Karnataka News

*ಭೀಕರ ಅಪಘಾತ: ಸ್ಥಳದಲ್ಲೇ ನಾಲ್ವರು ಸಾವು*

ಪ್ರಗತಿವಾಹಿನಿ ಸುದ್ದಿ: ಟಿಪ್ಪರ್ ಲಾರಿ ಹಾಗೂ ಕಾರಿನ ನಡುವೆ ಸಂಭವಿಇಸಿದ ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಬಳ್ಳಾರಿ ಜಿಲ್ಲೆಯ ಸಂಡೂರಿನ ಜೈಸಿಂಗಪುರ ಬಳಿ ಈ ಅಪಘಾತ ನಡೆದಿದೆ. ಇಬ್ಬರು ಮಹಿಳೆಯರು, ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ಓರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಮೃತರ ಗುರುತು ಪತ್ತೆಯಾಗಿಲ್ಲ. ಘಟನಾ ಸ್ಥಳಕ್ಕೆ ಸಂಡೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button