Underworld done
-
Latest
ಸೋಮವಾರದಿಂದ ಶಾಲೆಗಳು ಆರಂಭ; ಧೈರ್ಯ ತುಂಬಿದ ಸಿಎಂ
ಸೋಮವಾರದಿಂದ ಶಾಲೆಗಳು ಆರಂಭವಾಗುತ್ತಿದ್ದು, ಪೋಷಕರು ಮಕ್ಕಳು ಭಯಪಡುವ ಅಗತ್ಯವಿಲ್ಲ, ಧರ್ಯವಾಗಿ ಶಾಲೆಗಳಿಗೆ ಬರುವಂತೆ ಸಿಎಂ ಬಸವರಾಜ್ ಬೊಮ್ಮಾಯಿ ಧೈರ್ಯ ತುಂಬಿದ್ದಾರೆ.
Read More » -
Latest
ಶಾಸಕ ಹರ್ಷವರ್ಧನ್ ಕೆಲಸಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಮೆಚ್ಚುಗೆ
ನಂಜನಗೂಡು ಕ್ಷೇತ್ರದ ಶಾಸಕರಾದ ಹರ್ಷವರ್ಧನ ಅವರು ತಮ್ಮ ಕ್ಷೇತ್ರದಲ್ಲಿ ಕೈಗೊಂಡಿರುವ ಮಾನವೀಯ ಕಾರ್ಯಗಳಿಗೆ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಅವರು ಪ್ರಶಂಸೆ ವ್ಯಕ್ತಪಡಿಸಿದರು.
Read More » -
Latest
ಯಾವುದೇ ರಾಜಿ ಮಾಡಿಕೊಳ್ಳುವಂತಿಲ್ಲ – ಪೊಲೀಸರಿಗೆ ಬೊಮ್ಮಾಯಿ ಎಚ್ಚರಿಕೆ
ರಾಜ್ಯದಲ್ಲಿ ಅತ್ಯುತ್ತಮ ಪೊಲೀಸ್ ಅಧಿಕಾರಿಗಳ ತಂಡ ಕಾರ್ಯನಿರ್ವಹಿಸುತ್ತಿದ್ದು, ಪೊಲೀಸರು ಜನರು ಶಾಂತಿ ನೆಮ್ಮದಿಯ ಜೀವನ ನಡೆಸುವ ವಾತಾವರಣ ಸೃಷ್ಟಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.
Read More » -
Latest
ಬೊಮ್ಮಾಯಿ ಆಫರ್ ತಿರಸ್ಕರಿಸಿದ ಯಡಿಯೂರಪ್ಪ; ಸ್ವಾಗತಿಸಿದ ಸಿದ್ದರಾಮಯ್ಯ
ತಮಗೆ ಸಂಪುಟ ದರ್ಜೆ ಸ್ಥಾನಮಾನ ನೀಡುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಸ್ತಾಪವನ್ನು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಿರಾಕರಿಸಿದ್ದಾರೆ.
Read More » -
Latest
ಸಿಎಂ ಬೊಮ್ಮಾಯಿ ಭೇಟಿಯಾದ ಶರದ್ ಪವಾರ್
ನೂತನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಶರದ್ ಪವಾರ್ ಭೇಟಿಯಾಗಿ ಮಾತುಕತೆ ನಡೆಸಿದರು.
Read More » -
Latest
ಮಹಾರಾಷ್ಟ್ರ ನೀರಾವರಿ ಸಚಿವ ಜಯಂತ ಪಾಟೀಲ ಇಂದು ಬೊಮ್ಮಾಯಿ ಭೇಟಿ
ಸಂಜೆ 4 ಗಂಟೆಗೆ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಈ ಭೇಟಿ ನಡೆಯಲಿದ್ದು, ಇದೊಂದು ಸೌಜನ್ಯದ ಭೇಟಿ ಎಂದು ತಿಳಿಸಲಾಗಿದೆ.
Read More » -
Latest
ನೂತನ ಸಚಿವ ಸಂಪುಟದ ಮೊದಲ ಸಭೆಯಲ್ಲಿ ಕೈಗೊಂಡ ತೀರ್ಮಾನಗಳು
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರಕಾರದ ಪೂರ್ಣಪ್ರಮಾಣದ ಮಂತ್ರಿ ಮಂಡಳದ ಮೊದಲ ಸಚಿವ ಸಂಪುಟ ಸಭೆ ಬುಧವಾರ ಸಂಜೆ ನಡೆಯಿತು.
Read More » -
ನಾಳೆ ಸಂಜೆ ಹೈಕಮಾಂಡ್ ನಿಂದಲೇ ಮಂತ್ರಿಗಳ ಪಟ್ಟಿ ಬಿಡುಗಡೆ – ಬೊಮ್ಮಾಯಿ
ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರೊಂದಿಗೆ ವಿವರವಾಗಿ ಸಚಿವ ಸಂಪುಟದ ಕುರಿತು ಚರ್ಚಿಸಲಾಗಿದೆ. 2 -3 ಬೇರೆ ಬೇರೆ ಪಟ್ಟಿ ನೀಡಲಾಗಿದೆ. ನಾಳೆ ರಾತ್ರಿಯ ಹೊತ್ತಿಗೆ ಅವರೇ ಪಟ್ಟಿಯನ್ನು…
Read More » -
ವಿಡೀಯೋ ಕಾನ್ಫರೆನ್ಸ್ ಮೂಲಕ ಸಿಎಂ ಬೊಮ್ಮಾಯಿ ಅಧಿಕಾರಿಗಳಿಗೆ ನೀಡಿದ ಸೂಚನೆಗಳು
ಕೋವಿಡ್ 19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಗಡಿ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ವಿಡೀಯೋ ಸಂವಾದ ನಡೆಸಿದರು.
Read More » -
Latest
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿಯಾದ ಸಿಎಂ ಬೊಮ್ಮಾಯಿ
ಸಿಎಂ ಆಗಿ ಮೊದಲ ಬಾರಿ ದೆಹಲಿಗೆ ತೆರಳಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಇಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾದರು.
Read More »