Vidhanaparishath election
-
Latest
ಬನಶಂಕರಿ ದೇವಿ ದರ್ಶನ ಪಡೆದ ಲಕ್ಷ್ಮೀ ಹೆಬ್ಬಾಳಕರ, ಚನ್ನರಾಜ ಹಟ್ಟಿಹೊಳಿ
ಇಲ್ಲಿನ ವಡಗಾವಿಯ ಶ್ರೀ ಬನಶಂಕರಿ ದೇವಿಯ ಜಾತ್ರಾ ಮಹೋತ್ಸವದ ಅಂಗವಾಗಿ ನಡೆದ ಗಣಹೋಮ ಹಾಗೂ ಚಂಡಿಕಾ ಹೋಮದಲ್ಲಿ ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ…
Read More » -
Uncategorized
ಅಪ್ಘಾನಿಸ್ತಾನಕ್ಕೆ ಭಾರತದ ನೆರವು ಸ್ವಾಗತಿಸಿದ ತಾಲಿಬಾನ್
ಬಜೆಟ್ನಲ್ಲಿ ಘೋಷಿಸಲಾದ ಅಫ್ಘಾನಿಸ್ತಾನಕ್ಕೆ ಭಾರತದ ನೆರವನ್ನು ತಾಲಿಬಾನ್ ಸ್ವಾಗತಿಸಿದೆ.
Read More » -
Latest
ಶೆಟ್ಟಿಹಳ್ಳಿ ಜನರಿಗೆ ಕಾಡುಕೋಣದ ಕಾಟ; ರಾಮಸಮುದ್ರದಲ್ಲಿ ಚಿರತೆ ಪುಂಡಾಟ
ರಾಜ್ಯದಲ್ಲಿ ಸರಕಾರದ ಹಲವು ಪ್ರಯತ್ನಗಳು, ಕ್ರಮಗಳ ಮಧ್ಯೆಯೂ ಮಾನವ- ವನ್ಯಜೀವಿಗಳ ನಡುವಿನ ಸಂಘರ್ಷ ಅಂತ್ಯ ಕಾಣುತ್ತಿಲ್ಲ. ಹಲವೆಡೆ ಕಾಡು ಪ್ರಾಣಿಗಳು ಜನರನ್ನು ಹೈರಾಣಾಗಿಸುತ್ತಲೇ ಇವೆ.
Read More » -
Latest
ಆಡಳಿತ ಸುಧಾರಣಾ ಆಯೋಗದ ವರದಿಗಳು ಸರಕಾರಕ್ಕೆ ಸಲ್ಲಿಕೆ
ಎರಡನೇ ಕರ್ನಾಟಕ ಆಡಳಿತ ಸುಧಾರಣಾ ಆಯೋಗದ 4 ಮತ್ತು 5 ನೇ ವರದಿಗಳನ್ನು ಸರಕಾರಕ್ಕೆ ಸಲ್ಲಿಸಲಾಗಿದೆ.
Read More » -
Latest
ಮಂಗಮಾಯವಾಗಿದ್ದ ಮಹಾರಾಷ್ಟ್ರ ಸರ್ಕಾರಿ ಬಸ್ ಕರ್ನಾಟಕದಲ್ಲಿ ಪತ್ತೆ!
ಕಳುವಾಗಿದ್ದ ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಕರ್ನಾಟಕದಲ್ಲಿ ಪತ್ತೆಯಾಗಿದೆ!
Read More » -
Latest
ಬಿಬಿಸಿ ಸಾಕ್ಷ್ಯಚಿತ್ರ; ಇಂದು ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ
ಗುಜರಾತ್ ಗಲಭೆಗೆ ಸಂಬಂಧಿಸಿದಂತೆ ಬಿಬಿಸಿ ಸಿದ್ಧಪಡಿಸಿದ್ದ ಸಾಕ್ಷ್ಯಚಿತ್ರದ ಮೇಲೆ ನಿಷೇಧ ಹೇರಿದ ಸರ್ಕಾರದ ಕ್ರಮದ ಕುರಿತಂತೆ ಸುಪ್ರೀಂ ಕೋರ್ಟ್ ನಲ್ಲಿ ಇಂದು ವಿಚಾರಣೆ ನಡೆಯಲಿದೆ.
Read More » -
Kannada News
ನರೇಗಾ ಯೋಜನೆಯಡಿ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ
ಮೂಡಲಗಿಯಲ್ಲಿ ಜರುಗಿದ ಪಿಡಿಓ ಮತ್ತು ವ್ಹಿಎಓ.ಗಳ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚಿಸಿದ ಬಾಲಚಂದ್ರ ಜಾರಕಿಹೊಳಿ
Read More » -
Kannada News
ಸಂತಾನ ಪ್ರಾಪ್ತಿಗೆ ರಿಯಾಯಿತಿ ದರದಲ್ಲಿ ಚಿಕಿತ್ಸೆ; ಜೊಲ್ಲೆ ಗ್ರುಪ್ ನೆರವಿನಿಂದ ಸಾಕಾರ – ಸಚಿವೆ ಶಶಿಕಲಾ ಜೊಲ್ಲೆ ಮಾಹಿತಿ
ಸಂತಾನವಿಲ್ಲದ ಬಡ ದಂಪತಿಗಳಿಗೆ ಸಂತಾನ ಪ್ರಾಪ್ತಿ ಚಿಕಿತ್ಸೆಗಾಗಿ ಕೊಲ್ಲಾಪುರದ ಸಿದ್ಧಗಿರಿ ಮಠದ ದತ್ತಿ ಆಸ್ಪತ್ರೆಯಲ್ಲಿ ಐವಿಎಫ್ ಕೇಂದ್ರ ಸ್ಥಾಪಿಸಲಾಗಿದ್ದು ಇಲ್ಲಿ ರಿಯಾಯಿತಿ ದರದಲ್ಲಿ ಚಿಕಿತ್ಸೆ ನೀಡಲಾಗುತ್ತದೆ. ಬರುವ…
Read More » -
Latest
ಚಿಕ್ಕಮುನವಳ್ಳಿಯಲ್ಲಿ ವಿಜಯ ಸಂಕಲ್ಪ ಅಭಿಯಾನ
ದೇಶಾದ್ಯಂತ ಬಿಜೆಪಿ ಮಾಡಿದ ಕೆಲಸಗಳ ಪ್ರಚಾರ ದೃಷ್ಟಿಯಿಂದ ಹಮ್ಮಿಕೊಂಡಿರುವ ವಿಜಯ ಸಂಕಲ್ಪ ಅಭಿಯಾನದ ಅಂಗವಾಗಿ ಖಾನಾಪುರ ಮಂಡಲದ ಡಾ. ಸೋನಾಲಿ ಸರ್ನೋಬತ್ ಖಾನಾಪುರದ ಹಳ್ಳಿಗಳಿಗೆ ಭೇಟಿ ನೀಡುತ್ತಿದ್ದಾರೆ.
Read More » -
Latest
ಅದಾನಿ, ಹಿಂಡೆನ್ಬರ್ಗ್ ವರದಿ ಗದ್ದಲ: ಲೋಕಸಭೆ, ರಾಜ್ಯಸಭೆ ಕಲಾಪಗಳು ಮುಂದೂಡಿಕೆ
ಉದ್ಯಮಿ ಗೌತಮ್ ಅದಾನಿ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷಗಳು ಕೋಲಾಹಲ ಸೃಷ್ಟಿಸಿದ ನಂತರ ಲೋಕಸಭೆ ಮತ್ತು ರಾಜ್ಯಸಭೆ ಕಲಾಪಗಳನ್ನು ಗುರುವಾರ ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಗಿದೆ.
Read More »