VTU
-
Kannada News
ಮತ್ತಷ್ಟು ಕಡೆ ಇಂದಿರಾ ಕ್ಯಾಂಟೀನ್ ಆರಂಭಿಸಿ; ಸರ್ಪ್ರೈಸ್ ವಿಸಿಟ್ ಮಾಡ್ತೇನೆ, ಊಟಾನೂ ಮಾಡ್ತೇನೆ -ಲಕ್ಷ್ಮೀ ಹೆಬ್ಬಾಳಕರ್
ಇಂದಿರಾ ಕ್ಯಾಂಟೀನ್ ಕಾಂಗ್ರೆಸ್ ಸರಕಾರದ ಅತ್ಯಂತ ಮಹತ್ವದ ಯೋಜನೆಯಾಗಿದ್ದು, ಅದನ್ನು ಸಮರ್ಪಕವಾಗಿ ನಡೆಸಿ. ಇನ್ನೂ ಎಲ್ಲೆಲ್ಲಿ ಸಾಧ್ಯವಿದೆ ಎಂದು ಪರಿಶೀಲಿಸಿ ಆದ್ಯತೆಯ ಮೇಲೆ ಆರಂಭಿಸಿ ಎಂದು ಮಹಿಳಾ…
Read More » -
Kannada News
ಮನೆ ಮಗಳಾಗಿ ಸಾರ್ವಜನಿಕರ ಅಹವಾಲು ಆಲಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವರೂ, ಹಿರಿಯ ನಾಗರಿಕರು ಹಾಗೂ ವಿಕಲಚೇತನರ ಸಬಲೀಕರಣ ಸಚಿವರೂ ಆಗಿರುವ ಲಕ್ಷ್ಮೀ ಹೆಬ್ಬಾಳಕರ್ ಅವರು ಮಂಗಳವಾರ ಬೆಳಗಾವಿಯಲ್ಲಿ ಸಾರ್ವಜನಿಕರ ಅಹವಾಲು…
Read More » -
Uncategorized
ಅಂತೆ ಕಂತೆಗಳಿಗೆ ಕಿವಿಗೊಡಬೇಡಿ, ಸರಕಾರ ನಿಮ್ಮ ಜೊತೆಗಿದೆ – ಜನರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅಭಯ
ಭರವಸೆ ನೀಡಿದಂತೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೊಳಿಸಲಾಗುವುದು. ಯಾವುದೇ ಅಂತೆ ಕಂತೆಗಳಿಗೆ ಕಿವಿಗೊಡಬೇಡಿ. ಸರಕಾರ ನಿಮ್ಮ ಜೊತೆಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಹಿರಿಯ ನಾಗರಿಕರು…
Read More » -
Kannada News
*ಶಾಸಕ ರಾಜುಕಾಗೆ ವಿರುದ್ಧ ಕಿರುಕುಳ ಆರೋಪ, ಆತ್ಮಹತ್ಯೆ ಬೆದರಿಕೆ; ಗ್ರಾಮ ಪಂಚಾಯತ್ ಸದಸ್ಯ ವಶಕ್ಕೆ*
ಬೆಳಗಾವಿ ಜಿಲ್ಲೆ ಕಾಗವಾಡ ಕಾಂಗ್ರೆಸ್ ಶಾಸಕ ರಾಜು ಕಾಗೆ ವಿರುದ್ಧ ಗ್ರಾಮ ಪಂಚಾಯಿತಿ ಸದಸ್ಯರಿಬ್ಬರು ಕಿರುಕುಳ ಆರೋಪ ಮಾಡಿದ್ದು, ಆತ್ಮಹತ್ಯೆ ಮಾಡಿಕೊಳ್ಳುವ ಬೆದರಿಕೆಯೊಡ್ಡಿದ್ದಾರೆ.
Read More » -
Kannada News
*ವಿಧಾನಸಭೆ ಸೋಲಿನ ಹೊಣೆ ಹೊತ್ತು ಲೋಕಸಭೆ ಚುನಾವಣೆಗೆ ತಯಾರಿ ಆರಂಭ; ಜನ ವಿರೋಧಿ ನೀತಿಗಳ ಜಾರಿಗೆ ಮುಂದಾದ್ರೆ ಸುಮ್ಮನಿರಲ್ಲ: ಮಾಜಿ ಸಿಎಂ ಬೊಮ್ಮಾಯಿ*
ವಿಧಾನಸಭೆ ಚುನಾವಣೆಯ ಸೋಲಿನ ಹೊಣೆಯನ್ನು ನಾನೇ ಹೊರುತ್ತೇನೆ. ಇಂದಿನಿಂದಲೇ ಲೋಕಸಭಾ ಚುನಾವಣೆಗೆ ತಯಾರಿ ಆರಂಭಿಸಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
Read More » -
Kannada News
ಅನುಭವ ಮಂಟಪ ವಿಶ್ವದ ಗಮನ ಸೆಳೆದ ಕನ್ನಡದ ಶಕ್ತಿ ಕೇಂದ್ರ : ಡಾ.ಗುರುಪಾದ ಮರಿಗುದ್ದಿ
12ನೇ ಶತಮಾನದಲ್ಲಿ ಬಸವಣ್ಣನವರು ಸ್ಥಾಪಿಸಿದ ಅನುಭವ ಮಂಟಪ ವಿಶ್ವದ ಗಮನ ಸೆಳೆದ ಕನ್ನಡದ ಶಕ್ತಿ ಕೇಂದ್ರವಾಗಿತ್ತು. ಹೀಗಾಗಿ ಅಫ್ಘಾನಿಸ್ತಾನದಿಂದ ಮರುಳಶಂಕರ ದೇವರು, ಕಾಶ್ಮೀರದಿಂದ ಮೋಳಿಗೆಯ ಮಾರಯ್ಯ…
Read More » -
Kannada News
*ಬೆಳಗಾವಿ: ಆಸ್ತಿ ವಿವಾದ; ನಿವೃತ್ತ ಸೈನಿಕ ಸಹೋದರನನ್ನೇ ಕೊಲೆಗೈದ ಅಣ್ಣ*
ಜಮೀನು ವಿವಾದದಲ್ಲಿ ಅಣ್ಣ-ತಮ್ಮಂದಿರ ನಡುವೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ತಿಗಡಿ ಗ್ರಾಮದಲ್ಲಿ ನಡೆದಿದೆ.
Read More » -
Kannada News
ಕೆಎಲ್ಎಸ್ ಜಿಐಟಿಯಲ್ಲಿ ಬಿಎಸ್ಸಿ (ಆನರ್ಸ್) ಜಾಗೃತಿ ಕಾರ್ಯಕ್ರಮ
ಕೆಎಲ್ಎಸ್ ಗೋಗಟೆ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಬಿ.ಎಸ್ಸಿ. (ಆನರ್ಸ್) ಕೋರ್ಸ್ ಜಾಗೃತಿ ಕಾರ್ಯಕ್ರಮವನ್ನು ಜೂನ್ 4ರಂದು 10:30 ಕ್ಕೆ ಜಿಐಟಿ ಕ್ಯಾಂಪಸ್ನಲ್ಲಿ ಆಯೋಜಿಸಲಾಗಿದೆ.
Read More » -
Uncategorized
*ಜಿಲ್ಲೆಯಲ್ಲಿ ಬಿತ್ತನೆ ಬೀಜ ವಿತರಣೆಗೆ ಕ್ರಮ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ*
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಮುಂಗಾರು ಹಂಗಾಮಿಗೆ ಅನುಕೂಲವಾಗುವಂತೆ ಜಿಲ್ಲೆಯಲ್ಲಿ ರೈತ ಸಂಪರ್ಕ ಕೇಂದ್ರಗಳು ಸೇರಿದಂತೆ ಒಟ್ಟು 170 ಕೇಂದ್ರಗಳ ಮೂಲಕ ಬಿತ್ತನೆ ಬೀಜ ವಿತರಣೆಯನ್ನು ಮಾಡಲು ಕ್ರಮ…
Read More » -
Kannada News
*ಬೆಳಗಾವಿಯಲ್ಲಿ ಅಂತರರಾಷ್ಟ್ರೀಯ ಮಾಧ್ಯಮ ಸಮ್ಮೇಳನ; ಸಿದ್ದರಾಮಯ್ಯ ಉದ್ಘಾಟನೆ*
ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ರಾಜ್ಯದಲ್ಲಿಯೇ ಪ್ರಪ್ರಥಮಬಾರಿಗೆ ಅಂತರರಾಷ್ಟ್ರೀಯ ಮಾಧ್ಯಮ ಸಮ್ಮೇಳನ ಕುಂದಾನಗರಿ ಬೆಳಗಾವಿಯಲ್ಲಿ ಜೂನ್ 10, 2023 ರಂದು ನೆಹರು ನಗರದ ಕನ್ನಡ ಭವನದಲ್ಲಿ ಎರ್ಪಡಿಸಲಾಗಿದೆ. ರಾಜ್ಯ,…
Read More »