Vidhanaparishath election
-
Latest
ಭಾರಿ ಚರ್ಚೆಗೆ ಗ್ರಾಸವಾದ ಸುಶಾಂತ್ ಸೋದರಿ ಟ್ವೀಟಾಸ್ತ್ರ
ಪ್ರಗತಿವಾಹಿನಿ ಸುದ್ದಿ, ಮುಂಬೈ: ಸಂದೇಹಾಸ್ಪದ ರೀತಿಯಲ್ಲಿ ಸಾವಿಗೀಡಾದ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಹೋದರಿಯ ಟ್ವೀಟ್ ಒಂದು ಭಾರೀ ಚರ್ಚೆಗೆ ಗ್ರಾಸವಾಗಿದೆ. ಯಾವುದೇ ವ್ಯಕ್ತಿಗೆ…
Read More » -
ಮೊದಲ ಪಟ್ಟಿಯೇ ಗೆಲುವಿಗೆ ದಿಕ್ಸೂಚಿ: ಸಿಎಂ ಬೊಮ್ಮಾಯಿ
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ಪಕ್ಷದ ವತಿಯಿಂದ ಬಿಡುಗಡೆ ಮಾಡಿರುವ 189 ಅಭ್ಯರ್ಥಿಗಳ ಮೊದಲ ಪಟ್ಟಿಯೇ ಗೆಲುವಿನ ದಿಕ್ಸೂಚಿಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.ಇಂದು ಎಚ್ ಎ…
Read More » -
Latest
ಡಿ.ಕೆ.ಶಿವಕುಮಾರ ವಿರುದ್ಧ ಆರ್.ಅಶೋಕ, ಸಿದ್ದರಾಮಯ್ಯ ವಿರುದ್ಧ ವಿ.ಸೋಮಣ್ಣ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಈ ಬಾರಿಯ ಬಿಜೆಪಿ ಟಿಕೆಟ್ ನಲ್ಲಿ ಇದೂ ಅಚ್ಛರಿ. ವಿ.ಸೋಮಣ್ಣ ಮತ್ತು ಆರ್.ಅಶೋಕ ಎರಡೆರಡು ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ. ಆರ್.ಅಶೋಕ ಪದ್ಮನಾಭನಗರದ ಜೊತೆಗೆ ಕನಕಪುರದಲ್ಲಿ…
Read More » -
Kannada News
ಬೆಳಗಾವಿ ಉತ್ತರ: ಅನಿಲ ಬೆನಕೆ ಬದಲಿಗೆ ಡಾ.ರವಿ ಪಾಟೀಲ
ಪ್ರಗತಿವಾಹಿನಿ ಸುದ್ದಿ, ನವದೆಹಲಿ : ಈ ಬಾರಿಯ ವಿಧಾನ ಸಭೆ ಚುನಾವಣೆಯಲ್ಲಿ ಬಿಜೆಪಿ ಹಲವು ಅಚ್ಛರಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಬೆಳಗಾವಿ ಉತ್ತರದಲ್ಲಿ ಹಾಲಿ ಶಾಸಕ ಅನಿಲ ಬೆನಕೆ…
Read More » -
*ಶುಭ ಮುಹೂರ್ತ, ಶುಭ ಘಳಿಗೆ ನೋಡಿ ಪಟ್ಟಿ ಬಿಡುಗಡೆ: ಡಿ.ಕೆ.ಶಿವಕುಮಾರ*
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ‘ಶುಭ ಮುಹೂರ್ತ, ಶುಭ ಘಳಿಗೆ ನೋಡಿ ಪಟ್ಟಿ ಬಿಡುಗಡೆ ಮಾಡಲಾಗುವುದು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಸಿವಕುಮಾರ ತಿಳಿಸಿದ್ದಾರೆ. ಪತ್ರಕರ್ತರೊಂದಿಗೆ ಅವರು ಮಾತನಾಡಿದರು. ಬಿಜೆಪಿ…
Read More » -
Kannada News
ಗುರುವಾರ ನನ್ನ ನಿರ್ಧಾರ ಪ್ರಕಟ – ಲಕ್ಷ್ಮಣ ಸವದಿ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಈ ಬಾರಿಯ ಚುನಾವಣೆ ವಿಷಯವಾಗಿ ನನ್ನ ನಿರ್ಧಾರವನ್ನು ಗುರುವಾರ ಪ್ರಕಟಿಸುವುದಾಗಿ ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ…
Read More » -
ಕ್ಷೇತ್ರ ತ್ಯಾಗಕ್ಕೆ ವಿಶ್ವೇಶ್ವರ ಹೆಗಡೆ ಕಾಗೇರಿಗೂ ಹೈಕಮಾಂಡ್ ಸೂಚನೆ?
ಪ್ರಗತಿವಾಹಿನಿ ಸುದ್ದಿ, ಶಿರಸಿ: ಚುನಾವಣೆ ರಾಜಕೀಯದಿಂದ ನಿವೃತ್ತರಾಗುವಂತೆ ವಿಧಾನ ಸಭೆಯ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೂ ಹೈಕಮಾಂಡ್ ಸೂಚನೆ ನೀಡಿದೆಯಾ? ಅಂತದ್ದೊಂದು ದಟ್ಟ ಸುದ್ದಿ ರಾಜಕೀಯ…
Read More » -
Kannada News
ಅಮೂಲ್ ಜೊತೆ ಕೆಎಂಎಫ್ ವಿಲೀನ ಇಲ್ಲಾ, ಇಲ್ಲಾ, ಇಲ್ಲಾ – ಬಾಲಚಂದ್ರ ಜಾರಕಿಹೊಳಿ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಅಮೂಲ್ ಜೊತೆ ಕೆಎಂಎಫ್ ವಿಲೀನ ಇಲ್ಲವೇ ಇಲ್ಲ. ಇಂತಹ 10 ಅಮೂಲ್ ಬಂದರೂ ಸ್ಪರ್ಧೆ ಮಾಡುವ ಶಕ್ತಿ ನಂದಿನಿಗಿದೆ ಎಂದು ಕೆಎಂಎಫ್ ಅಧ್ಯಕ್ಷ…
Read More » -
Kannada News
ಸದಲಗಾ ಚೆಕ್ ಪೋಸ್ಟ್ ನಲ್ಲಿ 50 ಲಕ್ಷ ರೂ ವಶ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಸದಲಗಾ- ದತ್ತವಾಡ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯ ನಿರತ ಚುನಾವಣೆ ಸಿಬ್ಬಂದಿ 50 ಲಕ್ಷ ರೂ ವಶಪಡಿಸಿಕೊಂಡಿದ್ದಾರೆ. ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಚೆಕ್…
Read More » -
Uncategorized
ಬಾಲಕನಿಗೆ ನಾಲಿಗೆ ಚೀಪಲು ಹೇಳಿದ ದಲೈಲಾಮಾ; ಟೀಕೆಗೆ ಗುರಿಯಾಗುತ್ತಿದ್ದಂತೆ ಕ್ಷಮೆ ಯಾಚನೆ
ಪ್ರಗತಿವಾಹಿನಿ ಸುದ್ದಿ, ಲ್ಹಾಸಾ: ಬಾಲಕನೊಬ್ಬನಿಗೆ ತಮ್ಮ ನಾಲಿಗೆ ಚೀಪಲು ಹೇಳಿದ ಟಿಬೆಟಿಯನ್ ಧರ್ಮಗುರು ದಲೈಲಾಮಾ ವಿಶ್ವಾದ್ಯಂತ ಟೀಕೆ ವ್ಯಕ್ತವಾಗುತ್ತಿದ್ದಂತೆ ಕ್ಷಮೆ ಯಾಚಿಸಿದ್ದಾರೆ. ತಮ್ಮನ್ನು ಭೇಟಿಯಾಗುವ ಅನುಯಾಯಿಗಳನ್ನು ತಮಾಷೆ…
Read More »