VTU
-
Kannada News
ಬೆಳಗಾವಿ: ದೈಹಿಕ ಶಿಕ್ಷಕನಿಂದಲೇ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ
ಶಾಲೆಯ ಹಳೆ ವಿದ್ಯಾರ್ಥಿನಿಗೆ ದೈಹಿಕ ಶಿಕ್ಷಕ ಲೈಂಗಿಕ ಕಿರುಕುಳ ನೀಡಿರುವ ಘಟನೆ ಬೆಳಗಾವಿ ಜಿಲ್ಲೆಯ ಸರ್ಕಾರಿ ಶಾಲೆಯಲ್ಲಿ ನಡೆದಿದೆ.
Read More » -
Kannada News
ದೇಶ, ರಾಜ್ಯ ಹಾಳು ಮಾಡುವ ಪಕ್ಷಕ್ಕೆ ಮತ ನೀಡಬೇಡಿ: ಸಂವಿಧಾನದ ಆಶಯವನ್ನು ಉಳಿಸಿ, ಗೌರವಿಸುವ ಕಾಂಗ್ರೆಸ್ ಗೆ ಮತ ನೀಡಿ; ಸಿದ್ದರಾಮಯ್ಯ ಕರೆ
ದೇಶ, ರಾಜ್ಯವನ್ನು ಹಾಳು ಮಾಡುವ ಪಕ್ಷಕ್ಕೆ ಮತ ನೀಡಬೇಡಿ. ಯಾರು ಸಂವಿಧಾನದ ಆಶಯಕ್ಕೆ ವಿರುದ್ದವಾಗಿ ನಡೆದುಕೊಳ್ಳುತ್ತಾರೋ ಅವರು ದೇಶ ದ್ರೋಹಿಗಳು ಎಂದು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ…
Read More » -
Kannada News
ಜನರ ಭಾವನೆಗಳ ಜತೆ ಚಲ್ಲಾಟವಾಡುವುದೇ ಬಿಜೆಪಿ ರೂಢಿಯಾಗಿದೆ; ಲಕ್ಷ್ಮಿ ಹೆಬ್ಬಾಳ್ಕರ್
ಚುನಾವಣೆ ಸಂದರ್ಭದಲ್ಲಿ ಗೊಂದಲ ಸೃಷ್ಟಿಸಿ ಜನರ ಭಾವನೆಗಳ ಜತೆ ಚಲ್ಲಾಟವಾಡಿ ತಮ್ಮ ಪರ ವಾತಾವರಣ ನಿರ್ಮಾಣ ಮಾಡಿಕೊಳ್ಳುವುದು ಬಿಜೆಪಿಯವರಿಗೆ ರೂಢಿಯಾಗಿಬಿಟ್ಟಿದೆ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ವಾಗ್ದಾಳಿ…
Read More » -
Kannada News
ನಳೀನ್ ಕುಮಾರ್ ಕಟೀಲ್ ಅಪ್ರಬುದ್ಧ ರಾಜಕಾರಣಿ; ಬಿಜೆಪಿ ಅಧ್ಯಕ್ಷರಾಗಲೂ ಯೋಗ್ಯರಲ್ಲ; ಸಿದ್ದರಾಮಯ್ಯ ವಾಗ್ದಾಳಿ
ನಳಿನ್ ಕುಮಾರ್ ಕಟೀಲ್ ಬಿಜೆಪಿ ಅಧ್ಯಕ್ಷ ಆಗುವುದಕ್ಕೆ ಲಾಯಕ್ ಅಲ್ಲ. ಕಟೀಲ್ ಪ್ರಬುದ್ಧ ರಾಜಕಾರಣಿಯೂ ಅಲ್ಲ ಎಂದು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.
Read More » -
Kannada News
ಬೆಳಗಾವಿ: ಹೆಡ್ಗೆವಾರ್ ಬಗ್ಗೆ ಓದಿದರೆ ಕಾಂಗ್ರೆಸ್ ನವರೂ ಬಿಜೆಪಿಗೆ ಬರ್ತಾರೆ; ಕೈ ನಾಯಕರಿಗೆ ಟಾಂಗ್ ನೀಡಿದ ಸಚಿವ ಮುರುಗೇಶ್ ನಿರಾಣಿ
ಕಾಂಗ್ರೆಸ್ ಪಕ್ಷದಿಂದ ಚಡ್ಡಿ ಸುಡುವ ಅಭಿಯಾನ ವಿಚಾರವಾಗಿ ಮಾತನಾಡಿದ ಸಚಿವ ಮುರುಗೇಶ್ ನಿರಾಣಿ, ವಿಪಕ್ಷ ನಾಯಕ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರು ಹೀಗೆ ಮಾತನಾಡುವುದು ಸರಿಯಲ್ಲ ಎಂದು ಹೇಳಿದರು.
Read More » -
Kannada News
ಬೆಳಗಾವಿಗೆ ನಾಳೆ ವಿಪಕ್ಷ ನಾಯಕ ಸಿದ್ದರಾಮಯ್ಯ ಆಗಮನ
ವಿಧಾನ ಪರಿಷತ್ತಿನ ಶಿಕ್ಷಕರ ಪದವೀಧರರ ಕ್ಷೇತ್ರಗಳ ಚುನಾವಣೆ ಪ್ರಚಾರ ನಿಮಿತ್ತ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ನಾಳೆ ಬೆಳಗಾವಿಗೆ ಆಗಮಿಸುತ್ತಿದ್ದಾರೆ.
Read More » -
Kannada News
ಗೋಕಾಕ್: ಬೀದಿ ದೀಪದ ಕಂಬಕ್ಕೆ ದನದ ಬುರುಡೆ ಕಟ್ಟಿ ವಿಕೃತಿ ಮೆರೆದ ಕಿಡಿಗೇಡಿಗಳು
ಸೋಲಾರ್ ಲೈಟ್ ಕಂಬಕ್ಕೆ ಸತ್ತ ದನದ ಬುರುಡೆ ಕೊಂಬನ್ನು ಕಟ್ಟಿ ಕಿಡಿಗೇಡಿಗಳು ವಿಕೃತಿ ಮೆರೆದಿರುವ ಘಟನೆ ಬೆಳಗಾವಿ ಜಿಲ್ಲೆ ಗೋಕಾಕ್ ನಲ್ಲಿ ನಡೆದಿದೆ.
Read More » -
Kannada News
ಕೆಎಲ್ಎಸ್ ಜಿಐಟಿಯಲ್ಲಿ ಉತ್ಕೃಷ್ಟ ಶ್ರೇಣಿ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ
ಬೆಳಗಾವಿಯ ಕೆಎಲ್ಎಸ್ ಗೊಗಟೆ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಇಂಜಿನಿಯರಿಂಗ್ ವಿಭಾಗದ 1 ನೇ ವರ್ಷ, 2 ನೇ ವರ್ಷ ಮತ್ತು 3 ನೇ ವರ್ಷದ ಉತ್ಕೃಷ್ಟ ಶ್ರೇಣಿ…
Read More » -
Kannada News
ದಯವಿಟ್ಟು ರಾಜ್ಯದ ಜನತೆಯ ಚಡ್ಡಿ ಉದುರಿಸಬೇಡಿ; ನಿಮ್ಮ ನಿಮ್ಮ ಚಡ್ಡಿ ಉದುರಿಸಿಕೊಳ್ಳಿ; ಕಾಂಗ್ರೆಸ್-ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದ ಹೆಚ್.ಡಿ.ಕೆ
ಆರ್.ಎಸ್.ಎಸ್ ಚಡ್ಡಿ ಸುಡುವ ಅಭಿಯಾನ ಆರಂಭಿಸುವುದಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ನೀಡಿದ್ದ ಹೇಳಿಕೆ ರಾಜಕೀಯ ನಾಯಕರ ಕೆಸರೆರಚಾಟಕ್ಕೆ ಕಾರಣವಾಗಿದ್ದು, ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರು ಮನ ಬಂದಂತೆ…
Read More » -
Kannada News
ಪಠ್ಯ ಪುಸ್ತಕ ಸಮಿತಿ ವಿಸರ್ಜಿಸಲಾಗಿದೆ ಹೊರತು ಬರ್ಖಾಸ್ತು ಮಾಡಿಲ್ಲ; ಸಚಿವ ಅಶ್ವತ್ಥನಾರಾಯಣ ಸ್ಪಷ್ಟನೆ
ಪಠ್ಯ ಪುಸ್ತಕ ಪರೀಷ್ಕರಣೆ ವಿಚಾರವಾಗಿ ರಚನೆಯಾಗಿದ್ದ ಸಮಿತಿ ಕೆಲಸ ಮುಗಿದಿದೆ. ಹಾಗಾಗಿ ಸಮಿತಿ ವಿಸರ್ಜಿಸಲಾಗಿದೆ. ಹೊರತು ಬರ್ಖಾಸ್ತು ಆಗಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥನಾರಾಯಣ ತಿಳಿಸಿದ್ದಾರೆ.
Read More »