VTU
-
Kannada News
ಬೆಳಗಾವಿಯಲ್ಲಿ ಭುಗಿಲೆದ್ದ ರೈತರ ಪ್ರತಿಭಟನೆ; ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಮುಂದಾದ ಜಮೀನು ಮಾಲೀಕ; ಪರಿಸ್ಥಿತಿ ಉದ್ವಿಗ್ನ
ಬೆಳಗಾವಿಯಲ್ಲಿ ರೈತರ ಪ್ರತಿಭಟನೆ ತೀವ್ರಗೊಂಡಿದ್ದು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಿರುದ್ಧ ರೈತರು ಹಾಗೂ ರೈತ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
Read More » -
Kannada News
ಪರಿಷತ್ ಚುನಾವಣೆ; ಬೆಳಗಾವಿಯಲ್ಲಿ ಟೆಕೆಟ್ ಗಾಗಿ ಆಕಾಂಕ್ಷಿಗಳ ಲಾಬಿ ಆರಂಭ
ವಿಧಾನಪರಿಷತ್ ಗೆ ಡಿಸೆಂಬರ್ 10ರಂದು ಚುನಾವಣೆ ನಡೆಯಲಿದೆ. ಚುನಾವಣಾ ದಿನಾಂಕ ಘೋಷಣೆಯಾಗುತ್ತಿದ್ದಂತೆ ಬೆಳಗಾವಿಯಲ್ಲಿ ಟಿಕೆಟ್ ಗಾಗಿ ಲಾಭಿ ಆರಂಭವಾಗಿದೆ.
Read More » -
Latest
ಕಲ್ಪವೃಕ್ಷ ಮಹಿಳಾ ಸಂಘಟನೆ ಉದ್ಘಾಟನೆ
ಕಲ್ಪವೃಕ್ಷ ಮಹಿಳಾ ಸಂಘಟನೆಯ ಉದ್ಘಾಟನೆಯನ್ನು ಸಂಸದೆ ಮಂಗಳಾ ಅಂಗಡಿ ರೂಪಾಲಿ ಕನ್ವೆನ್ಶನ್ ಹಾಲ್ ನಲ್ಲಿ ನೆರವೇರಿಸಿದರು.
Read More » -
Kannada News
ಮಕ್ಕಳ ಕೈಯಲ್ಲಿ ಕೆಲಸ; ಪುರಸಭೆ ಅಧಿಕಾರಿಗಳ ವಿರುದ್ಧ ಸ್ಥಳೀಯರ ಆಕ್ರೋಶ
ಮಕ್ಕಳ ಕೈಯಲ್ಲಿ ಕೆಲಸ ಮಾಡಿಸುವ ಮೂಲಕ ಪುರಸಭೆ ಅಧಿಕಾರಿಗಳು ಬೇಜವಾಬ್ದಾರಿ ಮೆರೆದಿದ್ದು, ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿರುವ ಘಟನೆ ಬೆಳಗಾವಿ ಜಿಲ್ಲೆ ಮುಗಳಖೋಡ ಪುರಸಭೆಯಲ್ಲಿ ಬೆಳಕಿಗೆ ಬಂದಿದೆ.
Read More » -
Kannada News
ಕೆಎಲ್ಇ ಸಂಗೀತ ಮಹಾವಿದ್ಯಾಲಯದ ವಿದ್ಯಾರ್ಥಿನಿ ಕಾಜಲ್ ಗೆ ಬೆಸ್ಟ್ ಸಿಂಗರ್ ಅವಾರ್ಡ್
ಬೆಳಗಾವಿಯ ಲೋಕಮಾನ್ಯ ಕೋ-ಆಪರೇಟಿವ್ ಸೊಸೈಟಿಯು ಮತ್ತು ರಸಿಕ ರಂಜನ ಇವರ ಸಂಯುಕ್ತಾಶ್ರಯದಲ್ಲಿ ಜರುಗಿದ ಗೋಲ್ಡನ್ ವೈಸ್ ಆಫ್ ಬೆಳಗಾವಿ -2021 ಹಳೆಯ ಹಿಂದಿ ಚಿತ್ರಗೀತೆಗಳ ಗಾಯನ ಸ್ಪರ್ಧೆಯಲ್ಲಿ…
Read More » -
Kannada News
ಬೆಳಗಾವಿ: ಚಿನ್ನಾಭರಣ ಮಳಿಗೆ ಮೇಲೆ IT ದಾಳಿ
ಬೆಳಕಿನ ಹಬ್ಬ ದೀಪಾವಳಿ ಲಕ್ಷ್ಮಿ ಪೂಜೆ ಮುಗಿಯುತ್ತಿದ್ದಂತೆ ಬೆಳಗಾವಿಯಲ್ಲಿ ಚಿನ್ನಾಭರಣ ಮಳಿಗೆಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು, ಅಂಗಡಿ ಮಾಲಿಕರಿಗೆ ಅಧಿಕಾರಿಗಳು ಶಾಕ್…
Read More » -
Kannada News
ಬೆಳಗಾವಿಯಲ್ಲಿ ಅಧಿವೇಶನಕ್ಕೆ ತಯಾರಿ; ಪೂರ್ವ ಸಿದ್ಧತೆ ವೀಕ್ಷಿಸಲಿರುವ ಹೊರಟ್ಟಿ
ಕುಂದಾನಗರಿ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನಕ್ಕೆ ಸಿದ್ಧತೆ ನಡೆಸಲಾಗುತ್ತಿದ್ದು, ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಸುವರ್ಣವಿಧಾನಸೌಧಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.
Read More » -
Kannada News
ಆನ್ ಲೈನ್ ವಂಚಕರ ಹೆಡೆಮುರಿಕಟ್ಟಿದ ಬೆಳಗಾವಿ ಪೊಲೀಸರು; 2 ಕೋಟಿ 39 ಲಕ್ಷ ರೂಪಾಯಿಗೂ ಅಧಿಕ ಹಣ ಜಪ್ತಿ
ಆನ್ ಲೈನ್ ವಂಚಕರ ವಿರುದ್ಧ ಕಾರ್ಯಾಚರಣೆ ಚುರುಕುಗೊಳಿಸಿರುವ ಬೆಳಗಾವಿ ಸಿಇಎನ್ ಠಾಣೆ ಪೊಲೀಸರು 2 ಕೋಟಿಗೂ ಅಧಿಕ ಹಣವನ್ನು ಜಪ್ತಿ ಮಾಡಿದ್ದಾರೆ.
Read More » -
Kannada News
ಪಿಸಿ ನೇಮಕ ಪರೀಕ್ಷೆಯಲ್ಲಿ ನಕಲು ಪ್ರಕರಣ; ಸಿಐಡಿಗೆ ಹಾಸ್ತಾಂತರಕ್ಕೆ ಬೆಳಗಾವಿ ಪೊಲೀಸರಿಗೆ ಆದೇಶ
ಸಿವಿಲ್ ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆಯಲ್ಲಿ ತಂತ್ರಜ್ಞಾನ ಬಳಸಿ ನಕಲು ಮಾಡಿದ ಪ್ರಕರಣವನ್ನು ರಾಜ್ಯ ಗೃಹ ಇಲಾಖೆ ಸಿಐಡಿಗೆ ಹಸ್ತಾಂತರ ಮಾಡಿದೆ.
Read More » -
Latest
ಅಣ್ಣನ ಮೇಲೆಯೇ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ತಮ್ಮ
ಕುಡಿದು ಬಂದು ಗಲಾಟೆ ಮಾಡುತ್ತಿದ್ದುದನ್ನು ಪ್ರಶ್ನೆ ಮಾಡಿದ್ದಕ್ಕೆ ತಮ್ಮನೊಬ್ಬ ಅಣ್ಣನ ಮೇಲೆಯೇ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಘಟನೆ ಬೆಳಗಾವಿಯ ಟಿಳಕವಾಡಿಯಲ್ಲಿ ನಡೆದಿದೆ.
Read More »