Kannada NewsKarnataka NewsLatest

*ಮನೆ ಮೇಲ್ಛಾವಣಿ ಕುಸಿದು ಓರ್ವ ದುರ್ಮರಣ; ಮೂವರು ಮಕ್ಕಳ ಸ್ಥಿತಿ ಗಂಭೀರ*

ಪ್ರಗತಿವಾಹಿನಿ ಸುದ್ದಿ: ಮನೆ ಮೇಲ್ಛಾವಣಿ ಕುಸಿದು ಬಿದ್ದು ಓರ್ವ ಸಾವನ್ನಪ್ಪಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ತೆಕ್ಕಲಕೋಟೆ ಗ್ರಾಮದಲ್ಲಿ ನಡೆದಿದೆ.

ಸಿದ್ದಪ್ಪ (60) ಮೃತರು. ಘಟನೆಯಲ್ಲಿ ಮೂವರು ಮಕ್ಕಳಿಗೆ ಗಂಭೀರ ಗಾಯಗಲಾಗಿವೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

Home add -Advt

ಮಕ್ಕಳಾದ ಕೀರ್ತಿ, ಲಕ್ಷ್ಮೀ, ಮುತ್ತುರಾಜ್ ಗಾಯಾಳುಗಳು. ತೆಕ್ಕಲಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Related Articles

Back to top button