Vidhanaparishath election
-
Kannada News
ACB ದಾಳಿ: ಎಪಿಎಂಸಿ ಕಾರ್ಯದರ್ಶಿಗೆ 7 ವರ್ಷ ಶಿಕ್ಷೆ
10 ಸಾವಿರ ರೂ. ಲಂಚ ಸ್ವೀಕರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಡಚಿ ಎಪಿಎಂಸಿ ಕಾರ್ಯದರ್ಶಿಗೆ ನ್ಯಾಯಾಲಯ 7 ವರ್ಷ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
Read More » -
Kannada News
-
Kannada News
ಸಿರಿಗನ್ನಡ ಗೌರವ ಹಾಗೂ ಸಿರಿಗನ್ನಡ ಪುಸ್ತಕ ಪ್ರಶಸ್ತಿ ಪ್ರಕಟ
ಬೆಳಗಾವಿ ಜಿಲ್ಲಾ ಸಾಹಿತ್ಯ ಪ್ರತಿಷ್ಠಾನವು ೨೦೧೯ ಸಾಲಿನ ಸಿರಿಗನ್ನಡ ಗೌರವ ಹಾಗೂ ಸಿರಿಗನ್ನಡ ಪುಸ್ತಕ ಪ್ರಶಸ್ತಿಯನ್ನು ಪ್ರಕಟಿಸಿದೆ.
Read More » -
Latest
ತರಳುಬಾಳು ಹುಣ್ಣಿಮೆ ಮಹೋತ್ಸವ ಸಮಾರಂಭದಲ್ಲಿ ಸಿಎಂ ಭಾವುಕರಾಗಿದ್ದೇಕೆ?
ದೇಶಕ್ಕಾಗಿ ಹೋರಾಡಿ ಪ್ರಾಣತ್ಯಾಗ ಮಾಡಿದ ವೀರ ಯೋಧರ ಕುಟುಂಬದವರು ಬೇಡಿಕೆ ಮತ್ತು ಸಮಸ್ಯೆಗಳನ್ನು ಆಲಿಸುತ್ತಿದ್ದೇನೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಭಾವುಕರಾದ ಘಟನೆ ಚಿತ್ರದುರ್ಗ ತಾಲ್ಲೂಕಿನ ಸಿರಿಗೆರೆ ತರಳುಬಾಳು ಬೃಹನ್ಮಠದ…
Read More » -
Kannada News
ಪೊಲೀಸ್ ನೇಮಕಾತಿ: ಸತೀಶ್ ಜಾರಕಿಹೊಳಿ ಪ್ರಶ್ನೆಗೆ ಸಚಿವ ಅರಗ ಜ್ಞಾನೇಂದ್ರ ಮಾಹಿತಿ
ವಿಧಾನಮಂಡಲದ ಅಧಿವೇಶನದಲ್ಲಿ ಮಂಗಳವಾರ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳು ಮತ್ತು ಅವುಗಳನ್ನು ಭರ್ತಿ ಮಾಡಲು ಸರ್ಕಾರ ತೆಗೆದುಕೊಂಡಿರುವ…
Read More » -
Latest
ಖ್ಯಾತ ಸಂಗೀತ ನಿರ್ದೇಶಕ ಬಪ್ಪಿ ಲಹರಿ ನಿಧನ
ಖ್ಯಾತ ಸಂಗೀತ ನಿರ್ದೇಶಕ ಬಪ್ಪಿ ಲಹರಿ ನಿಧನರಾಗಿದ್ದಾರೆ. ಅವರಿಗೆ 69 ವರ್ಷ ವಯಸ್ಸಾಗಿತ್ತು.
Read More » -
Kannada News
ರಾಜ್ಯಾದ್ಯಂತ ವಿಕೋಪಕ್ಕೆ ಹೋದ ಹಿಜಾಬ್ ವಿವಾದ ; ಹಲವೆಡೆ ಪ್ರತಿಭಟನೆ; ಹಿಜಾಬ್ ಇಲ್ಲದ ಶಿಕ್ಷಣವೇ ಬೇಡ ಎಂದು ಮುಸ್ಲಿಂ ವಿದ್ಯಾರ್ಥಿನಿಯರು
ರಾಜ್ಯಾದ್ಯಂತ ಹಿಜಾಬ್ ವಿವಾದ ವಿಕೋಪಕ್ಕೆ ಹೋಗಿದೆ. ಹಿಜಾಬ್ ಇಲ್ಲದಿದ್ದರೆ ಶಿಕ್ಷಣವೇ ಬೇಡ ಎಂದು ಮುಸ್ಲಿಂ ವಿದ್ಯಾರ್ಥಿನಿಯರು ಪ್ರತಿಭಟನೆಗಿಳಿದಿದ್ದಾರೆ. ಕಾಲೇಜಿನಿಂದಲೇ ವಾಪಸ್ಸಾಗುತ್ತಿದ್ದಾರೆ.
Read More » -
Latest
ಪುಲ್ವಾಮಾ ದಾಳಿ ಬೆಂಬಲಿಸಿ ಪ್ರಚೋದನಕಾರಿ ಪೋಸ್ಟ್ ಮಾಡಿದ ಯುವಕನ ಬಂಧನ
ಪುಲ್ವಾಮಾ ದಾಳಿಯನ್ನು ಸಮರ್ಥಿಸಿಕೊಂಡು ಯುವಕನೊಬ್ಬ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ ನೀಚ ಕೃತ್ಯ ಮಧ್ಯಪ್ರದೇಶದ ನೀಮುಛ್ ನಲ್ಲಿ ನಡೆದಿದೆ. ನೀಮುಛ್ನ ಸರಕಾರಿ ಕಾಲೇಜೊಂದರಲ್ಲಿ ಪ್ರಥಮ ವರ್ಷದ ಬಿಕಾಂ…
Read More » -
Kannada News
20 ಲಕ್ಷ ರೂ ವೆಚ್ಚದ ರಸ್ತೆ ಕಾಮಗಾರಿಗೆ ಪೂಜೆ ಸಲ್ಲಿಸಿ ಚಾಲನೆ
20 ಲಕ್ಷ ರೂ. ವೆಚ್ಚದಲ್ಲಿ ಬೆಕ್ಕಿನಕೇರಿ ರಸ್ತೆಗಳ ಅಭಿವೃದ್ಧಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಅನುಪಸ್ಥಿತಿಯಲ್ಲಿ ಸ್ಥಳೀಯ ಜನಪ್ರತಿನಿಧಿಗಳು ಮಂಗಳವಾರ ಪೂಜೆ ನೆರವೇರಿಸಿದರು.
Read More » -
Latest
30 ಕೋಟಿ ಜನರ ಪ್ರಾಣ ಉಳಿಸಲು ನೆರವಾದ ಕೋವಿಡ್ ಲಸಿಕೆ; ಪೂನಾವಾಲಾ ಹೇಳಿಕೆ
ನಮ್ಮ ಸಂಸ್ಥೆ ತಯಾರಿಸಿದ ಕೋವಿಡ್ ಲಸಿಕೆ (ಕೋವಿಶೀಲ್ಡ್) ವಿಶ್ವದ ೩೦ ಕೋಟಿ ಜನರ ಪ್ರಾಣ ಉಳಿಸಲು ನೆರವಾಗಿದೆ ಎಂದು ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದ ಮುಖ್ಯಸ್ಥ ಸೈರಸ್…
Read More »