VHP
-
Kannada News
ಪ್ರವಾಹ ಮತ್ತು ಕೋವಿಡ್-19 ನಿಯಂತ್ರಣ: ಪರಿಶೀಲನಾ ಸಭೆ
ಜಲಾಶಯಗಳಲ್ಲಿ ನೀರು ಪ್ರಮಾಣ ಮತ್ತು ಬಿಡುಗಡೆಗೆ ಸಂಬಂಧಿಸಿದಂತೆ ಮಾಹಿತಿ ವಿನಿಮಯ ಮತ್ತಿತರ ಸಮನ್ವಯ ಸಾಧಿಸಲು ರಾಜ್ಯದ ಒಬ್ಬ ಅಧಿಕಾರಿಯನ್ನು ಮಹಾರಾಷ್ಟ್ರದ ಜಲಾಶಯಗಳಿಗೆ ಹಾಗೂ ಅಲ್ಲಿನ ಅಧಿಕಾರಿಗಳು ಇಲ್ಲಿನ…
Read More » -
Kannada News
ಸಚಿವ ರಮೇಶ ಜಾರಕಿಹೊಳಿ ಜಿಲ್ಲಾ ಪ್ರವಾಸ
ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ಆಗಸ್ಟ್ ೭ ರಿಂದ ೧೦ ರವರೆಗೆ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.
Read More » -
Kannada News
ಸ್ಮಾರ್ಟ್ ಸಿಟಿ ಕಾಮಗಾರಿ: ತಾಂತ್ರಿಕ ಸಮಸ್ಯೆ ಪರಿಹರಿಸಲು ಸಚಿವ ಅಂಗಡಿ ಸೂಚನೆ
ಸ್ಮಾರ್ಟ್ ಸಿಟಿ ಯೋಜನೆಯಡಿ ಸಾಕಷ್ಟು ಅನುದಾನ ಬಿಡುಗಡೆ ಆಗಿದೆ. ಆದರೆ ರಕ್ಷಣಾ ಇಲಾಖೆಯ ಜಮೀನು ಹಸ್ತಾಂತರ ವಿಳಂಬ ಸೇರಿದಂತೆ ವಿವಿಧ ತಾಂತ್ರಿಕ ಕಾರಣಗಳಿಂದ ಕೆಲವು ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು…
Read More » -
Kannada News
ಲಕ್ಷ್ಮಣ ಸವದಿ ದೆಹಲಿ ಭೇಟಿ: ರಾಜ್ಯ ರಾಜಕೀಯದಲ್ಲಿ ಕ್ಷಿಪ್ರ ಕ್ರಾಂತಿ?
ರಾಜ್ಯದ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ನವದೆಹಲಿಗೆ ಭೇಟಿ ನೀಡಿರುವುದು ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲನ ಮೂಡಿಸಿದೆ.
Read More » -
Kannada News
ವರ್ಷದ ಸಾಧನೆ ಪುಸ್ತಕ ಬಿಡುಗಡೆ; ಸಿಎಂ ಭಾಷಣ ವೀಕ್ಷಣೆ
ಬೆಳಗಾವಿ ಜಿಲ್ಲಾ ಪಂಚಾಯಿತಿ ಸಭಾಗಂಣದಲ್ಲಿ ಇದೀಗ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ, ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ…
Read More » -
Kannada News
ವಿಶೇಷ ವಿಮಾನದಲ್ಲಿ ಬರ್ತಾರಂತೆ ರಮೇಶ ಜಾರಕಿಹೊಳಿ
ದಿ.೨೭ ರಂದು ಬೆಳಿಗ್ಗೆ ೯.೩೦ ಗಂಟೆಗೆ ಗೋಕಾಕ ರಸ್ತೆ ಮೂಲಕ ಹೊರಟು ಬೆಳಿಗ್ಗೆ ೧೧.೩೦ ಗಂಟೆಗೆ ಬೆಳಗಾವಿಯಲ್ಲಿ ಸರಕಾರದ ಒಂದು ವರ್ಷದ ಸಾಧನೆ ಬಗ್ಗೆ ಜಿಲ್ಲಾ ಪಂಚಾಯತ…
Read More » -
Kannada News
ನೆರೆ ನಿರ್ವಹಣೆ ; ಮತ್ತೆ ಮಹಾರಾಷ್ಟ್ರಕ್ಕೆ ತೆರಳಿದ ಸಚಿವ ರಮೇಶ್ ಜಾರಕಿಹೊಳಿ
ಅತಿವೃಷ್ಟಿ ನಿರ್ವಹಣೆಯ ಸಮನ್ವಯಕ್ಕಾಗಿ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ಮಹಾರಾಷ್ಟ್ರದ ಸಾಂಗ್ಲಿ ಕ್ಷೇತ್ರದ ಲೋಕಸಭಾ ಸದಸ್ಯರಾದ ಸಂಜಯ್ ಕಾಕಾ ಪಾಟೀಲ್ ಅವರೊಂದಿಗೆ ಚರ್ಚೆ ನಡೆಸಿದರು.
Read More » -
Kannada News
ಬೆಳಗಾವಿ ಲಾಕ್ ಡೌನ್ ಆಗುತ್ತಾ? ಸಸ್ಪೆನ್ಸ್ ಉಳಿಸಿದ ಜಿಲ್ಲಾ ಉಸ್ತುವಾರಿ ಸಚಿವ
ಬೆಳಗಾವಿ ಮತ್ತೆ ಲಾಕ್ ಡೌನ್ ಆಗುತ್ತಾ ಎನ್ನುವ ಲಕ್ಷಾಂತರ ಜನರ ಕುತೂಹಲಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ತೆರೆ ಎಳೆದಿಲ್ಲ.
Read More » -
Kannada News
ಬೆಳಗಾವಿಯಲ್ಲಿ 120 ಹಾಸಿಗೆಗಳ ಕೋವಿಡ್ ಕೇರ್ ಸೆಂಟರ್
ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಅವರು ಕುಮಾರಸ್ವಾಮಿ ಲೇಔಟ್ ನಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಸ್ಥಾಪಿಸಲಾಗಿರುವ 120 ಹಾಸಿಗೆಗಳ ಕೋವಿಡ್ ಕೇರ್ ಸೆಂಟರ್…
Read More » -
Karnataka News
ದೆಹಲಿಗೆ ತೆರಳಿದ ರಮೇಶ ಜಾರಕಿಹೊಳಿ
ಪ್ರಗತಿವಾಹಿನಿ ಸುದ್ದಿ, ಗೋಕಾಕ: ಬೆಳಗಾವಿ ಜಿಲ್ಲಾ ಉಸ್ತುವಾರಿ ಹಾಗೂ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರು ದೆಹಲಿಗೆ ತೆರಳಿದ್ದು, ರಾಜ್ಯದ ನೀರಾವರಿ ಯೋಜನೆಗಳ ಕುರಿತು ಕೇಂದ್ರದ ಜಲಶಕ್ತಿ…
Read More »