VTU
-
Kannada News
ರಣಾಂಗಣವಾದ ಹಿರೇಬಾಗೆವಾಡಿ ರಸ್ತೆ; ಮಹಾರಾಷ್ಟ್ರ ವಾಹನಗಳ ಮೇಲೆ ಕರವೇ ಕಲ್ಲುತೂರಾಟ
ಬೆಳಗಾವಿಯ ಹಿರೇಬಾಗೇವಾಡಿ ಬಳಿ ರಾಷ್ಟ್ರೀಯ ಹೆದ್ದಾರಿ ತಡೆ ನಡೆಸಿರುವ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಮಹಾರಾಷ್ಟ್ರ ಸರ್ಕ್ಲಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
Read More » -
Uncategorized
ಬೆಳಗಾವಿ ಸೇರಿದಂತೆ ರಾಜ್ಯದಲ್ಲಿ ಭಾರಿ ಮಳೆ ಎಚ್ಚರಿಕೆ
ರಾಜ್ಯದಲ್ಲಿ ಮತ್ತೆ ವರುಣಾರ್ಭಟ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Read More » -
Uncategorized
100 ವಾಹನಗಳಲ್ಲಿ ಕರವೇ ಬೆಳಗಾವಿಗೆ; 1000 ಕನ್ನಡ ಬಾವುಟ ಹಾರಾಟ
ಇಂದು ಕರ್ನಾಟಕ ರಕ್ಷಣಾ ವೇದಿಕೆ ಬೆಳಗಾವಿಯಲ್ಲಿ 1000 ಕನ್ನಡ ಬಾವುಟ ಹಾರಿಸಲು ನಿರ್ಧರಿಸಿದೆ.
Read More » -
Kannada News
ತಾಸುಗಟ್ಟಲೆ ನೀರು ಪೋಲು: ಅಧಿಕಾರಿಗಳಿಗೆ ಹೇಳೋರ್ಯಾರು?
ನಗರದಲ್ಲಿ ಅಸಮರ್ಪಕ ಹಾಗೂ ಸಮಯಕ್ಕೆ ಸರಿಯಾಗಿ ನೀರುಸರಬರಾಜಾಗುತ್ತಿಲ್ಲ. ಇನ್ನು ಈ ಭಾಗದ ವಾಟರ್ಮ್ಯಾನ್ ಸ್ಥಳೀಯರ ಜತೆ ಸರಿಯಾಗಿ ವರ್ತಿಸುತ್ತಿಲ್ಲ ಎಂದು ಆರೋಪಿಸಿ ಸೋಮವಾರ ಶಿವಾಜಿನಗರದ ನಿವಾಸಿಗಳು ಖಾಲಿ…
Read More » -
Kannada News
ಪೊಲೀಸರು ಸಂಯಮದಿಂದ ವರ್ತಿಸಬೇಕು; ಶಾಸಕ ಸತೀಶ್ ಜಾರಕಿಹೊಳಿ ಸಲಹೆ
ಗೋಗಟೆ ಕಾಲೇಜಿನಲ್ಲಿ ನಡೆದ ಗಲಾಟೆಯಲ್ಲಿ ಜಾತಿ ಲೇಪನ ಮಾಡುವುದು ಸರಿಯಲ್ಲ. ವಿವಾದಗಳಿಗೆ ಆಸ್ಪದ ನೀಡದೇ ಪೊಲೀಸರು ತಮ್ಮ ವರ್ತನೆ ಬದಲಿಸಿಕೊಳ್ಳಬೇಕು ಎಂದು ತಿಳಿಸಿದ್ದಾರೆ.
Read More » -
Kannada News
ಬೆಳಗಾವಿ: ಒಡಹುಟ್ಟಿದ ಅಣ್ಣನನ್ನೇ ಬರ್ಬರವಾಗಿ ಹತ್ಯೆಗೈದು ಠಾಣೆಗೆ ಬಂದು ಶರಣಾದ ತಮ್ಮ
ಪತ್ನಿಯ ಜೊತೆ ಅಕ್ರಮ ಸಂಬಂಧ ಹೊಂದಿರುವ ಶಂಕೆ ಹಿನ್ನೆಲೆಯಲ್ಲಿ ತಮ್ಮನೊಬ್ಬ ಅಣ್ಣನನ್ನೇ ಹತ್ಯೆಗೈದಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ನಡೆದಿದೆ.
Read More » -
Uncategorized
ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಯೋಜನೆ: ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ
ಹಾರೂಗೇರಿ ಪುರಸಭೆಯಲ್ಲಿ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ (ಮುನಿಸಿಪಾಲಿಟಿ) ಯೋಜನೆ(ಹಂತ-೪) ರಡಿ(ಅ) ಪರಿಶಿಷ್ಠ ಜಾತಿ ಮತ್ತು ಪರಿಶಿಷ್ಟ ಪಂಗಡದ ಕುಟುಂಬದ ಮನೆಗಳಿಗೆ ಸೋಲಾರ ದೀಪ ಹಾಗೂ (ಬ) ಸಾಮಾನ್ಯ…
Read More » -
Uncategorized
2022-23ನೇ ಸಾಲಿನ ಜಿಲ್ಲಾ ಮಟ್ಟದ ಯುವ ಮಂಡಳ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ
ಭಾರತ ಸರ್ಕಾರದ ಯುವ ಕಾರ್ಯ ಮತ್ತು ಕ್ರೀಡಾ ಸಚಿವಾಲಯದ ನೆಹರು ಯುವ ಕೇಂದ್ರ ಬೆಳಗಾವಿ ಇವರು ಬೆಳಗಾವಿ ಜಿಲ್ಲೆಗಾಗಿ ೨೦೨೨-೨೩ ನೇ ಸಾಲಿಗಾಗಿ ಜಿಲ್ಲಾ ಮಟ್ಟದ ಯುವ…
Read More » -
Uncategorized
ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ
ಜಿಲ್ಲೆಯ ೧೮ ವಿಧಾನಸಭಾ ಮತಕ್ಷೇತ್ರಗಳ ಕರಡು ಮತದಾರರ ಪಟ್ಟಿಯನ್ನು ಈಗಾಗಲೇ ಪ್ರಸಿದ್ದಿಪಡಿಸಲಾಗಿದ್ದು, ಅದರಲ್ಲಿ ಏನಾದರೂ ಲೋಪದೋಷಗಳು ಕಂಡುಬಂದರೆ ದೂರು ಅಥವಾ ಮಾಹಿತಿಯನ್ನು ನೀಡುವ ಮೂಲಕ ಮತದಾರರ ಪಟ್ಟಿಯ…
Read More »
