Vidhanaparishath election
-
Kannada News
ಬೆಳಗಾವಿಯಲ್ಲಿ ಹೆರಾಯಿನ್ ವಶ: ಇಬ್ಬರ ಬಂಧನ
ನ್ನೊವಾ ಕಾರಿನಲ್ಲಿ ಅಕ್ರಮವಾಗಿ 16 ಗ್ರಾಂ ನಿಷೇಧಿತ ಹೆರಾಯಿನ್ (Heroine) ಮಾದಕ ವಸ್ತುವನ್ನು ಮಾರಾಟ ಮಾಡುತ್ತಿರುವ ಸಂಧರ್ಭದಲ್ಲಿ ಅಬಕಾರಿ ದಳ ದಾಳಿ ಮಾಡಿ ಇಬ್ಬರನ್ನು ಬಂಧಿಸಿದೆ.
Read More » -
ಟೆಂಡರ್ ಪರಿಶೀಲನೆಗೆ ಎರಡು ಸಮಿತಿಗಳ ರಚನೆ ; ಗುತ್ತಿಗೆದಾರರ ಪತ್ರ ವಿಚಾರಣೆಗೆ ಆದೇಶ: ಸಿಎಂ
ಸಚಿವ ಸಂಪುಟದ ನಿರ್ಣಯದಂತೆ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಟೆಂಡರ್ ಅಂದಾಜು ಹಾಗೂ ಟೆಂಡರ್ ನಿಬಂಧನೆಗಳ ಪರಿಶೀಲನೆಗಾಗಿ ಎರಡು ಸಮಿತಿಗಳನ್ನು ರಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
Read More » -
Kannada News
ವಿಷಪೂರಿತ ಆಹಾರ ಸೇವನೆ : 11 ಜನರು ಅಸ್ವಸ್ಥ; ಮಗು ಸಾವು
ತಾಲ್ಲೂಕಿನ ಬಂಕಿ ಗ್ರಾಮದ ಒಂದೇ ಕುಟುಂಬದ 11 ಸದಸ್ಯರು ವಿಷಪೂರಿತ ಆಹಾರ ಸೇವಿಸಿ ಅಸ್ವಸ್ಥರಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಾಹೀರ್ ಮಹಮ್ಮದ್…
Read More » -
Kannada News
ಬೆದರಿಕೆ, ಆಮಿಷಗಳಿಗೆ ಬಲಿಯಾಗದೆ ಕಾಂಗ್ರೆಸ್ ಅಭ್ಯರ್ಥಿಗೆ ಮತ ನೀಡಿ – ಲಕ್ಷ್ಮಿ ಹೆಬ್ಬಾಳಕರ್
ರಾಯಬಾಗ ಮತಕ್ಷೇತ್ರದ ಜನರು ಮುಗ್ದರು. ಅವರು ಯಾರಿಗೂ ಹೆದರಬೇಕಾಗಿಲ್ಲ. ಅವರ ಸಮಸ್ಯೆಗಳನ್ನು ಪರಿಹರಿಸಲು ನಮ್ಮ ಪಕ್ಷ ಬದ್ದವಾಗಿದೆ ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಅವರು ಗುರುವಾರ ನಾಗರಮುನ್ನೋಳಿ ಗ್ರಾಮಕ್ಕೆ ಭೇಟಿ ನೀಡಿ…
Read More » -
Kannada News
ಯಾರು, ಯಾರನ್ನೇ ಭೇಟಿಯಾಗ್ಲಿ, ನೀವು ಮಾತ್ರ ಕಾಂಗ್ರೆಸ್ ಗೇ ಮತ ನೀಡಿ – ಸತೀಶ್ ಜಾರಕಿಹೊಳಿ
ಕೊರೊನಾ, ಪ್ರವಾಹದಂತಹ ಸಂಕಷ್ಟದ ಸಂದರ್ಭದಲ್ಲಿ ಕಾಂಗ್ರೆಸ್ ನಿರಂತರ ಜನರ ಸೇವೆ ಮಾಡಿದೆ. ಆದರೆ ಆ ಸಮಯದಲ್ಲಿ ಜನರ ಬಳಿ ಬಾರದವರು ಈಗ ತಮ್ಮ ಸ್ವಾರ್ಥಕ್ಕಾಗಿ ಕಾಂಗ್ರೆಸ್ ಬಗ್ಗೆ…
Read More » -
Latest
ಡಿಸೆಂಬರ್ 6ರಂದು ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ
ಬೆಂಗಳೂರಿನ ಡಾ.ಬಿ.ಆರ್ ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಯೂನಿವರ್ಸಿಟಿಯ ನೂತನ ಕ್ಯಾಂಪಸ್ ಉದ್ಘಾಟನೆಗೆ ಡಿಸೆಂಬರ್ ೬ ರಂದು ಪ್ರಧಾನಿ ನರೇಂದ್ರ ಮೋದಿ ಅವರು ಆಗಮಿಸುತ್ತಿದ್ದಾರೆ.
Read More » -
Kannada News
ಬಿಜೆಪಿ ಕೇವಲ ಭರವಸೆ ನೀಡುವ ಪಕ್ಷ – ಸತೀಶ್ ಜಾರಕಿಹೊಳಿ
ಭಾರತೀಯ ಜನತಾ ಪಾರ್ಟಿ ಕೇವಲ ಭರವಸೆ ನೀಡುವ ಪಕ್ಷವಾಗಿದ್ದು, ನೀಡಿದ ಒಂದೇ ಒಂದು ಭರವಸೆ ಕೂಡ ಈಡೇರಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ವಾಗ್ದಾಳಿ ನಡೆಸಿದ್ದಾರೆ.
Read More » -
Latest
ಮಳೆ ಅವಾಂತರ: ಬೆಂಗಳೂರು ಆಡಳಿತಕ್ಕೆ ಮೊದಲ ಬಾರಿಗೆ ಬಿಸಿ ಮುಟ್ಟಿಸಿದ ಸಿಎಂ; ಎಲ್ಲ ನಗರಗಳಿಗೂ ಇದು ಸಂದೇಶವಾಗಲಿ
2626 ಒತ್ತುವರಿಯಾಗಿರುವ ರಾಜಕಾಲುವೆಗಳನ್ನು ಗುರುತಿಸಿದ್ದು, ಅದರಲ್ಲಿ 1480 ತೆರವುಗೊಳಿಸಿದ್ದಾರೆ, ಇನ್ನು 714 ನ್ನು ತೆರೆವುಗೊಳಿಸಲು ಕಾನೂನಾತ್ಮಕವಾಗಿ ಕ್ರಮ ಜರುಗಿಸುತ್ತೇವೆ. ಬಡವರಿಗೆ ತೊಂದರೆ ಕೊಡಬೇಡಿ ಅವರಿಗೆ ಸ್ಥಳಾಂತರಕ್ಕೆ ಸಮಯ…
Read More » -
Kannada News
ಅಧಿವೇಶನ ಪೂರ್ವಸಿದ್ಧತೆ ಸಭೆ; ವಸತಿ, ಸಾರಿಗೆ, ಊಟೋಪಾಹಾರ ವ್ಯವಸ್ಥೆ ಕುರಿತು ಚರ್ಚೆ
ಡಿಸೆಂಬರ್ 13ರಿಂದ ನಡೆಯಲಿರುವ ವಿಧಾನಮಂಡಳದ ಅಧಿವೇಶನವನ್ನು ಕೋವಿಡ್ ಮಾರ್ಗಸೂಚಿ ಪಾಲನೆಯ ಜತೆಗೆ ವಸತಿ, ಸಾರಿಗೆ ಹಾಗೂ ಊಟೋಪಾಹಾರ ಸೇರಿದಂತೆ ಯಾವುದೇ ರೀತಿಯ ಅನಾನುಕೂಲ ಆಗದಂತೆ ಅಚ್ಚುಕಟ್ಟಾಗಿ ಮಾಡಬೇಕು.…
Read More » -
Kannada News
ಮೆರವಣಿಗೆಯಲ್ಲಿ ಬಂದು ಕವಟಗಿಮಠ, ಲಖನ್ ಜಾರಕಿಹೊಳಿ ನಾಮಪತ್ರ ಸಲ್ಲಿಕೆ
ಡಿಸೆಂಬರ್ 10ರಂದು ನಡೆಯಲಿರುವ ವಿಧಾನಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಮಹಾಂತೇಶ ಕವಟಗಿಮಠ ಹಾಗೂ ಪಕ್ಷೇತರ ಅಭ್ಯರ್ಥಿಯಾಗಿ ಲಖನ್ ಜಾರಕಿಹೊಳಿ ಮಂಗಳವಾರ ನಾಮಪತ್ರ ಸಲ್ಲಿಸಿದರು.
Read More »