VTU
-
Kannada News
ಬೆಳಗಾವಿಯಲ್ಲಿ ಭುಗಿಲೆದ್ದ ರೈತರ ಆಕ್ರೋಶ; ರಸ್ತೆಯಲ್ಲಿ ಉರುಳುಸೇವೆ ಮಾಡಿದ ರೈತ ಮಹಿಳೆಯರು
ಕೇಂದ್ರ ಕೃಷಿ ಕಾಯ್ದೆ ವಿರೋಧಿಸಿ ಬೆಳಗಾವಿಯಲ್ಲಿ ರೈತರು ನಡೆಸುತ್ತಿರುವ ಹೆದ್ದಾರಿ ತಡೆ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ರಸ್ತೆ ಮೇಲೆ ಕುಳಿತು ರೈತ ಮಹಿಳೆಯರು ಪ್ರತಿಭಟನೆ ನಡೆಸಿದ್ದಾರೆ.
Read More » -
Kannada News
ಬೆಳಗಾವಿಯಲ್ಲಿ ವಕೀಲರ ಪ್ರತಿಭಟನೆ; ಸಿಪಿಐ ವಿರುದ್ಧ ಆಕ್ರೋಶ
ಬೆಳಗಾವಿ ಮಾಳಮಾರುತಿ ಪೊಲೀಸ್ ಠಾಣೆಗೆ ದೂರು ದಾಖಲಿಸಲು ಹೋಗಿದ್ದ ವಕೀಲರನ್ನು ಸಿಪಿಐ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದನ್ನು ಖಂಡಿಸಿ ಬೆಳಗಾವಿ ವಕೀಲರ ಸಂಘದ ಮುಖಂಡರು ಪ್ರತಿಭಟನೆ ನಡೆಸಿದರು.
Read More » -
Kannada News
ಬೆಳಗಾವಿಯಲ್ಲಿ ಸೇನಾ ಭರ್ತಿ ರ್ಯಾಲಿ ಆರಂಭ
ಆರು ಜಿಲ್ಲೆಗಳಿಗೆ ಸಂಬಂಧಿಸಿದಂತೆ ಸೇನಾ ಭರ್ತಿ ಆಯ್ಕೆ ಪ್ರಕ್ರಿಯೆಯನ್ನು ಅಚ್ಚುಕಟ್ಟಾಗಿ ನಡೆಸಲಾಗುತ್ತಿದೆ. ಆಯ್ಕೆಗೊಂಡ ಅಭ್ಯರ್ಥಿಗಳಿಗೆ ಸ್ಥಳದಲ್ಲಿಯೇ ಪ್ರಮಾಣಪತ್ರ ನೀಡುವ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದರು.
Read More » -
Kannada News
ಆತ್ಮಹತ್ಯೆಗೆ ಯತ್ನಿಸಿ ರೈಲಿಗೆ ತಲೆಕೊಟ್ಟ ಬೆಳಗಾವಿ ದಂಪತಿ; ಪತಿ ಸಾವು, ಪತ್ನಿ ಗಂಭೀರ
ಕೌಟುಂಬಿಕ ಕಲಹಕ್ಕೆ ಬೇಸತ್ತ ಬೆಳಗಾವಿಯ ದಂಪತಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಯತ್ನಿಸಿದ್ದು, ಪತಿ ಸಾವನ್ನಪ್ಪಿದ್ದರೆ ಪತ್ನಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ಸೇರಿರುವ ಘಟನೆ ನಡೆದಿದೆ.
Read More » -
Kannada News
ಸರ್ವ ವ್ಯಾಪಿ ಮತ್ತು ಸರ್ವ ಸ್ಪರ್ಶಿ ಬಜೆಟ್:ಸಚಿವ ರಮೇಶ್ ಜಾರಕಿಹೊಳಿ
ಕೋವಿಡ್ ನಿಂದಾಗಿ ಉಂಟಾದ ಭಾರಿ ಆರ್ಥಿಕ ಬಿಕ್ಕಟ್ಟಿನ ನಡುವೆಯೂ ಯಾವುದೇ ತೆರಿಗೆ ವಿಧಿಸದೇ ಉದ್ಯಮ ಸ್ನೇಹಿ ಬಜೆಟ್ ನ್ನು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು…
Read More » -
Kannada News
ಕೋರೆ ಇರುವಾಗ ಬೆಳಗಾವಿ ಅಲುಗಾಡಿಸಲು ಮಹಾರಾಷ್ಟ್ರಕ್ಕೆ ಸಾಧ್ಯವೇ – ಡಾ. ಸಿದ್ದರಾಮ ಸ್ವಾಮೀಜಿ
ಬೆಳಗಾವಿಯಲ್ಲಿ ಡಾ. ಪ್ರಭಾಕರ ಕೋರೆ ಅಂತಹ ಮೇರು ರಾಜಕಾರಣಿಗಳು ಇರುವಾಗ ಬೆಳಗಾವಿ ಅಲುಗಾಡಿಸಲು ಮಹಾರಾಷ್ಟ್ರಕ್ಕೆ ಸಾಧ್ಯವೇ ಎಂದು ಮಹಾರಾಷ್ಟ್ರ ಸರ್ಕಾರದ ವಿರುದ್ಧ ಗದಗ ತೋಂಟದಾರ್ಯ ಜಗದ್ಗುರು ಪೂಜ್ಯ…
Read More » -
Kannada News
ಜಾನುವಾರು ಹತ್ಯೆ ಪ್ರತಿಬಂಧಕ ಕಾಯ್ದೆ ಕಟ್ಟುನಿಟ್ಟಾಗಿ ಜಾರಿಗೊಳಿಸಿ
ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧ ಮತ್ತು ಸಂರಕ್ಷಣೆ ಅಧ್ಯಾದೇಶ 2020ನ್ನು ಕಟ್ಟುನಿಟ್ಟಾಗಿ ಅನುಷ್ಟಾನಗೊಳಿಸುವಂತೆ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
Read More » -
Kannada News
ಬಸ್ ನಲ್ಲಿ ಅಕ್ರಮ ಮದ್ಯ ಮಾರಾಟ; ಇಬ್ಬರ ಬಂಧನ
ಬಸ್ ನಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು 684 ಮದ್ಯದ ಬಾಟಲುಗಳನ್ನು ವಶಕ್ಕೆ ಪಡೆದಿರುವ ಘಟನೆ ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ…
Read More » -
Latest
ಬೆಳಗಾವಿಯಲ್ಲಿ ಸುವರ್ಣ ವಿಧಾನಸೌಧ ಕಟ್ಟಿದ್ದೇಕೆ? : ಡಿಕೆಶಿ ಗುಡುಗು
ಬೆಳಗಾವಿ ಸುವರ್ಣ ಸೌಧದಲ್ಲಿ ಅಧಿವೇಶನ ನಡೆಸದೇ ಉತ್ತರ ಕರ್ನಾಟಕದ ಜನರಿಗೆ ಅನ್ಯಾಯ ಮಾಡಲಾಗುತ್ತಿದೆ. ಬಜೆಟ್ ಅಧಿವೇಶವನ್ನು ಬೆಳಗಾವಿಯಲ್ಲಿ ಮಾಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಗ್ರಹಿಸಿದ್ದಾರೆ.
Read More » -
Kannada News
ಸುಗ್ಗಿ ಹುಗ್ಗಿ ಜನಪದ ಕಾರ್ಯಕ್ರಮ 2020
ಮಿತಿ ಮೀರಿದ ಯಾಂತ್ರೀಕರಣದಿಂದಾಗಿ ಪ್ರಸ್ತುತ ದಿನಗಳಲ್ಲಿ ಹಳ್ಳಿ ಸೊಬಗು ಕಾಣುವದು ಅಪರೂಪವಾಗಿದೆ. ಸುಗ್ಗಿ ಹುಗ್ಗಿಯಂತಹ ಜನಪದ ಕಲೆಗಳ ಸಂಭ್ರಮಗಳ ಮೂಲಕ ಗ್ರಾಮೀಣ ಕಲೆ ಮತ್ತು ಸೊಗಡು ಎಲ್ಲೆಡೆ…
Read More »