VTU
-
Kannada News
ಗಾಂಜಾ ಮಾರಾಟ; ಆರೋಪಿ ಬಂಧನ
ಬೆಳಗಾವಿ ಶಹಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ದಾಳಿ ವೇಳೆ ಗಾಂಜಾ ಮಾರಾಟ ಮಾಡುತಿದ್ದ ಆರೋಪಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.
Read More » -
Kannada News
ಸ್ಮಶಾನದಲ್ಲಿ ಹೊಸ ಕಾರಿಗೆ ಚಾಲನೆ ನೀಡಿದ ಸತೀಶ್ ಜಾರಕಿಹೊಳಿ
ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ತಮ್ಮ ಆತ್ಮೀಯರೊಬ್ಬರ ಕಾರಿಗೆ ಸ್ಮಶಾನದಲ್ಲಿ ಚಾಲನೆ ನೀಡುವ ಮೂಲಕ ಮೌಢ್ಯಕ್ಕೆ ಸೆಡ್ಡು ಹೊಡೆದಿದ್ದಾರೆ.
Read More » -
Kannada News
ಪರೀಕ್ಷೆಗೆಂದು ತೆರಳಿದ ಯುವತಿ ನಾಪತ್ತೆ
ಕಾಲೇಜಿಗೆ ಪರೀಕ್ಷೆ ಬರೆಯಲು ಹೋಗುತ್ತೇನೆ ಎಂದು ಹೋದ ಯುವತಿ ನಾಪತ್ತೆಯಾಗಿರುವ ಘಟನೆ ಬೆಳಗಾವಿ ತಾಲೂಕಿನ ಬಂಬರಗಾ ಗ್ರಾಮದಲ್ಲಿ ನಡೆದಿದೆ.
Read More » -
Kannada News
ಅಕ್ರಮ ಪಡಿತರ ಅಕ್ಕಿ ಮಾರಾಟ; ಬೆಳಗಾವಿಯಲ್ಲಿ ಮೂವರ ಬಂಧನ
ಪಡಿತರ ಅಕ್ಕಿಯನ್ನ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ವೇಳೆ ಮೂವರು ಆರೋಪಿಗಳನ್ನು ಬೆಳಗಾವಿಯ ಖಡೇಬಜಾರ್ ಪೊಲೀಸರು ಬಂಧಿಸಿದ್ದಾರೆ.
Read More » -
Kannada News
ಬೆಳಗಾವಿ ಹುಕ್ಕೇರಿ ಹಿರೇಮಠಕ್ಕೆ ಸಚಿವ ಶ್ರೀಮಂತ ಪಾಟೀಲ ಭೇಟಿ
ಬೆಳಗಾವಿ ಹುಕ್ಕೇರಿ ಹಿರೇಮಠಕ್ಕೆ ರಾಜ್ಯ ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ಕೈಮಗ್ಗ ಮತ್ತು ಜವಳಿ ಇಲಾಖೆಯ ಸಚಿವರಾದ ಶ್ರೀಮಂತ ಬಾಳಾಸಾಹೇಬ್ ಪಾಟೀಲ್ ಭೇಟಿ ನೀಡಿ ಶ್ರೀ ಷ ಬ್ರ…
Read More » -
Kannada News
ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠರ ನಡೆ ಹಳ್ಳಿಯ ಕಡೆ
ಜನರ ಸಮಸ್ಯೆಗಳಿಗೆ ಧ್ವನಿಯಾಗುವ ನಿಟ್ಟಿನಲ್ಲಿ ಹಳ್ಳಿಯ ಕಡೆ ಹೆಜ್ಜೆ ಹಾಕಿರುವ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಬೈಲಹೊಂಗಲ ತಾಲ್ಲೂಕಿನ ಬೈಲವಾಡ ಗ್ರಾಮದಲ್ಲಿ ವಾಸ್ತವ್ಯ ಮಾಡುವ ಮೂಲಕ "ಜಿಲ್ಲಾಧಿಕಾರಿಗಳ ನಡೆ…
Read More » -
Latest
10 ಗಂಟೆಗಳ ಸುದೀರ್ಘ ಶಸ್ತ್ರಚಿಕಿತ್ಸೆ; ತುಂಡಾಗಿದ್ದ ಬಾಲಕಿಯ ಕೈ ಮರುಜೋಡಣೆ
ಬಸ್ಸಿನಲ್ಲಿ ಸಂಚರಿಸುವಾಗ ಕಿಟಕಿಯಿಂದ ಕೈ ಹೊರಗೆ ಹಾಕಿದ ಪರಿಣಾಮ ತುಂಡಾಗಿದ್ದ ಬಾಲಕಿಯ ಕೈನ್ನು 10 ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ನಡೆಸಿ ಮರುಜೋಡಣೆ ಮಾಡುವಲ್ಲಿ ವಿಜಯಾ ಆಸ್ಪತ್ರೆ ವೈದ್ಯರು…
Read More » -
Kannada News
ಬೆಳಗಾವಿ ಪೊಲೀಸರ ಕಾರ್ಯಾಚರಣೆ; ದಾಬಾ ಮೇಲೆ ದಾಳಿ; 20 ಲಕ್ಷ ಮೌಲ್ಯದ ಅಫೀಮು ವಶ
ಬೆಳಗಾವಿ ಚೆನ್ನಮ್ಮ ನಗರದಲ್ಲಿರುವ ದಾಬಾ ಹಾಗೂ ಪಾನ್ ಶಾಪ್ ಮೇಲೆ ದಾಳಿ ನಡೆಸಿರುವ ಸಿಇಎನ್ ಪೊಲೀಸರು ಬರೋಬ್ಬರಿ 20 ಲಕ್ಷ ರೂ ಮೌಲ್ಯದ ಮಾದಕ ವಸ್ತುಗಳನ್ನು ವಶಕ್ಕೆ…
Read More » -
Kannada News
ರೈಲ್ ರೋಕೋ ಚಳುವಳಿ; ಬೆಳಗಾವಿಯಲ್ಲಿ ರೈಲು ತಡೆಯಲು ಮುಂದಾದ ರೈತರು
ಕೇಂದ್ರದ ಕೃಷಿ ಕಾಯ್ದೆ ವಿರೋಧಿಸಿ ಇಂದು ದೇಶಾದ್ಯಂತ ರೈಲು ರೋಕೋಗೆ ಕರೆ ನಿಡಲಾಗಿದ್ದು, ರಾಜ್ಯಾದ್ಯಂತ ರೈತರು ರೈಲು ತಡೆ ನಡೆಸಲು ಮುಂದಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಳಗಾವಿ ರೈಲ್ವೆ…
Read More » -
Kannada News
ಬೆಳಗಾವಿಯಲ್ಲಿ ಕಿಟಕಿ ಮುರಿದು ಮನೆಗೆ ನುಗ್ಗಿದ ದರೋಡೆಕೋರರು; ಚಿನ್ನಾಭರಣ ದೋಚಿ ಪರಾರಿ
ಮನೆ ಕಿಟಕಿಯನ್ನೇ ಮುರಿದು ಒಳನುಗ್ಗಿದ ಕಳ್ಳರು ದಂಪತಿಗೆ ಚಾಕು ತೋರಿಸಿ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಬೆಳಗಾವಿಯ ಟಿಳಕವಾಡಿಯಲ್ಲಿ ನಡೆದಿದೆ.
Read More »