Vice President election
-
National
BREAKING: ಉಪರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆಗೆ ಮುಹೂರ್ತ ಫಿಕ್ಸ್
ಪ್ರಗತಿವಾಹಿನಿ ಸುದ್ದಿ: ಜಗದೀಪ್ ಧನಕರ್ ಅವರ ರಾಜೀನಾಮೆಯಿಂದ ತೆರವಾಗಿದ್ದ ಉಪರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆ ಘೋಷಣೆಯಾಗಿದೆ. ಉಪರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆ ದಿನಾಂಕ ನಿಗದಿ ಮಾಡಿ ಚುನಾವಣಾ ಆಯೋಗ ಘೋಷಣೆ…
Read More » -
Latest
ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ
ವಿದ್ಯಾರ್ಥಿನಿಯೋರ್ವಳು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಹೃದಯವಿದ್ರಾವಕ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಪಳವಳ್ಳಿ ಗ್ರಾಮದಲ್ಲಿ ನಡೆದಿದೆ.
Read More » -
Latest
ಟಿಎಂಸಿ ನಾಯಕನ ಹತ್ಯೆ; 10 ಜನರ ಸಜೀವ ದಹನ
ಟಿಎಂಸಿ ನಾಯಕನ ಹತ್ಯೆ ಬಳಿಕ ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು, ಘಟನೆಯಲ್ಲಿ 10 ಜನರನ್ನು ಸಜೀವ ದಹನ ಮಾಡಿರುವ ಘಟನೆ ಭಿರ್ಭುಮ್ ನಲ್ಲಿ ನಡೆದಿದೆ.
Read More » -
Latest
ಗುಜರಿ ಅಂಗಡಿಯಲ್ಲಿ ಸಿಲಿಂಡರ್ ಸ್ಫೋಟ; ಇಬ್ಬರು ಸಜೀವ ದಹನ
ಗುಜರಿ ಅಂಗಡಿಯಲ್ಲಿ ಸಿಲಿಂಡರ್ ಸ್ಫೋಟಗೊಂಡು ನೋಡ ನೋಡುತ್ತಿದ್ದಂತೆ ಕ್ಷಣಾರ್ಧದಲ್ಲಿ ಅಂಗಡಿ ಹೊತ್ತಿ ಉರಿದಿದ್ದು, ಇಬ್ಬರು ಸಜೀವ ದಹನಗೊಂಡಿರುವ ಹೃದಯವಿದ್ರಾವಕ ಘಟನೆ ಉಡುಪಿ ಜಿಲ್ಲೆಯ ಕಾಪುವಿನ ಫಕೀರ್ನಕಟ್ಟೆಯಲ್ಲಿ ನಡೆದಿದೆ.
Read More » -
Latest
ಮಕ್ಕಳಿಬ್ಬರಿಗೆ ಬೆಂಕಿ ಹಚ್ಚಿ, ತಾನೂ ಆತ್ಮಹತ್ಯೆಗೆ ಶರಣಾದ ತಾಯಿ
ಪುಟಾಣಿ ಮಕ್ಕಳಿಬ್ಬರಿಗೂ ಬೆಂಕಿ ಹಚ್ಚಿ ತಾಯಿ ಆತ್ಮಹತ್ಯೆಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ ಕಲಬುರ್ಗಿ ಜಿಲ್ಲೆಯ ಪಂಚಶೀಲ ನಗರದಲ್ಲಿ ನಡೆದಿದೆ.
Read More » -
Latest
ಬಾಲಕಿ ಮೇಲೆ ಅತ್ಯಾಚಾರ; ಕೊಲೆಗೈದು ಸುಟ್ಟುಹಾಕಿದ ಕಾಮುಕರು ಹೇಳಿದ್ದೇನು ಗೊತ್ತೆ?
ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆಸಿ ಬಳಿಕ ಆಕೆಯನ್ನು ಸುಟ್ಟು ಹಾಕಿರುವ ಅಮಾನುಷ ಘಟನೆ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಡೆದಿದೆ.
Read More »