Vidhanaparishath election
-
Kannada News
ಪುನಃ ಬೆಳಗಾವಿಗೆ ಬರಲಿದ್ದಾರೆ ಬಿಜೆಪಿ ರಾಜ್ಯಾಧ್ಯಕ್ಷರು
ಸುರೇಶ ಅಂಗಡಿ ನಿಧನದಿಂದಾಗಿ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಇನ್ನು 6 ತಿಂಗಳೊಳಗಾಗಿ ಉಪಚುನಾವಣೆ ನಡೆಯಬೇಕಿದೆ. ಕ್ಷೇತ್ರವನ್ನು ಉಳಿಸಿಕೊಳ್ಳುವುದಕ್ಕಾಗಿ ಬಿಜೆಪಿ ಈಗಲೇ ತಯಾರಿ ಆರಂಭಿಸಿದೆ.
Read More » -
ಬಾಬ್ರಿ ಮಸೀದಿ ಧ್ವಂಸ ಪ್ರಕರಣ: 28 ವರ್ಷದ ಬಳಿಕ ಇಂದು ತೀರ್ಪು
ಮಾಜಿ ಉಪಪ್ರಧಾನಿ ಲಾಲಕೃಷ್ಣ ಅಡ್ವಾಣಿ, ಮಾಜಿ ಸಚಿವ ಮುರಳಿ ಮನೋಹರ ಜೋಶಿ, ಉಮಾಭಾರತಿ ಸೇರಿದಂತೆ ಒಟ್ಟೂ 32 ಪ್ರಮುಖ ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆಯಾಗಿದ್ದು, ತೀರ್ಪು…
Read More » -
Latest
ರಾಜ್ಯದಲ್ಲಿ ಮತ್ತೊಂದು ನಿಗಮ ಸ್ಥಾಪನೆ
ಕಾಡುಗೊಲ್ಲ ಅಭಿವೃದ್ಧಿ ನಿಗಮ ಸ್ಥಾಪಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆದೇಶ ಹೊರಡಿಸಿದ್ದಾರೆ.
Read More » -
Latest
9 ಬಾರಿ ನೆಗೆಟಿವ್, 10ನೇ ಬಾರಿ ಪಾಸಿಟಿವ್
ಅವರು ಈ ಹಿಂದೆ 9 ಬಾರಿ ಕೊರೋನಾ ಟೆಸ್ಟ್ ಮಾಡಿಸಿಕೊಂಡಿದ್ದರು. ಎಲ್ಲ ಸಂದರ್ಭದಲ್ಲಿ ನೆಗೆಟಿವ್ ಬಂದಿತ್ತು. ಆದರೆ ಇಂದು 10ನೇ ಬಾರಿಗೆ ಟೆಸ್ಟ್ ಮಾಡಿಸಿಕೊಂಡಾಗ ಪಾಸಿಟಿವ್ ಬಂದಿದೆ.
Read More » -
-
ಕೊರೋನಾ: ಇಂದು ಹೊಸ ದಾಖಲೆ
ಮಂಗಳವಾರ 6628 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಒಟ್ಟೂ ಸೇಂಕಿತರ ಸಂಖ್ಯೆ 5,92,211 ಆಗಿದ್ದು, ಸಾವಿಗೀಡಾದವರ ಸಂಖ್ಯೆ 8777.
Read More » -
Latest
ಶಿಕ್ಷಣ ಇಲಾಖೆಗೆ ನೂತನ ಆಯುಕ್ತ
ರಾಜ್ಯದ ಸಾರ್ವಜನಿಕ ಶಿಕ್ಷಣ ಇಲಾಖೆಗೆ ನೂತನ ಆಯುಕ್ತರನ್ನು ನೇಮಕ ಮಾಡಿ ರಾಜ್ಯಪಾಲರು ಆದೇಶ ಹೊರಡಿಸಿದ್ದಾರೆ.
Read More » -
Kannada News
ಸುರೇಶ ಅಂಗಡಿಗೆ ನುಡಿ ನಮನ
ಶಿವಬಸವನಗರದ ಲಿಂಗಾಯತ ಭವನದಲ್ಲಿ ಅಖಿಲಭಾರತ ವೀರಶೈವಮಹಾಸಭೆ ಬೆಳಗಾವಿ ಜಿಲ್ಲಾ ಘಟಕದ ವತಿಯಿಂದ ಇತ್ತೀಚೆಗೆ ಲಿಂಗೈಕ್ಯರಾದ ಕೇಂದ್ರ ರೈಲ್ವೆ ಸಚಿವ ಸುರೇಶ ಅಂಗಡಿ ಅವರಿಗೆ ನುಡಿ ನಮನ ಸಲ್ಲಿಸಲಾಯಿತು.
Read More » -
Latest
ಕೂಡಲಸಂಗಮದಿಂದ ರಿವರ್ಸ್ ಲಿಫ್ಟಿಂಗ್ ಮಾಡಿ ನದಿ ತುಂಬಿಸಿ -ಸಂಗಮೇಶ ನಿರಾಣಿ
ನದಿಗಳು ನಾಗರಿಕತೆಯ ತೊಟ್ಟಿಲುಗಳು. ನದಿ ಉಳಿದರೆ ಮಾತ್ರ ಬದುಕು -ಬೆಳಕು. ಮಲಪ್ರಭಾ ನದಿ ಒತ್ತುವರಿಯನ್ನು ಶಿಘ್ರವೇ ತೆರವುಗೊಳಿಸಿ, ನಿರಂತರ ಹರಿವು ಕಾಯ್ದುಕೊಳ್ಳಲು ಕೂಡಲಸಂಗಮದಿಂದ ರಿವರ್ಸ್ ಲಿಫ್ಟಿಂಗ್ ಮಾಡಿ…
Read More »
