VTU
-
Kannada News
ಕರ್ನಾಟಕ ಯುವ ನೀತಿ ಕರಡು: ನಾಳೆ ವಿಭಾಗಮಟ್ಟದ ಅಭಿಪ್ರಾಯ ಸಂಗ್ರಹ ಸಭೆ
ಕರ್ನಾಟಕ ಯುವ ನೀತಿ-2021(ಕರಡು) ಅಂತಿಮಗೊಳಿಸುವುದಕ್ಕಾಗಿ ಅಭಿಪ್ರಾಯಗಳ ಸಂಗ್ರಹಕ್ಕಾಗಿ ಸೋಮವಾರ(ಮೇ 30) ಬೆಳಿಗ್ಗೆ 10 ಗಂಟೆಯಿಂದ ಬೆಳಗಾವಿ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ವಿಭಾಗಮಟ್ಟದ ಸಭೆಯನ್ನು ಏರ್ಪಡಿಸಲಾಗಿದೆ.
Read More » -
Kannada News
ವಿಧಾನಸಭಾ ಚುನಾವಣೆ; ಆಪ್ ಸ್ಪರ್ಧಾಕಾಂಕ್ಷಿಗಳು ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗುವಂತೆ ಕರೆ
ಆಮ್ ಆದ್ಮಿ ಪಕ್ಷ ಜಿ.ಪಂ, ತಾಪಂ ಚುನಾವಣೆ ಗಂಭೀರವಾಗಿ ಪರಿಗಣಿಸಿದೆ. ಆದ್ದರಿಂದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ನಡೆಸುವ ಆಕಾಂಕ್ಷಿಗಳು, ಕಾರ್ಯಕರ್ತರು ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿರಬೇಕು ಎಂದು ಆಮ್…
Read More » -
Kannada News
ಬೆಳಗಾವಿಗೂ ಕಾಲಿಟ್ಟ ಮಂದಿರ-ಮಸೀದಿ ವಿವಾದ
ಮಂದಿರ-ಮಸೀದು ವಿವಾದ ಇದೀಗ ಕುಂದಾನಗರಿ ಬೆಲಗಾವಿಗೂ ಬಂದು ತಲುಪಿದೆ. ಬೆಳಗಾವಿಯಲ್ಲಿಯೂ ಕೆಲ ಮಂದಿರಗಳಿರುವ ಕಡೆಗಳಲ್ಲಿ ಮಸೀದಿ ನಿರ್ಮಾಣವಾಗಿದೆ ಎಂದು ಶಾಸಕ ಅಭಯ್ ಪಾಟೀಲ್ ತಿಳಿಸಿದ್ದಾರೆ.
Read More » -
Kannada News
ಸಂಗೊಳ್ಳಿ ರಾಯಣ್ಣ ಪುತ್ಥಳಿ ವಿರೂಪ ಪ್ರಕರಣ; ದೂರುದಾರನೇ ಪ್ರಮುಖ ಆರೋಪಿ
ಮೇ 21ರಂದು ಬೆಂಡಿಗೇರಿ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿ ಕಟ್ಟೆಗೆ ಕಲ್ಲು ಹಾಕಿ ಹಾಗೂ ಕನ್ನಡ ನಟ ದಿವಂಗತ ಪುನಿತ ರಾಜಕುಮಾರ ರವರ ಫೋಟೊದ ಕಂಬ ಮುರಿದ…
Read More » -
Kannada News
ಎಂಇಎಸ್ ಪುಂಡಾಟ ಪ್ರಕರಣ; 8 ಆರೋಪಿಗಳು ನ್ಯಾಯಾಂಗ ಬಂಧನಕ್ಕೆ
ಎಂಇಎಸ್ ಪುಂಡಾಟ ಪ್ರಕರಣದಿಂದ ಉದ್ವಿಗ್ನಗೊಂಡಿದ್ದ ಬೆಳಗಾವಿಯ ಕುರುಬಗಟ್ಟಿ ಧಾಮಣೆ ಗ್ರಾಮದಲ್ಲಿ ಸಧ್ಯ ಪರಿಸ್ಥಿತಿ ಶಾಂತವಾಗಿದ್ದು, ಗಾಯಾಳುಗಳಿಗೆ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀದಲಾಗುತ್ತಿದೆ ಎಂದು ಪೊಲೀಸ್ ಆಯುಕ್ತ ಬೋರಲಿಂಗಯ್ಯ…
Read More » -
Kannada News
ಬೆಳಗಾವಿ: ಮತ್ತೊಂದು ಭೀಕರ ಅಪಘಾತ; ಒಂದೇ ಕುಟುಂಬದ ನಾಲ್ವರ ದುರ್ಮರಣ
ಕುಂದಾನಗರಿ ಬೆಳಗಾವಿಯಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದ್ದು, ಟ್ರಕ್ ಹಾಗೂ ಕಾರು ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿರುವ ಘಟನೆ ನಿಪ್ಪಾಣಿ ಹೊರವಲಯದಲ್ಲಿ ನಡೆದಿದೆ.
Read More » -
Kannada News
ಬೆಳಗಾವಿ; ಮದುವೆ ಮೆರವಣಿಗೆ ವೇಳೆ ಎಂಇಎಸ್ ದಾಂಧಲೆ
ಕುಂದಾನಗರಿ ಬೆಳಗಾವಿಯಲ್ಲಿ ಎಂಇಎಸ್ ಮತ್ತೆ ಪುಂಡಾಟ ಮೆರೆದಿದೆ. ಮದುವೆ ಮೆರವಣಿಗೆಯಲ್ಲಿ ಕನ್ನಡ ಹಾಡು ಹಾಕಿದ್ದಕ್ಕೆ ದಾಂಧಲೆ ನಡೆಸಿರುವ ಎಂಇಎಸ್ ಕಾರ್ಯಕರ್ತರು ಹಲವರಿಗೆ ಹಲ್ಲೆ ಮಾಡಿದ್ದಾರೆ.
Read More » -
Kannada News
ಅಭಿಪ್ರಾಯದಲ್ಲಿನ ವ್ಯತ್ಯಾಸವನ್ನು ಭಿನ್ನಾಭಿಪ್ರಾಯ ಎಂದು ಬಿಂಬಿಸುವುದು ಸರಿಯಲ್ಲ; ನಳೀನ್ ಕುಮಾರ್ ಕಟೀಲ್ ಸಮರ್ಥನೆ
ಅಭಿಪ್ರಾಯದಲ್ಲಿ ಇರುವ ವ್ಯತ್ಯಾಸವನ್ನು ಭಿನ್ನಾಭಿಪ್ರಾಯ ಎಂದು ಹೇಳಲಾಗದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.
Read More » -
Kannada News
ನೈಸರ್ಗಿಕವಾಗಿ ಮಾಗಿದ ಮಾವು ಸವಿದು ರೈತರನ್ನು ಪ್ರೋತ್ಸಾಹಿಸಿ: ಜಿಲ್ಲಾಧಿಕಾರಿ ನಿತೇಶ್ ಪಾಟೀಲ
ವೈಜ್ಞಾನಿಕ ರೀತಿಯಲ್ಲಿ ಕಾಯಿಗಳನ್ನು ಕಟಾವು ಮಾಡಿ ನೈಸರ್ಗಿಕವಾಗಿ ಮಾಗಿಸಿದ ಹಾಗೂ ಕ್ಯಾಲ್ಸಿಯಂ, ಕಾರ್ಬೈಡ್ ಮುಕ್ತ ಹಣ್ಣುಗಳನ್ನು ಯೋಗ್ಯ ದರದಲ್ಲಿ ನೆರವಾಗಿ ರೈತರಿಂದಲೇ ಗ್ರಾಹಕರಿಗೆ ದೊರಕಿಸಲು ಮಾವು ಪ್ರದರ್ಶನ…
Read More » -
Kannada News
ಬೆಳಗಾವಿ: ಚೆನ್ನಮ್ಮ ವೃತ್ತದಲ್ಲಿ ಸರಣಿ ಅಪಘಾತ
ಬೆಳಗಾವಿಯ ಚೆನ್ನಮ್ಮ ವೃತ್ತದಲ್ಲಿ ಮೂರು ವಾಹನಗಳ ನಡುವೆ ಸರಣಿ ಅಪಘಾತ ಸಂಭವಿಸಿದೆ.
Read More »