Vidhanaparishath election
-
Latest
ಶಾಲೆ ಆರಂಭ: ಮತ್ತಷ್ಟು ಗೊಂದಲ
ರಾಜ್ಯದಲ್ಲಿ ಕೊರೋನಾ ಆರಂಭವಾದಾಗಿನಿಂದಲೂ ಶಾಲೆಗಳನ್ನು ನಡೆಸುವ ಕುರಿತು ನಡೆದಿರುವ ಗೊಂದಲ ಇನ್ನೂ ಮುಂದುವರಿದಿದೆ. ಈಗ ಆರೋಗ್ಯ ಇಲಾಖೆ ಕೂಡ ಈ ವಿಷಯದಲ್ಲಿ ಮಧ್ಯಪ್ರವೇಶಿಸಿದೆ.
Read More » -
Kannada News
ಸೊಸೆಗೆ ಟಿಕೆಟ್ ಕೊಡಿಸ್ತಾರಾ ಜಗದೀಶ್ ಶೆಟ್ಟರ್?
ಮಾಜಿ ಮುಖ್ಯಮಂತ್ರಿ, ಹಾಲಿ ಕೈಗಾರಿಕೆ ಸಚಿವ, ಸುರೇಶ ಅಂಗಡಿಯವರ ಬೀಗರೂ ಆಗಿರುವ ಜಗದೀಶ ಶೆಟ್ಟರ್ ನೇರವಾಗಿ ಆಖಾಡಕ್ಕಿಳಿದಿದ್ದಾರೆ. ಸುರೇಶ ಅಂಗಡಿಯವರ ಮಗಳಾಗಿರುವ ತಮ್ಮ ಸೊಸೆಯನ್ನು ಕಣಕ್ಕಿಳಿಸಬೇಕೆನ್ನುವ ಕುರಿತು…
Read More » -
Kannada News
ಶಶಿಕಲಾ ಜೊಲ್ಲೆ `ಮೊಬೈಲ್’ ವೀಡಿಯೋ ಕಾನ್ಫರೆನ್ಸ್
೨೦೨೦-೨೧ ನೇ ಸಾಲಿನಲ್ಲಿ ಇಲಾಖೆಯಲ್ಲಿ ಅನುಷ್ಠಾನಗೊಳ್ಳೊತ್ತಿರುವ ಕಾರ್ಯಕ್ರಮ ಯೋಜನೆಗಳ ಕುರಿತು ಬೆಂಗಳೂರಿನಲ್ಲಿ ನಡೆದ ಸಭೆಗೆ ಹಾಜರಾಗಲು ಸಾಧ್ಯವಾಗದ ಕಾರಣ ಸಚಿವೆ ಶಶಿಕಲಾ ಜೊಲ್ಲೆ ಪ್ರಯಾಣ ಮಾಡುವ ಸಂದರ್ಭದಲ್ಲಿ…
Read More » -
Kannada News
ಮಟಕಾ ದಾಳಿ; ಇಬ್ಬರ ಬಂಧನ
ಮಟಕಾ ಅಡ್ಡೆ ಮೇಲೆ ದಾಳಿ ಮಾಡಿದ ಪೊಲೀಸರು ಇಬ್ಬರನ್ನು ಬಂಧಿಸಿ, ಒಂದು ಲಕ್ಷ ರೂ ವಶಪಡಿಸಿಕೊಂಡಿದ್ದಾರೆ.
Read More » -
Kannada News
ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಕೊರೋನಾಕ್ಕೆ ಬಲಿ
ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾಗಿದ್ದ ಪಾಟೀಲ್, ಸಧ್ಯ ಬಿಜೆಪಿ ಗ್ರಾಮೀಣ ಜಿಲ್ಲಾ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದರು. ಧನಲಕ್ಷ್ಮಿ ಸಕ್ಕರೆ ಕಾರ್ಖಾನೆ ಉಪಾಧ್ಯಕ್ಷರಾಗಿಯೂ ಕಾರ್ಯನಿರ್ವಹಿಸುತ್ತಿದ್ದರು.
Read More » -
Kannada News
ಬಿಜೆಪಿಯಲ್ಲಿ ಯಾರೂ ದುಡ್ಡು ಮಾಡಿಲ್ಲವಾ? -ಸತೀಶ್ ಜಾರಕಿಹೊಳಿ ಪ್ರಶ್ನೆ
ನಮ್ಮ ಸರ್ಕಾರವನ್ನು ೧೦ ಪರ್ಸೆಂಟೆಜ್ ಸರ್ಕಾರ ಎಂದು ಪ್ರಧಾನಿ ಮೋದಿ ಅವರು ಟೀಕಿಸಿದ್ದರು. ಈಗ ಅವರದೇ ಸರ್ಕಾರ ೩೦ ಪರ್ಸೆಂಟೆಜ್ ಸರ್ಕಾರವಾಗಿದೆ
Read More » -
Kannada News
ನಾಳೆ ಬೆಳಗಾವಿಗೆ ಯಡಿಯೂರಪ್ಪ; ವಿಶೇಷ ವಿಮಾನದಲ್ಲಿ ಆಗಮನ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬುಧವಾರ ಬೆಳಗಾವಿಗೆ ಆಗಮಿಸಲಿದ್ದಾರೆ. ವಿಶೇಷ ವಿಮಾನದಲ್ಲಿ ಬೆಳಗ್ಗೆ 9.45 ಗಂಟೆಗೆ ಅವರು ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸುವರು.
Read More » -
Kannada News
ಕಾಂಗ್ರೆಸ್ ವಿರುದ್ಧ ಪ್ರಹ್ಲಾದ್ ಜೋಶಿ ಟೀಕಾಪ್ರಹಾರ
ಕಾಂಗ್ರೆಸ್ ವಿರುದ್ಧ ತೀವ್ರ ಹರಿಹಾಯ್ದಿರುವ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ, ಮೊದಲಿನಿಂದಲೂ ಕಮಿಶನ್ ಏಜಂಟ್ ರೀತಿಯಲ್ಲಿ ಪಕ್ಷ ಕೆಲಸ ಮಾಡಿಕೊಂಡು ಬಂದಿದೆ ಎಂದು ಟೀಕಿಸಿದ್ದಾರೆ.
Read More » -
Kannada News
ಬೆಳಗಾವಿಯಲ್ಲಿ ಬುಧವಾರದಿಂದ 1000 ರೂ. ದಂಡ
ಮಾಸ್ಕ್ ಧರಿಸದಿದ್ದರೆ ನಗರ ಪ್ರದೇಶದಲ್ಲಿ 1000 ರೂ. ಹಾಗೂ ಗ್ರಾಮೀಣ ಪ್ರದೇಶದಲ್ಲಿ 500 ರೂ. ದಂಡ ವಿಧಿಸುವ ನೂತನ ನಿಯಮವನ್ನು ರಾಜ್ಯ ಸರಕಾರಿ ಅಕ್ಟೋಬರ್ 1ರಿಂದ ಜಾರಿಗೊಳಿಸಿದೆ.
Read More » -
Kannada News
ಕಾಂಗ್ರೆಸ್ ಇದಕ್ಕೆಲ್ಲ ಬಗ್ಗುವುದೂ ಇಲ್ಲ, ಜಗ್ಗುವುದೂ ಇಲ್ಲ
ಚುನಾವಣೆ, ಉಪಚುನಾವಣೆ ಬರುತ್ತಿದ್ದಾಗ ಮಾತ್ರ ಕಾಂಗ್ರೆಸ್ ನಾಯಕರುಗಳ ಮೇಲೆ ಐಟಿ, ಇಡಿ ದಾಳಿಗಳಾಗುತ್ತವೆ. ರಾಜಕೀಯವಾಗಿ ಮಣಿಸಲು ಸಾಧ್ಯವಾಗದೆ ಅಧಿಕಾರವನ್ನು ದುರುಪಯೋಗ ಪಡಿಸಿ, ದ್ವೇಷದ ರಾಜಕಾರಣ ಮಾಡಲು ಹೊರಟಿದೆ…
Read More »