Vidhanaparishath election
-
Kannada News
ಇಲ್ಲಿ ಸಿಕ್ಕಿ ಬಿದ್ದಿದ್ದಾರೆ 400 ಜನ; ರಕ್ಷಣೆಗೆ ಮೊರೆ
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಚಂದೂರ ಗ್ರಾಮದ ಓಣಿ ಲಕ್ಷ್ಮೀನಗರದಲ್ಲಿ ಸುಮಾರು 400 ಕ್ಕಿಂತಲೂ ಹೆಚ್ಚು ಜನ ಸಿಕ್ಕಿ ಬಿದ್ದಿದ್ದಾರೆ. ಇವರೆಲ್ಲ ಯಾವುದೇ ವ್ಯವಸ್ಥೆ ಇಲ್ಲದೆ ಪರದಾಡುವಂತಾಗಿದೆ.
Read More » -
Kannada News
-
Kannada News
ಸೇನೆ, 3 ಹೆಲಿಕಾಪ್ಟರ್ ನಿಯೋಜನೆ; 1.45 ಲಕ್ಷ ಜನರ ಸ್ಥಳಾಂತರ
ನೆರೆಯ ಮಹಾರಾಷ್ಟ್ರದಿಂದ ಬಿಡಲಾಗುತ್ತಿರುವ ಭಾರೀ ಪ್ರಮಾಣದ ನೀರು ಹಾಗೂ ಧಾರಾಕಾರ ಮಳೆಯಿಂದಾಗಿ ಜಿಲ್ಲೆಯ ಹದಿನಾಲ್ಕು ತಾಲ್ಲೂಕುಗಳಲ್ಲೂ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ.
Read More » -
Kannada News
ಮತ್ತೆ ಮಳೆ ಹೆಚ್ಚಳ : ಪ್ರವಾಹ ಪರಿಸ್ಥಿತಿ ಇನ್ನಷ್ಟು ಉಲ್ಭಣ
ಬೆಳಗಾವಿ ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಶುಕ್ರವಾರ ಇನ್ನಷ್ಟು ಹೆಚ್ಚಿದೆ. ಇದರಿಂದಾಗಿ ಪ್ರವಾಹ ಪರಿಸ್ಥಿತಿ ಮತ್ತಷ್ಟು ಉಲ್ಭಣವಾಗುತ್ತಿದೆ.
Read More »





