VTU
-
Kannada News
ಬೆಳಗಾವಿ ಮಹಾನಗರ ಪಾಲಿಕೆ; ಮರುಚುನಾವಣೆಗೆ ಆಗ್ರಹಿಸಿ ಪ್ರತಿಭಟನೆ
ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಅಕ್ರಮ ನಡೆದಿದೆ. ಮರುಚುನಾವಣೆ ನಡೆಸಬೇಕು ಎಂದು ಆಗ್ರಹಿಸಿ ಪರಾಭವಗೊಂಡ 310 ಅಭ್ಯರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.
Read More » -
Kannada News
ಬೆಳಗಾವಿ ಪಾಲಿಕೆಯಲ್ಲಿ ಎಂಇಎಸ್ ಸೋಲು; ಭಾಷಾ ವಿವಾದ ಕಿಡಿ ಹೊತ್ತಿಸಲು ಮುಂದಾದ ಶಿವಸೇನೆ
ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಎಂಇಎಸ್ ಹೀನಾಯ ಸೋಲು ಕಂಡ ಹಿನ್ನೆಲೆಯಲ್ಲಿ ಶಿವಸೇನೆ ಅದನ್ನು ಮರಾಠಿ ಭಾಷಿಕರ ಸೋಲೆಂದು ಬಿಂಬಿಸಲು ಹೊರಟಿದ್ದು, ಭಾಷಾ ವಿವಾದದ ಕಿಡಿ ಹೊತ್ತಿಸಲು…
Read More » -
Kannada News
ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ; ಇಬ್ಬರು ವಿದ್ಯಾರ್ಥಿಗಳು ದುರ್ಮರಣ
ನಿಂತಿದ್ದ ಲಾರಿಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟಿರುವ ಘಟನೆ ಬೆಳಗಾವಿಯಲ್ಲಿ ಸಂಭವಿಸಿದೆ.
Read More » -
Kannada News
ರಾಜೀವ್ ಗಾಂಧಿ ಪಂಚಾಯತ್ ಸಂಘಟನೆಯ ಜಿಲ್ಲಾ ಮಟ್ಟದ ಸಮಾವೇಶಕ್ಕೆ ಚಾಲನೆ
ಪ್ರಶಸ್ತಿಗಾಗಿ ಬಿಜೆಪಿ ಕಂಡಲೆಲ್ಲ ಶೌಚಾಲಯ ನಿರ್ಮಾಣ ಮಾಡಿ, ಮಾರ್ಕ್ಸ್ ತೆಗೆದುಕೊಂಡಿದೆ. ಸದ್ಯ ಶೌಚಾಲಯಗಳು ನಿರ್ವಹಣೆ, ನೀರಿನ ವ್ಯವಸ್ಥೆ ಇಲ್ಲದೆ ಹಾಳಾಗಿವೆ. ಲೆಕ್ಕ ಮಾತ್ರ ಪಕ್ಕಾ ಆಗಿದೆ ಎಂದು…
Read More » -
Kannada News
ಪಾಲಿಕೆ ಫಲಿತಾಂಶ: ಎಂಇಎಸ್ ಹಾಗೂ ಮರಾಠಿಗರ ಒಳ ಜಗಳ ಬಿಜೆಪಿಗೆ ಲಾಭ; ಸತೀಶ್ ಜಾರಕಿಹೊಳಿ
ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ನಿರೀಕ್ಷೆಯಷ್ಟು ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಈ ಚುನಾವಣೆಯಲ್ಲಿ ಎಂಇಎಸ್ ಹಾಗೂ ಮರಾಠಿಗರ ಒಳ ಜಗಳ ಬಿಜೆಪಿಗೆ ಲಾಭವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ…
Read More » -
Kannada News
ಉದ್ಯಮಗಳನ್ನು ಆಕರ್ಷಿಸುತ್ತಿರುವ ಬೆಳಗಾವಿ: ಶಾಸಕ ಅನಿಲ ಬೆನಕೆ
ಬೆಳಗಾವಿಯಲ್ಲಿ ಹೋಟೆಲ ಉದ್ಯಮ ಗಮನ ಸೆಳೆಯುತ್ತಿದ್ದು; ಅತ್ಯುತ್ತಮ ಗುಣಮಟ್ಟ ಹಾಗೂ ಸ್ವಚ್ಛತೆಗೆ ಜನಸಾಮಾನ್ಯರು ಆಕರ್ಷಿತರಾಗಿದ್ದಾರೆ ಎಂದು ಬೆಳಗಾವಿ ನಗರ ಶಾಸಕ ಅನಿಲ ಬೆನಕೆ ಹೇಳಿದರು.
Read More » -
Kannada News
ಬೆಳಗಾವಿಯಲ್ಲಿ ಲಾಠಿ ಚಾರ್ಜ್; ಪಾಲಿಕೆ ಚುನಾವಣೆಯಲ್ಲಿ ಇತಿಹಾಸ ಸೃಷ್ಟಿಸಿದ ಬಿಜೆಪಿ
ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು, ಬಿಜೆಪಿ ಮೊದಲ ಬಾರಿಗೆ ಭರ್ಜರಿ ಗೆಲುವು ಸಾಧಿಸಿದೆ.
Read More » -
Kannada News
ಬೆಳಗಾವಿಯಲ್ಲಿ 24 ವಾರ್ಡ್ ಗಳಲ್ಲಿ ಬಿಜೆಪಿ ಗೆಲುವು
ಬೆಳಗಾವಿ, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮುನ್ನಡೆಯಲ್ಲಿದ್ದರೆ ಕಲಬುರ್ಗಿ ಮಹಾನಗರ ಪಾಲಿಕೆ ಮತ ಎಣಿಕೆಯಲ್ಲಿ ಕಾಂಗ್ರೆಸ್ ಮುನ್ನಡೆಯಲ್ಲಿದೆ.
Read More » -
Kannada News
ಬೆಳಗಾವಿಗೆ ಭೇಟಿ ನೀಡಿದ ಕೇಂದ್ರ ನೆರೆ ಅಧ್ಯಯನ ತಂಡ; ಮನೆ, ಬೆಳೆ ಹಾನಿ ಪರಿಶೀಲನೆ
ಇತ್ತೀಚಿನ ಅತಿವೃಷ್ಟಿಯಿಂದ ಉಂಟಾಗಿರುವ ಹಾನಿಯ ಪರಿಶೀಲನೆಗಾಗಿ ಜಿಲ್ಲೆಗೆ ಭೇಟಿ ನೀಡಿರುವ ಕೇಂದ್ರ ಅಧ್ಯಯನ ತಂಡವು ಭಾನುವಾರ (ಸೆ.5) ವಿವಿಧ ತಾಲ್ಲೂಕುಗಳಲ್ಲಿ ಸಂಚರಿಸಿ ನೆರೆಹಾನಿಯನ್ನು ಪರಿಶೀಲಿಸಿತು.
Read More » -
Kannada News
ವಿಶ್ವ ಹಿಂದೂ ಪರಿಷತ್ ಬಜರಂಗದಳ ಕಾರ್ಯಕರ್ತರಿಂದ ಮಾರುತಿ ಸ್ತೊತ್ರ, ಹನುಮಾನ ಚಾಲೀಸಾ ಪಠಣ
ಹಿಂದು ಧರ್ಮ ಸಂಸ್ಕೃತಿ ಉಳಿಸುವ ಕಾರ್ಯ ನಿರಂತರವಾಗಿ ಮಾಡುತ್ತಿರುವ ವಿಶ್ವ ಹಿಂದು ಪರಿಷತ್ ಬಜರಂಗದಳ ಹಿಂದೂ ಯುವಕರಲ್ಲಿ ಸೇವಾ ಸುರಕ್ಷಾ ಸಂಸ್ಕಾರ ಕೊಡುವ ಚಿಂತನೆಯಿಂದ ಶ್ರಾವಣ ಮಾಸದ…
Read More »