Udyan express train
-
ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಾಖ ಮತ್ತು ಆನಂದ್ ತೆಲ್ತುಂಬ್ಡೆ ಅರ್ಜಿ ವಜಾ
ಭೀಮಾ ಕೋರೆಗಾಂವ್ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಗೌತಮ್ ನವಲಾಖ ಮತ್ತು ಆನಂದ್ ತೆಲ್ತುಂಬ್ಡೆಗೆ ಶರಣಾಗಲು ಮೂರು ವಾರಗಳ ಕಾಲಾವಕಾಶ ನೀಡಲಾಗಿದೆ.
Read More » -
ಮಧ್ಯಪ್ರದೇಶ ರಾಜಕೀಯ ಬಿಕ್ಕಟ್ಟು: ಸುಪ್ರೀಂ ಮೆಟ್ಟಿಲೇರಿದ ಬಿಜೆಪಿ
ಮಧ್ಯಪ್ರದೇಶ ಬಜೆಟ್ ಅಧಿವೇಶನ ಮಾ.26ಕ್ಕೆ ಮುಂದೂಡಲ್ಪಟ್ಟ ಹಿನ್ನಲೆಯಲ್ಲಿ ವಿಶ್ವಾಸಮತ ಸಾಬೀತು ಮಾಡಲು ಕಮಲ್ ನಾಥ್ ನೇತೃತ್ವದ ಕಾಂಗ್ರೆಸ್ ಸಾರ್ಕಾರಕ್ಕೆ 10 ದಿನ ಕಾಲಾವಕಾಶ ದೊರೆತಿದೆ.
Read More » -
ಮಂಗಳೂರು ಹಿಂಸಾಚಾರ: ಹೈಕೋರ್ಟ್ ತೀರ್ಪಿಗೆ ಸುಪ್ರೀಂ ಮಧ್ಯಂತರ ತಡೆ
ಮಂಗಳೂರು ಹಿಂಸಾಚಾರಕ್ಕೆ ಕಾರಣವಾಗಿದ್ದವರಿಗೆ ರಾಜ್ಯ ಹೈಕೋರ್ಟ್ ನೀಡಿದ್ದ ಜಾಮೀನಿಗೆ ಸುಪ್ರೀಂ ಕೋರ್ಟ್ ಮಧ್ಯಂತರ ತಡೆ ನೀಡಿದೆ.
Read More » -
ಮಹದಾಯಿ ನ್ಯಾಯಾಧಿಕರಣದ ನಿರ್ದೇಶನಗಳನ್ನು ಪಾಲಿಸಿ ಕಾಮಗಾರಿ ಆರಂಭಿಸಿ ಎಂದ ಸುಪ್ರೀಂ
ಮಹದಾಯಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ನ್ಯಾಯಾಧಿಕರಣದ ನಿರ್ದೇಶನಗಳನ್ನು ಪಾಲಿಸಿ ಕಾಮಗಾರಿ ಆರಂಭಿಸುವಂತೆ ಸುಪ್ರೀಂಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ.
Read More » -
ನಿರ್ಭಯಾ ಅಪರಾಧಿಗಳಿಗೆ ಫೆ.1ರಂದು ಗಲ್ಲುಶಿಕ್ಷೆ ಖಚಿತ
ನಿರ್ಭಯಾ ಗ್ಯಾಂಗ್ ರೇಪ್ ಹಾಗೂ ಅತ್ಯಾಚಾರ ಪ್ರಕರಣ ಅಪಪಾಧಿ ಪವನ್ ಕುಮಾರ್ ಗುಪ್ತಾ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿರುವ ಸುಪ್ರೀಂ ಕೋರ್ಟ್, ನಾಲ್ವರು ಅಪರಾಧಿಗಳಿಗೂ ಗಲ್ಲುಶಿಕ್ಷೆ ಖಚಿತಪಡಿಸಿದೆ.
Read More » -
ಎಂ.ಎಂ. ಕಲ್ಬುರ್ಗಿ ಹತ್ಯೆ ಪ್ರಕರಣ ಇತ್ಯರ್ಥ
ಪ್ರೊ.ಎಂ.ಎಂ. ಕಲ್ಬುರ್ಗಿ ಹತ್ಯೆ ಪ್ರಕರಣದ ತನಿಖೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಇತ್ಯರ್ಥಪಡಿಸಿದೆ.
Read More » -
ಸಿಎಎ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ ಸಿಎಂ ಪಿಣರಾಯಿ ವಿಜಯನ್
ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ)ಯನ್ನು ಅಸಂವಿಧಾನಿಕ ಎಂದು ಘೋಷಿಸಬೇಕು ಎಂದು ಒತ್ತಾಯಿಸಿ ಕೇರಳ ಸಿಎಂ ಪಿಣರಾಯಿ ವಿಜಯನ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ
Read More » -
ಶಬರಿಮಲೆ ವಿವಾದ: ಜ. 17ರಂದು ವಕೀಲರ ಸಭೆಗೆ ಸುಪ್ರೀಂ ಸೂಚನೆ
ಶಬರಿಮಲೆ ದೇಗುಲಕ್ಕೆ ಮಹಿಳೆಯರ ಪ್ರವೇಶ ವಿಚಾರವಾಗಿ ಸಲ್ಲಿಕೆಯಾಗಿರುವ ಮರುಪರಿಶೀಲನಾ ಅರ್ಜಿ ಕುರಿತು ವಕೀಲರು ಸಭೆ ನಡೆಸಿ ಚರ್ಚಿಸಿ ನಿರ್ಧಾರಕ್ಕೆ ಬರಲು ಸುಪ್ರೀಂ ಸೂಚನೆ ನೀಡಿದೆ
Read More » -
Latest
ನ್ಯಾಯಾಲಯದಲ್ಲಿ ಮುಂದುವರಿದ ಬಂಡಾಯ ಶಾಸಕರ ಅರ್ಜಿ ವಿಚಾರಣೆ
ತಮ್ಮ ರಾಜೀನಾಮೆಯನ್ನು ಅಂಗೀಕರಿಸಲು ಸ್ಪೀಕರ್ಗೆ ಸೂಚನೆ ನೀಡುವಂತೆ ಕೋರಿ 15 ಶಾಸಕರು ಹೂಡಿರುವ ಅರ್ಜಿಯ ವಿಚಾರಣೆ ಸುಪ್ರಿಂ ಕೋರ್ಟ್ನಲ್ಲಿ ನಡೆಯುತ್ತಿದೆ.
Read More »