Underworld done
-
Latest
ಹೊಸ ವರ್ಷಾಚರಣೆಗೆ ಬ್ರೇಕ್; ಸಾರ್ವಜನಿಕ ಕಾರ್ಯಕ್ರಮಗಳಿಗೆ ನಿರ್ಬಂಧ
ರೂಪಾಂತರ ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಹೊಸ ವರ್ಷಾಚರಣೆಗೆ ಸಂಪೂರ್ಣ ಬ್ರೇಕ್ ಹಾಕಲಾಗಿದ್ದು, ಸಾರ್ವಜನಿಕವಾಗಿ ಜನರು ಒಂದೆಡೆ ಸೇರುವುದನ್ನೂ ನಿಷೇಧಿಸಲಾಗಿದೆ.
Read More » -
Kannada News
ಬೆಳಗಾವಿ ಪೊಲೀಸ್ ಆಯುಕ್ತರ ಕಚೇರಿ ನಿರ್ಮಾಣಕ್ಕೆ ಶಂಕುಸ್ಥಾಪನೆ
ಬೆಳಗಾವಿ ಮಹಾನಗರಕ್ಕೆ ತಕ್ಕಂತೆ 17 ಕೋಟಿ ರೂಪಾಯಿ ವೆಚ್ವದಲ್ಲಿ ಸುಸಜ್ಜಿತ ಪೊಲೀಸ್ ಆಯುಕ್ತರ ಕಚೇರಿಯನ್ನು ನಿರ್ಮಿಸಲಾಗುವುದು ಎಂದು ಗೃಹ ಇಲಾಖೆಯ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.
Read More » -
Latest
ಮುಂದಿನ ವಾರ ಡ್ರಗ್ಸ್ ತನಿಖೆಗೆ ಮಹತ್ವದ ವಾರ
ಡ್ರಗ್ಸ್ ದಂಧೆ ವಿರುದ್ಧ ತನಿಖೆ ಇನ್ನಷ್ಟು ಚುರುಕುಗೊಳ್ಳಲಿದೆ. ಮುಂದಿನ ವಾರ ತನಿಖೆಗೆ ಮಹತ್ವದ ವಾರವಾಗಿದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
Read More » -
Latest
ಡ್ರಗ್ಸ್ ದಂಧೆಯಲಿ ಯಾರದೇ ಹೆಸರು ಕೇಳಿಬಂದರೂ ತನಿಖೆ
ಡ್ರಗ್ ದಂಧೆ ವಿರುದ್ಧ ನಿರಂತರ ಹೋರಾಟ ಮಾಡುತ್ತಿದ್ದೇವೆ. ಯಾವುದೇ ಮೂಲಗಳಿಂದ ಮಾಹಿತಿ ಬಂದರೂ ಗಂಭೀರವಾಗಿ ಪರಿಗಣಿಸಲು ಪೊಲೀಸರಿಗೆ ಸೂಚಿಸಿದ್ದೇನೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
Read More » -
Latest
ಯಾರನ್ನೂ ಬಿಡೋದಿಲ್ಲ: ಗೃಹ ಸಚಿವ
ರಾಜ್ಯದಲ್ಲಿನ ಡ್ರಗ್ಸ್ ಜಾಲದ ಮೇಲೆ ಕೆಲ ದಿನಗಳಿಂದ ಸತತ ದಾಳಿ ನಡೆಸಲಾಗುತ್ತಿದೆ. ಕೆಲ ಸಿನಿಮಾ ನಟ-ನಟಿಯರು ಡ್ರಗ್ಸ್ ಮಾಫಿಯಾದಲ್ಲಿ ಭಾಗಿಯಾಗಿದ್ದಾರೆ ಎಂಬ ಬಗ್ಗೆ ಮಾಹಿತಿ ಸಿಕ್ಕಿದೆ ಎಂದು…
Read More » -
Latest
ಬೆಂಗಳೂರು ಗಲಭೆ; ಯಾರನ್ನೂ ಬ್ಲ್ಯಾಕ್ ಮೇಲ್ ಮಾಡುವ ಪ್ರಶ್ನೆ ಇಲ್ಲ
ಬೆಂಗಳೂರು ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾರನ್ನೂ ಬ್ಲಾಕ್ಮೇಲ್ ಮಾಡುವ ಪ್ರಶ್ನೆಯೇ ಇಲ್ಲ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
Read More » -
Latest
ರಾಜ್ಯದಲ್ಲಿ ಐಸಿಸ್ ಉಗ್ರರು: ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ
ರಾಜ್ಯದಲ್ಲಿ ಐಸಿಸ್ ಉಗ್ರರು ಸಕ್ರಿಯರಾಗಿದ್ದಾರೆ ಎಂಬ ವಿಶ್ವಸಂಸ್ಥೆ ಎಚ್ಚರಿಕೆ ಹಿನ್ನಲೆಯಲ್ಲಿ ಐಸಿಸ್ ಸೇರಿ ಇತರೆ ಉಗ್ರ ಸಂಘಟನೆಗಳ ಚಟುವಟಿಕೆಗಳನ್ನು ಕಟ್ಟಿಹಾಕಲು ನಾವೂ ಪಣತೊಟ್ಟಿದ್ದೇವೆ. ಹೀಗಾಗಿ ರಾಷ್ಟ್ರೀಯ ತನಿಖಾ…
Read More » -
Kannada News
ಕೊಗನೋಳಿ ಚೆಕ್ ಪೋಸ್ಟ್ ಗೆ ಗೃಹಸಚಿವ ಬೊಮ್ಮಾಯಿ ಭೇಟಿ
ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲ್ಲೂಕಿನ ಕುಗನೊಳ್ಳಿ ಬಳಿ ಇರುವ ಅಂತರ್ ರಾಜ್ಯ ಚೆಕ್ ಪೋಸ್ಟ್ ಗೆ ಶನಿವಾರ (ಮೇ 30) ಭೇಟಿ ನೀಡಿ ಪರಿಶೀಲಿಸಿದ ಬಳಿಕ ನಡೆದ…
Read More » -
ಅಗತ್ಯ ವಸ್ತುಗಳ ಖರೀದಿಗೆ ವಾಹನ ಬಳಸುವಂತಿಲ್ಲ
ದಿನಸಿ ಹಾಗೂ ಅಗತ್ಯ ವಸ್ತುಗಳ ಖರೀದಿಗಾಗಿ ಜನರು ನಡೆದೇ ಹೋಗಬೇಕು, ಯಾವುದೇ ವಾಹನಗಳ ಮೂಲಕ ಖರೀದಿಗೆ ಬರುವಂತಿಲ್ಲ ಎಂದು ಗೃಹ ಸಚಿವಾ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
Read More » -
ಕ್ವಾರಂಟೇನ್ ಉಲ್ಲಂಘನೆ ಮಾಡಿದರೆ 6 ತಿಂಗಳ ಜೈಲು ಶಿಕ್ಷೆ
ನಾಳೆಯಿಂದ ಮಾರ್ಚ್ 31ರವರೆಗೆ 9 ಜಿಲ್ಲೆಗಳಲ್ಲಿ 144 ಸೆಕ್ಷನ್ ಜಾರಿಯಲ್ಲಿರಲಿದೆ: ಗೃಹ ಸಚಿವ ಬಸವರಾಜ್ ಬೊಮ್ಮಾಯಿ
Read More »