vagjyoti school
-
Latest
*ಮತ್ತೆ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ*
ನೈಋತ್ಯ ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
Read More » -
Latest
*ರಾಜ್ಯದ 9 ಜಿಲ್ಲೆಗಳಲ್ಲಿ ಮತ್ತೆ ಭಾರಿ ಮಳೆ*
ಇತ್ತೀಚೆಗಷ್ಟೇ ಮಾಂಡೌಸ್ ಚಂಡಮಾರುತದ ಅಬ್ಬರದಿಂದ ವರುಣಾರ್ಭಟಕ್ಕೆ ತತ್ತರುಸಿದ್ದ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳು ಮತ್ತೆ ಮಳೆಯ ಅಬ್ಬರಕ್ಕೆ ಒಳಗಾಗಿವೆ.
Read More » -
Latest
*ಗುಡುಗು, ಮಿಂಚು ಸಹಿತ ಮತ್ತೆ ಭಾರಿ ಮಳೆ ಎಚ್ಚರಿಕೆ*
ಕೊರೊನಾ ರೂಪಾಂತರಿ ವೈರಸ್ ಭೀತಿ ನಡುವೆಯೇ ಮತ್ತೆ ವರುಣಾರ್ಭಟ ಜೋರಾಗಲಿದ್ದು, ಇಂದು ತಮಿಳುನಾಡಿನಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Read More » -
Latest
*ಹಲವು ಜಿಲ್ಲೆಗಳಲ್ಲಿ ಮಳೆ ಎಚ್ಚರಿಕೆ*
ಈ ವರ್ಷ ರಾಜ್ಯದಲ್ಲಿ ಮಳೆಗಾಲ ಮುಗಿದರೂ ಮಳೆರಾಯನ ಅಬ್ಬರ ಮಾತ್ರ ನಿಲ್ಲುತ್ತಿಲ್ಲ. ಡಿಸೆಂಬರ್ 21ರಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮತ್ತೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
Read More » -
Latest
*ಮತ್ತೆ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ*
ಮಾಂಡೌಸ್ ಚಂಡಮಾರುತದ ಅಬ್ಬರ ತಣ್ಣಗಾಗಿದ್ದು, ಮಳೆಯ ಆರ್ಭಟ ಕಡಿಎಯಾಗಿರುವ ಬೆನ್ನಲ್ಲೇ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮತ್ತೆ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
Read More » -
Latest
*ರಾಜ್ಯದ ಹಲವು ಜಿಲ್ಲೆಗಳಲ್ಲಿ ಮತ್ತೆ ಐದು ದಿನ ಭಾರಿ ಮಳೆ*
ಮಾಂಡೌಸ್ ಚಂಡಮಾರುತದ ಅಬ್ಬರ ತಣ್ಣಗಾಗುತ್ತಿದ್ದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣಾರ್ಭಟ, ಶೀತಗಾಳಿ ಕೊಂಚ ಕಡಿಮೆಯಾಗಿದೆ ಎನ್ನುವಾಗಲೇ ಹವಾಮಾನ ಇಲಾಖೆ ಮತ್ತೊಂದು ಎಚ್ಚರಿಕೆ ನೀಡಿದೆ.
Read More » -
Latest
ಚಳಿ ನಡುವೆಯೇ ಮತ್ತೆ ಭಾರಿ ಮಳೆ ಎಚ್ಚರಿಕೆ
ರಾಜ್ಯದಲ್ಲಿ ಈ ಬಾರಿ ಮಳೆ ರಾಯನ ಅಬ್ಬರ ನಿಲ್ಲುವ ಲಕ್ಷಣಗಳು ಕಾಣುತ್ತಿಲ್ಲ. ಸ್ವಲ್ಪದಿನದಿಂದ ತಣ್ಣಗಾಗಿದ್ದ ಮಳೆರಾಯ ಮತ್ತೆ ಅಬ್ಬರಿಸುವ ಸಾಧ್ಯತೆಯಿದೆ.
Read More » -
Latest
ಗುಡುಗು, ಮಿಂಚು ಸಹಿತ ಭಾರಿ ಮಳೆ ಎಚ್ಚರಿಕೆ
ರಾಜ್ಯದ ವಿವಿಧ ಜಿಲೆಗಳಲ್ಲಿ ಇಂದು ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದಾರೆ.
Read More » -
Latest
ಗುಡುಗು ಸಹಿತ ಭಾರಿ ಮಳೆ ಎಚ್ಚರಿಕೆ; ಅಲರ್ಟ್ ಘೋಷಣೆ
ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇನ್ನೂ ನಾಲ್ಕು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Read More » -
Latest
ಇಂದಿನಿಂದ ರಾಜ್ಯದಲ್ಲಿ ಗುಡುಗು, ಸಿಡಿಲು ಸಹಿತ ಭಾರಿ ಮಳೆ
ರಾಜ್ಯದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Read More »