Vidhanaparishath election
-
Latest
*ಶಿಸ್ತು ರೂಢಿಸಲು ವಿದ್ಯಾರ್ಥಿಗೆ ಬೈದರೆ, ಶಿಕ್ಷೆ ವಿಧಿಸಿದರೆ ಅದು ಅಪರಾಧವಲ್ಲ ; ಬಾಂಬೆ ಹೈಕೋರ್ಟ್*
ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳಲ್ಲಿ ಶಿಸ್ತು ಮತ್ತು ಉತ್ತಮ ಹವ್ಯಾಸಗಳನ್ನು ರೂಢಿಸಲು ಶಿಕ್ಷಕರು ಸ್ವಲ್ಪ ಕಠೋರವಾಗಿ ವರ್ತಿಸುವುದು ಅಪರಾಧವಲ್ಲ" ಎಂದು ಬಾಂಬೆ ಹೈಕೋರ್ಟ್ ಗೋವಾ ಬೆಂಚ್ ಹೇಳಿದೆ.
Read More » -
*Breaking News* *ಕರ್ನಾಟಕ ವಿಧಾನಸಭೆ ಚುನಾವಣೆಗೆ ಬಿಜೆಪಿ ಉಸ್ತುವಾರಿಗಳ ನೇಮಕ*
ಕರ್ನಾಟಕದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಗೆ ಭಾರತೀಯ ಜನತಾ ಪಾರ್ಟಿ ಉಸ್ತುವಾರಿಗಳನ್ನು ನೇಮಕ ಮಾಡಿದೆ.
Read More » -
Kannada News
ಗ್ರಾಮೀಣ ಕ್ಷೇತ್ರದ 50 ಹಳ್ಳಿಗಳಿಗೆ ಜಿಮ್, ಕ್ರೀಡಾ ಸಾಮಗ್ರಿ ವಿತರಣೆ – ಚನ್ನರಾಜ ಹಟ್ಟಿಹೊಳಿ ಮಾಹಿತಿ
ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು ಶಾಸಕರ ನಿಧಿಯಿಂದ ಬೆಳಗಾವಿ ಗ್ರಾಮೀಣ ಕ್ಷೇತ್ರದ 50 ಹಳ್ಳಿಗಳಿಗೆ ಇದೇ ವರ್ಷ ಜಿಮ್ ಹಾಗೂ ಕ್ರೀಡಾ ಸಾಮಗ್ರಿಗಳ ವಿತರಣೆ ಮಾಡಲಾಗುತ್ತಿದ್ದು, ಈಗಾಗಲೆ…
Read More » -
Latest
ತೀವ್ರತೆ ಪಡೆದ ಪಂಚಮಸಾಲಿ 2ಎ ಮೀಸಲಾತಿ ಹೋರಾಟ
ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಪಡೆಯಲು ಕೂಡಲಸಂಗಮದ ಲಿಂಗಾಯತ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ಬಸವಜಯ ಮೃತ್ಯುಂಜಯ ಮಹಾಸ್ವಾಮಿಗಳ ನೇತೃತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆದಿರುವ…
Read More » -
Latest
ಸೋದರತ್ವ ಭಾವನೆಯಿಂದ ನಡೆದರೆ ಜೀವನ ಪಾವನ: ಚನ್ನರಾಜ ಹಟ್ಟಿಹೊಳಿ
ಎಲ್ಲ ಧರ್ಮ, ಧರ್ಮೀಯರನ್ನು ಪ್ರೀತಿಸಿ ಯಾವುದೇ ಭೇದಭಾವ ಮಾಡದೇ ಸೋದರತ್ವದಿಂದ ನಾವೆಲ್ಲರೂ ಭಾರತಾಂಬೆಯ ಮಕ್ಕಳು ಎಂಬ ಭಾವನೆಯೊಂದಿಗೆ ನಡೆದುಕೊಂಡು ಹೋದಾಗ ಜೀವನ ಪಾವನವಾಗುತ್ತದೆ..
Read More » -
Latest
ಜಿಮ್ನಾಸ್ಟ್ ದೀಪಾ ಕರ್ಮಾಕರ್ ಗೆ 21 ತಿಂಗಳ ನಿಷೇಧ
ಭಾರತೀಯ ಜಿಮ್ನಾಸ್ಟಿಕ್ಸ್ ಪೋಸ್ಟರ್ ಗರ್ಲ್ ದೀಪಾ ಕರ್ಮಾಕರ್ ಅವರಿಗೆ ಇಂಟರ್ ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (ITA), 21 ತಿಂಗಳ ಅವಧಿಗೆ ಅಮಾನತುಗೊಳಿಸಿದೆ.
Read More » -
Latest
20ಕ್ಕೂ ಹೆಚ್ಚು ಕುರಿಗಳ ಸಾವು; ರಾತ್ರಿ ದಾಳಿ ನಡೆಸಿದ್ಯಾರು?
ಬೊಮ್ಮನಾಳ ಗ್ರಾಮದಲ್ಲಿ ಕಳೆದ ರಾತ್ರಿ 20 ಕುರಿಗಳು ಬಲಿಯಾಗಿದ್ದು
Read More » -
Kannada News
ಹುಕ್ಕೇರಿ ಕ್ಷೇತ್ರದಲ್ಲಿ ಈ ಬಾರಿ ಎದುರಾಳಿಗಳ್ಯಾರ್ಯಾರು?
ಬೆಳಗಾವಿ ಇಡೀ ರಾಜ್ಯದಲ್ಲೇ ರಾಜಕೀಯವಾಗಿ ಅತ್ಯಂತ ಪ್ರಮುಖ ಜಿಲ್ಲೆ. ಈ ಜಿಲ್ಲೆಯಲ್ಲಿ ರಾಜಕೀಯ ಸದಾ ಎಚ್ಚರವಾಗಿಯೇ ಇರುತ್ತದೆ. ಎಂದೂ ಮಲಗಿದ ಉದಾಹರಣೆಯೇ ಇಲ್ಲ. ಜೊತೆಗೆ ಬೇರೆಯವರಿಗೆ ಮಲಗಲು…
Read More » -
Kannada News
ವೈವಿದ್ಯತೆಯೇ ಬೆಳಗಾವಿ ಗ್ರಾಮೀಣ ಕ್ಷೇತ್ರದ ಸೊಬಗು – ಶಾಸಕಿ ಲಕ್ಷ್ಮೀ ಹೆಬ್ಬಾಳಕರ್
ಬೆಳಗುಂದಿ ಗ್ರಾಮದ ಶ್ರೀ ಬ್ರಹ್ಮಲಿಂಗ ಯುವಕ ಮಂಡಳದವರು ಆಯೋಜಿಸಿದ್ದ ಭವ್ಯ ಚಕ್ಕಡಿ ಶರ್ಯತ್ ನ್ನು ಶುಕ್ರವಾರ ಉದ್ಘಾಟಿಸಿ ಅವರು ಮಾತನಾಡಿದರು.
Read More » -
Latest
ನೂತನ ಹೆಚ್ಚುವರಿ SP ಅಧಿಕಾರ ಸ್ವೀಕಾರ
ಬೆಳಗಾವಿ ಜಿಲ್ಲೆಯ ನೂತನ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾಗಿ ಎಂ. ವೇಣುಗೋಪಾಲ ಅಧಿಕಾರ ಸ್ವೀಕರಿಸಿದ್ದಾರೆ.
Read More »