮೇಲೆ ಬಿದ್ದ ಬೃಹತ್ ಲೈಟ್ ಸೆಟ್, ವೃದ್ಧನಿಗೆ ಗಂಭೀರ ಗಾಯ!*
ಪ್ರಗತಿವಾಹಿನಿ ಸುದ್ದಿ: ನವರಾತ್ರಿ ಸಂಭ್ರಮದಲ್ಲಿ ಸಾವಿರಾರು ಭಕ್ತರು ಆಗಮಿಸುತ್ತಿದ್ದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದ ಮುಂಭಾಗದಲ್ಲಿ ದುರಂತವೊಂದು ಸಂಭವಿಸಿದೆ. ಬಲವಾದ ಗಾಳಿಗೆ ಬೃಹತ್ ಗಾತ್ರದ ಲೈಟ್ ಸೆಟ್…
Read More » -
Kannada News
*ಸ್ವರ್ಣ ನದಿಯಲ್ಲಿ ದುರಂತ: ಈಜಲು ತೆರಳಿದ್ದ ಇಬ್ಬರು ಯುವಕರ ಸಾವು*
ಪ್ರಗತಿವಾಹಿನಿ ಸುದ್ದಿ: ಈಜಾಡಲು ನದಿಗೆ ತೆರಳಿದ್ದ ಇಬ್ಬರು ಯುವಕರು ನೀರಿನ ಸೆಳೆತಕ್ಕೆ ಸಿಲುಕಿ ಮೃತಪಟ್ಟಿರುವ ದಾರುಣ ಘಟನೆ ಕಾರ್ಕಳ ತಾಲೂಕಿನ ಹೀರ್ಗಾನ ಗ್ರಾಮದ ಬಳಿ ನಡೆದಿದೆ. ಮೃತರನ್ನು…
Read More » -
Politics
*BREAKING: ಮಾಜಿ ಸಚಿವ ರಮಾನಾಥ್ ರೈ ಪ್ರಯಾಣಿಸುತ್ತಿದ್ದ ಕಾರು ಅಪಘಾತ*
ಪ್ರಗತಿವಾಹಿನಿ ಸುದ್ದಿ: ಉಡುಪಿ: ಮಾಜಿ ಸಚಿವ ರಮಾನಾಥ್ ರೈ ಪ್ರಯಾಣಿಸುತ್ತಿದ್ದ ಕಾರು ಹಾಗೂ ಖಾಸಗಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ…
Read More » -
Latest
*ವಿಟ್ಲಪಿಂಡಿ ಉತ್ಸವದ ವೇಳೆ ಅವಘಡ: ಸ್ವಾಮೀಜಿಗಳ ಕೈಯಿಂದ ಜಾರಿ ಬಿದ್ದು ಭಗ್ನಗೊಂಡ ಕೃಷ್ಣನ ಮೂರ್ತಿ*
ಪ್ರಗತಿವಾಹಿನಿ ಸುದ್ದಿ: ಉಡುಪಿ ಶ್ರೀಕೃಷ್ಣ ಮಠದಲ್ಲಿ ನಡೆದ ವಿಟ್ಲಪಿಂಡಿ ಉತ್ಸವದ ವೇಳೆ ಅವಘಡ ಸಂಭವಿಸಿದ್ದು, ಪರ್ಯಾಯ ಶ್ರೀ ವೇದವರ್ಧನ ತೀರ್ಥ ಸ್ವಾಮೀಜಿಗಳ ಕೈಯಿಂದ ಕೃಷ್ಣ ಮೂರ್ತಿ ಕೆಳಗೆ…
Read More » -
Latest
*ತಂದೆ-ತಾಯಿಯನ್ನೇ ಹತ್ಯೆಗೈದ ಮಗ*
ಪ್ರಗತಿವಾಹಿನಿ ಸುದ್ದಿ: ಮಗನೇ ತಂದೆ ಹಾಗೂ ತಾಯಿಯನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಬೈಕಾಡಿಯಲ್ಲಿ ನಡೆದಿದೆ. ಗಾಂಧಿನಗರ ನಿವಾಸಿ ಮೆಹಬೂಬ್, ಸಂಶದ್ ಬೇಗಂ…
Read More »