UTTAR PRADESH
-
Kannada News
*ಪಟಾಕಿ ಸಿಡಿಸುವ ವಿಚಾರಕ್ಕೆ ಗಲಾಟೆ*: *ರಾಷ್ಟ್ರಪತಿ ಅಂಗರಕ್ಷಕ ಯೋಧನ ತಲೆಗೆ ಗುಂಡು*
ಪ್ರಗತಿವಾಹಿನಿ ಸುದ್ದಿ: ದೀಪಾವಳಿ ಸಂಭ್ರಮದ ನಡುವೆ ನಡೆದ ಸಣ್ಣ ಜಗಳವೊಂದು ಭೀಕರ ಗುಂಡಿನ ದಾಳಿಯಲ್ಲಿ ಅಂತ್ಯಗೊಂಡಿದೆ. ಪಟಾಕಿ ಸಿಡಿಸುವ ವಿಚಾರಕ್ಕೆ ಆರಂಭವಾದ ವಾಗ್ವಾದದಲ್ಲಿ ರಾಷ್ಟ್ರಪತಿಯವರ ಅಂಗರಕ್ಷಕ ದಳದಲ್ಲಿ…
Read More » -
Kannada News
*ಡಿವೈಡರ್ಗೆ ಡಿಕ್ಕಿಯಾಗಿ ಹೊತ್ತಿ ಉರಿದ ಕಾರು*: *5 ಮಂದಿ ಸಜೀವ ದಹನ*
ಪ್ರಗತಿವಾಹಿನಿ ಸುದ್ದಿ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಡಿವೈಡರ್ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಡಿಕ್ಕಿಯ ರಭಸಕ್ಕೆ ಕಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ಅದರಲ್ಲಿದ್ದ ಪ್ರಯಾಣಿಕರು ಸಜೀವ ದಹನವಾಗಿದ್ದಾರೆ. ಈ…
Read More » -
Kannada News
*ಮಹಿಳೆಯರ ಖಾತೆಗೆ ಬರಲಿದೆಯಾ 50 ಸಾವಿರ ರೂ*: *ಚುನಾವಣೆಗೂ ಮುನ್ನ ಭರ್ಜರಿ ಗಿಫ್ಟ್ ಪ್ಲ್ಯಾನ್!*
ಪ್ರಗತಿವಾಹಿನಿ ಸುದ್ದಿ: ಮಹಿಳೆಯರಿಗೆ ಬರೋಬ್ಬರಿ 50 ಸಾವಿರ ರೂಪಾಯಿ ಆರ್ಥಿಕ ನೆರವು ನೀಡುವ ಹೊಸ ಯೋಜನೆಯೊಂದು ಸಿದ್ಧವಾಗುತ್ತಿದೆ. ಅರ್ಹ ಮಹಿಳೆಯರ ಬ್ಯಾಂಕ್ ಖಾತೆಗೆ ನೇರವಾಗಿ ಹಣ ವರ್ಗಾವಣೆ…
Read More » -
Kannada News
*ಅಯೋಧ್ಯೆಯಲ್ಲಿ ಇಂದಿನಿಂದ ದೀಪೋತ್ಸವದ ಸಂಭ್ರಮ*: *ನ. 7ರಂದು 30 ಲಕ್ಷ ದೀಪಗಳ ಬೆಳಕು*
ಪ್ರಗತಿವಾಹಿನಿ ಸುದ್ದಿ: ಶ್ರೀರಾಮನ ಜನ್ಮಭೂಮಿ ಅಯೋಧ್ಯೆ ಮತ್ತೊಮ್ಮೆ ದೀಪಗಳ ಬೆಳಕಿನಲ್ಲಿ ಕಂಗೊಳಿಸಲು ಸಜ್ಜಾಗಿದೆ. ಸರಯೂ ನದಿ ತೀರದಿಂದ ಶ್ರೀರಾಮ ಜನ್ಮಭೂಮಿ ದೇವಾಲಯದವರೆಗೆ ಎಲ್ಲೆಡೆ ದೀಪಗಳ ಸಾಲು ಕಣ್ಮನ…
Read More » -
Kannada News
*ಯುಪಿಯಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬಂದರೆ UCC ಜಾರಿ*: *ಅಮಿತ್ ಶಾ ಘೋಷಣೆ*
ಪ್ರಗತಿವಾಹಿನಿ ಸುದ್ದಿ: ಉತ್ತರ ಪ್ರದೇಶದಲ್ಲಿ 2027ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ಏಕರೂಪ ನಾಗರಿಕ ಸಂಹಿತೆ (UCC) ಜಾರಿಗೊಳಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ…
Read More » -
Kannada News
*40 ವರ್ಷ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಆರೋಪಿ*: *‘ಬಾಬಾ’ ಆಗಿ ಬದುಕುತ್ತಿದ್ದವ ಕೊನೆಗೂ ಅರೆಸ್ಟ್!*
ಪ್ರಗತಿವಾಹಿನಿ ಸುದ್ದಿ: ಹೆಸರು ಬದಲಿಸಿಕೊಂಡು, ವೇಷ ಬದಲಿಸಿಕೊಂಡು ಬರೋಬ್ಬರಿ ನಾಲ್ಕು ದಶಕಗಳ ಕಾಲ ಪೊಲೀಸರ ಕಣ್ತಪ್ಪಿಸಿದ್ದ ಆರೋಪಿ ಕೊನೆಗೂ ಸಿಕ್ಕಿಬಿದ್ದಿದ್ದಾನೆ. ದರೋಡೆ ಮತ್ತು ಕೊಲೆ ಯತ್ನ ಪ್ರಕರಣದಲ್ಲಿ…
Read More » -
National
*ಶಾಲೆಗೆ ನುಗ್ಗಿ ಶಿಕ್ಷಕಿಯನ್ನೇ ಗುಂಡಿಟ್ಟು ಹತ್ಯೆಗೈದ ಮಾಜಿ ಲವರ್*
ಪ್ರಗತಿವಾಹಿನಿ ಸುದ್ದಿ: ಮಾಜಿ ಪ್ರಿಯಕರನೊಬ್ಬ ಶಾಲೆಗೆ ನುಗ್ಗಿ ಶಿಕ್ಷಕಿಯನ್ನು ಗುಂಡಿಟ್ಟು ಹತ್ಯೆಗೈದು ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಉತ್ತರ ಪ್ರದೇಶದ ಲಖಿಂಪುರ್ ಖೇರಿಯಲ್ಲಿರುವ ಶಾಲೆಯೊಂದರಲ್ಲಿ…
Read More » -
National
*ಬಿಜೆಪಿ ಶಾಸಕನ ವಿರುದ್ಧ ಅತ್ಯಾಚಾರ ಆರೋಪ ಮಾಡಿದ ಮಹಿಳೆ*
ಪ್ರಗತಿವಾಹಿನಿ ಸುದ್ದಿ: ಬಿಜೆಪಿ ಶಾಸಕ ವಿನೋದ್ ಸಿಂಗ್ ವಿರುದ್ಧ ಮಹಿಳ್ರೆಯೊಬ್ಬರು ಅತ್ಯಾಚಾರ ಆರೋಪ ಮಾಡಿರುವ ಘಟನೆ ನಡೆದಿದೆ. ಉತ್ತರ ಪ್ರದೇಶದ ಸುಲ್ತಾನ್ ಪುರ ಶಾಸಕ ವಿಮೋದ್ ಸಿಂಗ್,…
Read More » -
National
*ಮರಕ್ಕೆ ಕಾರು ಡಿಕ್ಕಿ: ಆರು ಜನರ ಸಾವು*
ಪ್ರಗತಿವಾಹಿನಿ ಸುದ್ದಿ : ಕಾರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡದ ಪರಿಣಾಮ ಭಾನುವಾರ ತಡರಾತ್ರಿ ಸಂಭವಿಸಿದ ಅಪಘಾತವೊಂದರಲ್ಲಿ ಆರು ಮಂದಿ ಮೃತಪಟ್ಟಿರುವ ಘಟನೆ ಉತ್ತರಪ್ರದೇಶ ಕುಶಿನಗರದಲ್ಲಿ…
Read More » -
National
*ಭಾವಿ ಗಂಡನ ಎದುರೇ ಯುವತಿ ಮೇಲೆ 8 ಜನರಿಂದ ಅತ್ಯಾಚಾರ*
ಪ್ರಗತಿವಾಹಿನಿ ಸುದ್ದಿ: ಯುವತಿಯ ಭಾವಿ ಗಂಡನ ಎದುರೇ ಯುವತಿಯನ್ನು 8 ಮಂದಿ ದುಷ್ಕರ್ಮಿಗಳ ತಂಡ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಉತ್ತರ ಪ್ರದೇಶದ ಕಾಸ್ಲಂಜ್ ನಲ್ಲಿ ವರದಿಯಾಗಿದೆ. ಏಪ್ರಿಲ್…
Read More »