ಪ್ರಗತಿವಾಹಿನಿ ಸುದ್ದಿ, ನವದೆಹಲಿಕೇಂದ್ರದ ನೂತನ ಸಚಿವರಾಗಿ ನೇಮಕಗೊಂಡಿರುವ ಬೆಳಗಾವಿ ಸಂಸದ ಸುರೇಶ ಅಂಗಡಿಗೆ ಶುಕ್ರವಾರ ಇಡೀ ದಿನ ಗಣ್ಯಾತಿಗಣ್ಯರು, ಬೆಳಗಾವಿಯಿಂದ ಹೋಗಿರುವ ಪಕ್ಷದ ಪದಾಧಿಕಾರಿಗಳು ಶುಭಾಷಯ ಕೋರಿದರು. ರೈಲ್ವೆ ಖಾತಿ ರಾಜ್ಯ ಸಚಿವರಾಗಿ ನೇಮಕಗೊಂಡಿರುವ ಸುರೇಶ ಅಂಗಡಿ, ರೈಲ್ವೆ ಖಾತೆ ಸಂಪುಟ ದರ್ಜೆ ಸಚಿವ ಪಿಯೂಷ್ ಗೋಯಲ್ ಅವರನ್ನೂ ಭೇಟಿ ಮಾಡಿ ಚರ್ಚಿಸಿದರು. ಇಂದು ಸಂಜೆ ನೂತನ ಸಚಿವ ಸಂಪುಟದ ಮೊದಲ ಸಭೆ ನಡೆಯಲಿದೆ.
Read Next
2 hours ago
*ಕ್ಷಮೆ ಕೇಳುವ ಮುನ್ನ ಡಿಸಿಎಂ ಡಿ.ಕೆ.ಶಿವಕುಮಾರ್ ಆಡಿದ ಮಾತು ಕೇಳಿ*
3 hours ago
*ಇನ್ನೆರೆಡೂ ವರ್ಷ ಆರೋಪ, ವಿರೋಧಿಸುವುದು ಬಿಟ್ಟರೆ ಬಿಜೆಪಿಯವರಿಗೆ ಯಾವುದೇ ಕೆಲಸವಿಲ್ಲ: ಸಚಿವ ಸತೀಶ್ ಜಾರಕಿಹೊಳಿ*
3 hours ago
*ಧರ್ಮಕ್ಕೆ ನಾಶ ಇಲ್ಲ ಧರ್ಮ ನಾಶ ಮಾಡಿದವರಿಗೆ ಉಳಿಗಾಲವಿಲ್ಲ : ಶ್ರೀ ರಂಭಾಪುರಿ ಜಗದ್ಗುರುಗಳು*
4 hours ago
*ಡಿಕೆಶಿ ಆರ್ ಎಸ್ ಎಸ್ ಗೀತೆ ಹಾಡಿದನ್ನು ಹೈಕಮಾಂಡ ನೋಡಿಕೊಳ್ಳುತ್ತೆ: ಜಿ ಪರಮೇಶ್ವರ*
4 hours ago
*ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಅಧ್ಯಕ್ಷರು, ಉಪಾಧ್ಯಕ್ಷರ ನೇಮಕ*
5 hours ago
*ಗೋಗಟೆ ಕಾಲೇಜಿನಲ್ಲಿ ಇನ್ಫೋಸಿಸ್ ಫಿನಿಶಿಂಗ್ ಸ್ಕೂಲ್ ಫಾರ್ ಎಂಪ್ಲಾಯಬಿಲಿಟಿ ಆನ್ ಪೈಥನ್ ವೆಬ್ ಡೆವಲಪರ್ ಕಾರ್ಯಾಗಾರ ಆಯೋಜನೆ*
5 hours ago
*ಬಿಮ್ಸ್ ಜೊತೆ ಒಡಂಬಡಿಕೆ ಮಾಡಿಕೊಂಡ ಕೆಎಲ್ಇ ಆಸ್ಪತ್ರೆ*
5 hours ago
*ಗುರುಭವನಕ್ಕೆ 17 ಗುಂಟೆ ಜಾಗ ಮಂಜೂರು ಮಾಡಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
6 hours ago
*ದೇಶ ಕಾಯುವ ಯೋಧ, ಅನ್ನ ನೀಡುವ ರೈತ ಸಮಾಜದ ಎರಡು ಕಣ್ಣುಗಳಿದ್ದಂತೆ: ಈರಣ್ಣಾ ಕಡಾಡಿ*
7 hours ago