VTU
-
Kannada News
ಬೆಳಗಾವಿ: ನಾಲ್ವರ ವಿರುದ್ಧ ಎಫ್ಐಆರ್ ದಾಖಲು
ಕೋವಿಡ್ ತಡೆಗಟ್ಟಲು ಬೆಳಗಾವಿಯಲ್ಲಿ ನಡೆಸಲಾಗಿದ್ದ ಹೋಮ-ಹವನ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ.
Read More » -
Kannada News
ರೈತ ಮೋರ್ಚಾದಿಂದ ರಕ್ತದಾನ ಕಾರ್ಯಕ್ರಮ
ಕೋವಿಡ್ ಹಾಗೂ ಫಂಗಸ್ ರೋಗಗಗಳ ಹರಡುವಿಕೆಯ ಸಂಕಷ್ಟದ ಸಮಯದಲ್ಲಿ ರೋಗಿಗಳ ಚಿಕಿತ್ಸೆಗೆ ಅಗತ್ಯವಿರುವ ರಕ್ತದ ಕೊರತೆ ನೀಗಿಸಲು ರಕ್ತ ದಾನ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ರೈತ…
Read More » -
Kannada News
ಆಟವಾಡುತ್ತಿದ್ದ ಮಗು ಚರಂಡಿಗೆ ಬಿದ್ದು ಸಾವು
ಕೊರೊನಾ ಲಾಕ್ ಡೌನ್ ನಡುವೆ ಬೆಳಗಾವಿಯಲ್ಲಿ ದುರಂತವೊಂದು ಸಂಭವಿಸಿದೆ. ಮನೆಮುಂದೆ ಆಟವಾಡುತ್ತಿದ್ದ ಮಗು ಚರಂಡಿಗೆ ಬಿದ್ದು ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಸಂಭವಿಸಿದೆ.
Read More » -
Kannada News
ಬೆಳಗಾವಿ ಕೋವಿಡ್ ಪರಿಸ್ಥಿತಿ ಬಿಚ್ಚಿಟ್ಟ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್
ವೈದ್ಯರು ಕಣ್ನಿಗೆ ಕಾಣುವ ದೇವರು ಎಂದು ಹೇಳಲಾಗುತ್ತಿದೆ. ಆದರೆ ಬಿಮ್ಸ್ ನಲ್ಲಿ ಅವ್ಯವಸ್ಥೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕೊರೊನಾ ಸೋಂಕಿತರ ನಡುವೆಯೇ ಹೆಣಗಳನ್ನೂ ಇರಿಸಲಾಗುತ್ತಿದೆ ಎಂದು ಶಾಸಕಿ…
Read More » -
Kannada News
ಸುಲ್ತಾನ್ ಪುರ ಗ್ರಾಮ 14ದಿನ ಸಂಪೂರ್ಣ ಲಾಕ್
ಬೆಳಗಾವಿ ಜಿಲ್ಲೆ ಸುಲ್ತಾನ್ ಪುರ ಗ್ರಾಮದಲ್ಲಿ 14 ದಿನಗಳ ಕಾಲ ಲಾಕ್ ಡೌನ್ ಜಾರಿ ಮಾಡಲಾಗಿದೆ.
Read More » -
Kannada News
ಮಾಸ್ಕ್ ಧರಿಸದೇ ಓಡಾಡಿದ ತಹಶೀಲ್ದಾರ್; ದಂಡ ವಿಧಿಸಿದ ಪೊಲೀಸರು
ಬೆಳಗಾವಿ ತಹಶೀಲ್ದಾರ್ ಆರ್.ಕೆ.ಕುಲ್ಕರ್ಣಿ ಕೋವಿಡ್ ನಿಯಮಗಳನ್ನು ಸ್ವತ: ಉಲ್ಲಂಘಿಸಿ, ಮಾಸ್ಕ್ ಧರಿಸದೇ ಓಡಾಟ ನಡೆಸಿದ್ದು, ಪೊಲೀಸರು ದಂಡ ವಿಧಿಸಿರುವ ಘಟನೆ ಬೆಳಕಿಗೆ ಬಂದಿದೆ.
Read More » -
Kannada News
ಸೋಂಕಿತರಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ
ನೋಂದಾಯಿತ ಖಾಸಗಿ ಆಸ್ಪತ್ರೆಗಳ ಕಾಯ್ದಿರಿಸಿದ ಹಾಸಿಗೆಗಳಲ್ಲಿ ಕೋವಿಡ್-19 ಸೋಂಕಿತರು ಉಚಿತ ಚಿಕಿತ್ಸೆ ಪಡೆಯಬಹುದು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದ್ದಾರೆ.
Read More » -
Kannada News
ನಕಲಿ ಕೋವಿಡ್ ವರದಿ; ಬೆಳಗಾವಿಯಲ್ಲಿ ಓರ್ವನ ಬಂಧನ
ನಕಲಿ ಕೋವಿಡ್ ಟೆಸ್ಟ್ ವರದಿ ನೀಡುತ್ತಿದ್ದ ಆರೋಪಿಯೋರ್ವನನ್ನು ಬೆಳಗಾವಿ ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
Read More » -
Kannada News
ಯಡೂರಿನಲ್ಲಿ 10 ಹಾಸಿಗೆಯ ಜೊಲ್ಲೆ ಚಾರಿಟಿ ಫೌಂಡೇಶನ್ ಗೆ ಚಾಲನೆ
ವೀರಭದ್ರೇಶ್ವರ- ಕಾಡದೇವರ ಮಠ ಹಾಗೂ ಜೊಲ್ಲೆ ಚಾರಿಟಿ ಫೌಂಡೇಶನ್ ವತಿಯಿಂದ ಚಿಕ್ಕೋಡಿ ತಾಲೂಕಿನ ಯಡೂರ ಗ್ರಾಮದಲ್ಲಿ ಶ್ರಿ ವೀರಭದ್ರೇಶ್ವರ- ಕಾಡದೇವರ ಮಠ ಹಾಗೂ ಜೊಲ್ಲೆ ಚ್ಯಾರಿಟಿ ಫೌಂಡೇಶನ್…
Read More » -
Kannada News
ಪಿಡಿಓಗಳನ್ನು ತರಾಟೆಗೆ ತೆಗೆದುಕೊಂಡ ರಮೇಶ್ ಜಾರಕಿಹೊಳಿ
ಕಳೆದ ಬಾರಿಗಿಂತ ಕೊರೋನಾ ಎರಡನೇ ಅಲೆ ಗ್ರಾಮೀಣ ಪ್ರದೇಶದಲ್ಲಿ ವ್ಯಾಪಕವಾಗಿ ಹರಡುತ್ತಿದೆ. ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು ಗ್ರಾಮಗಳಲ್ಲಿ ಸೋಂಕಿತರನ್ನು ಹೋಂ ಕ್ವಾರಂಟೈನ್ ಮಾಡಲು ಸೂಕ್ತ ಕ್ರಮಕೈಗೊಂಡು…
Read More »