Vidhanaparishath election
-
Latest
ನವರಾತ್ರಿ ವಿಶೇಷ ಕಜ್ಜಾಯ, ಭಾಗ – 7
ಮಲೆನಾಡಿನ ಹವ್ಯಕರಲ್ಲಿ ಮಾಡುವ ಸಾಂಪ್ರದಾಯಿಕ ಕಜ್ಜಾಯದಲ್ಲಿ ಜೇನುಕೋಲು ಸಹ ಒಂದು. ಒಂದು ಸಲ ಮಾಡಿದರೆ ಮತ್ತೆ ಮತ್ತೆ ಮಾಡುತ್ತೀರಿ ಈ ಕಜ್ಜಾಯವನ್ನಾ. ಹೆಸರೇ ಹೇಳುವಂತೆ ಜೇನಿನಂತೆ ತುಂಬಾ ಸಿಹಿಯಾಗಿ…
Read More » -
ನವರಾತ್ರಿಗಾಗಿ ವಿಶೇಷ ಕಜ್ಜಾಯ – ಭಾಗ 3
ಇದು ಅಕ್ಕಿ ಮತ್ತು ಬೆಲ್ಲ ಉಪಯೋಗಿಸಿ ಮಾಡುವ ಸಾಂಪ್ರದಾಯಕ ಕಜ್ಜಾಯ. ಕೆಲವು ಪ್ರದೇಶಕ್ಕನುಗುಣವಾಗಿ ದಸರಾದಲ್ಲಿ ಹಾಗು ದೀಪಾವಳಿಯಲ್ಲೂ ಸಹ ಮಾಡುತ್ತಾರೆ.
Read More » -
Kannada News
ಕಂದಾಯ ಸಚಿವ ಆರ್.ಅಶೋಕ ಸೋಮವಾರ ಬೆಳಗಾವಿಗೆ
ಕಂದಾಯ ಇಲಾಖೆಯ ಸಚಿವ ಆರ್.ಅಶೋಕ್ ಅವರು ಸೋಮವಾರ(ಅ.19) ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡು ಅತಿವೃಷ್ಟಿಯಿಂದ ಉಂಟಾಗಿರುವ ಹಾನಿಯನ್ನು ಪರಿಶೀಲಿಸಲಿದ್ದಾರೆ.
Read More » -
Latest
ಕಾರಜೋಳ ಪುತ್ರನ ಸ್ಥಿತಿ ಗಂಭೀರ : ವಿಶೇಷ ವಿಮಾನದಲ್ಲಿ ಹೈದರಾಬಾದ್ ಆಸ್ಪತ್ರೆಗೆ
ಉಪಮುಖ್ಯಮಂತ್ರಿ ಮತ್ತು ಲೋಕೋಪಯೋಗಿ ಸಚಿವ ಗೋವಿಂದ ಕಾರಜೋಳ ಅವರ ಪುತ್ರ ಡಾ.ಗೋಪಾಲ ಕಾರಜೋಳ (45) ಕೊರೋನಾದಿಂದ ಬಳಲುತ್ತಿದ್ದು, ಆರೋಗ್ಯ ಸ್ಥಿತಿ ಗಂಭೀರವಾಗಿದೆ.
Read More » -
Kannada News
ಕೊರೋನಾ ವಾರಿಯರ್ಸ್ ಮತ್ತು ಅಧಿಕಾರಿಗಳಿಗೆ ಬಾಲಚಂದ್ರ ಜಾರಕಿಹೊಳಿ ಭರ್ಜರಿ ಗಿಫ್ಟ್
ಮೂಡಲಗಿ ಮತ್ತು ಗೋಕಾಕ ತಾಲೂಕುಗಳ ಅರಭಾವಿ ಮತಕ್ಷೇತ್ರದ ಕೊರೋನಾ ವಾರಿಯರ್ಸ್ಗಳ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
Read More » -
Kannada News
ಕೊರೋನಾ ಇರಲಿ, ಚುನಾವಣೆ ಇರಲಿ, ಗ್ರಾಮೀಣ ಕ್ಷೇತ್ರದ ಅಭಿವೃದ್ಧಿ ನಿಲ್ಲುವುದಿಲ್ಲ
ಗ್ರಾಮೀಣ ವಿಧಾನಸಭಾ ಕ್ಷೇತ್ರದ ಇತಿಹಾಸದಲ್ಲೇ ಕಂಡು ಕೇಳರಿಯದಷ್ಟು ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿವೆ. ನಿತ್ಯವೂ ಒಂದಿಲ್ಲೊಂದು ಅಭಿವೃದ್ಧಿ ಕಾಮಗಾರಿಗಳು ಕ್ಷೇತ್ರದ ಒಂದಿಲ್ಲೊಂದು ಕಡೆ ನಡೆಯುತ್ತಲೇ ಇವೆ. ಕೊರೋನಾ ಇರಲಿ,…
Read More » -
ನವರಾತ್ರಿ ವಿಶೇಷ ಕಜ್ಜಾಯ, ಭಾಗ -2
ಇದು ಉತ್ತರ ಕರ್ನಾಟಕದ ವಿಶೇಷ ಕಜ್ಜಾಯ, ಸಕ್ಕರೆ ಮತ್ತು ಮೈದಾ ಬಳಸುವುದರಿಂದ ಕೆಲವು ದಿನಗಳ ಕಾಲ ಇಡಲು ಮತ್ತು ಕೊಂಡೊಯ್ಯಲು ಸಹ ಅನುಕೂಲವಾಗಿರುತ್ತದೆ.
Read More » -
Kannada News
ಪ್ರಧಾನಿ, ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ನೆರವು – ಅಣ್ಣಾ ಸಾಹೇಬ ಜೊಲ್ಲೆ
ಚಿಕ್ಕೋಡಿ ಲೋಕಸಭಾ ಸಂಸದರಾದ ಅಣ್ಣಾಸಾಹೇಬ ಜೊಲ್ಲೆ ಯವರ ಶಿಫಾರಸ್ಸಿನ ಮೂಲಕ ಅನಾರೋಗ್ಯದಿಂದ ಬಳಲುತ್ತಿರುವ ಹಾಗೂ ಆರ್ಥಿಕವಾಗಿ ಸಂಕಷ್ಟದಲ್ಲಿರುವ ಬಡತನ ರೇಖೆಗಿಂತ ಕೆಳಗೆ ಇರುವ ಜನರಿಗೆ ಆಸ್ಪತ್ರೆ ವೈದ್ಯಕೀಯ…
Read More » -
Kannada News
ಪರಿಹಾರಧನ ಸಿಗದ 1283 ಜನರಿಗೆ ಆವಾಸ್ ಯೋಜನೆಯಡಿ ಮನೆ – ಬಾಲಚಂದ್ರ ಜಾರಕಿಹೊಳಿ
ಕಳೆದ ವರ್ಷ ಪ್ರವಾಹದಿಂದ ಮನೆ ಹಾನಿಗೊಳಗಾದ ಪರಿಹಾರದ ಹಣ ಮಂಜೂರು ಆಗದೇ ಇರುವವರಿಗೆ ಪ್ರಧಾನ ಮಂತ್ರಿ ಆವಾಸ ಯೋಜನೆಯಡಿ ಮನೆಗಳನ್ನು ನಿರ್ಮಿಸಲು ಅನುದಾನ ಮಂಜೂರ ಮಾಡಿಸುವುದಾಗಿ ಅರಭಾಂವಿ…
Read More » -
Kannada News
ಬೈಕ್ ಗಳ ಮುಖಾ ಮುಖಿ ಡಿಕ್ಕಿ: ಯುವಕ ಬಲಿ
ನಾಗರಮುನ್ನೋಳಿ ಗ್ರಾಮದ ಹೊರವಲಯದಲ್ಲಿ ಬೈಕ್ ಗಳೆರಡು ಮುಖಾ ಮುಖಿ ಡಿಕ್ಕಿಯಾಗಿ ಯುವಕ ಸಾವಿಗೀಡಾಗಿದ್ದಾನೆ.
Read More »