Underworld done
-
ಜನರು ಸ್ವಯಂಪ್ರೇರಣೆಯಿಂದ ಜನತಾ ಕರ್ಫ್ಯೂ ಅನುಸರಿಸಿ
ಜನತಾ ಕರ್ಫ್ಯೂ ಜನರೇ ಸ್ವಯಂಪ್ರೇರಣೆಯಿಂದ ಮಾಡುವಂತಹದ್ದು. ಹೀಗಾಗಿ ಎಲ್ಲರೂ ಸ್ವಯಂಪ್ರೇರಣೆಯಿಂದ ಈ ಕ್ರಮ ಅನುಸರಿಸಬೇಕು ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
Read More » -
Latest
ಕುಮಾರಸ್ವಾಮಿ ಪೊಲೀಸರನ್ನು ಯಾವುದಕ್ಕೆ ಬಳಸಿಕೊಂಡಿದ್ದರು ಎಂದು ಎಲ್ಲರಿಗೂ ತಿಳಿದಿದೆ
ತಮಿಳುನಾಡಿನಿಂದ ಉಗ್ರರ ಕುರಿತ ಮಾಹಿತಿ ಬಂದ ತಕ್ಷಣ ಮೂವರನ್ನು ಬಂಧಿಸಲಾಗಿದೆ. ಇನ್ನೂ ಇಬ್ಬರು ತಲೆಮರೆಸಿಕೊಂಡಿದ್ದು, ಅವರೂ ಸೇರಿದಂತೆ ಅವರ ಎಲ್ಲಾ ಜಾಲಗಳನ್ನು ಭೇಧಿಸುವ ಕಾರ್ಯ ಆಗುತ್ತಿದೆ ಎಂದರು.…
Read More » -
Kannada News
ಚಿಕ್ಕೋಡಿಗೆ ಎ.ಎಸ್.ಪಿ ಹುದ್ದೆ, ಎಸ್.ಡಿ.ಆರ್.ಎಫ್. ಬಲಪಡಿಸಲು 20 ಕೋಟಿ
ನಿಪ್ಪಾಣಿಯ ಮೂರು ಪೊಲೀಸ್ ಠಾಣೆಗಳ ನೂತನ ಕಟ್ಟಡ ನಿರ್ಮಿಸಲು ಮುಂದಿನ ಆಯವ್ಯಯ ಸಂದರ್ಭದಲ್ಲಿ ಅನುದಾನ ಒದಗಿಸಲಾಗುವುದು
Read More »