VTU
-
Kannada News
ಬೆಳಗಾವಿ: ಅರಣ್ಯ ಸಿಬ್ಬಂದಿ ಮೇಲೆ ಕಾಡಾನೆ ದಾಳಿ
ಅರಣ್ಯ ಸಿಬ್ಬಂದಿಗಳ ಮೇಲೆಯೇ ಕಾಡುಕೋಣಗಳು ದಾಳಿ ನಡೆಸಿರುವ ಘಟನೆ ಬೆಳಗಾವಿ ಜಿಲ್ಲೆ ರಾಯಭಾಗ ತಾಲೂಕಿನ ಕೆಂಪಟ್ಟಿ ಗ್ರಾಮದಲ್ಲಿ ನಡೆದಿದೆ.
Read More » -
Latest
ಕಾಗವಾಡ ಯುವಕನ ಬರ್ಬರ ಹತ್ಯೆ
ಬೈಕ್ ಸವಾರನೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿರುವ ಘಟನೆ ಬೆಳಗಾವಿ ಜಿಲ್ಲೆ ಕಾಗವಾಡ ತಾಲೂಕಿನ ಕಾತ್ರಾಳ ರಸ್ತೆಯಲ್ಲಿ ನಡೆದಿದೆ.
Read More » -
Kannada News
ಶ್ರಮಿಕ ಮಹಿಳೆಯರಲ್ಲಿ ಆತ್ಮ ವಿಶ್ವಾಸ ಅಗತ್ಯ: ಡಾ. ಸೋನಾಲಿ ಸರ್ನೋಬತ್
ಇಂದು ಮಹಿಳೆಯರೂ ಸಹ ನಾನಾ ಬಗೆಯ ಶ್ರಮದ ಕೆಲಸಗಳನ್ನು ನಿರ್ವಹಿಸುತ್ತ ಸಮಾಜಕ್ಕೆ ಮಾದರಿಯಾಗಿದ್ದಾರೆ. ಶ್ರಮಿಕ ಮಹಿಳೆಯರಲ್ಲಿ ಆತ್ಮ ವಿಶ್ವಾಸ ಹೆಚ್ಚಿಸುವ ಕಾರ್ಯವಾಗಬೇಕು ಎಂದು ಬಿಜೆಪಿ ಗ್ರಾಮೀಣ ಉಪಾಧ್ಯಕ್ಷೆ…
Read More » -
Kannada News
ಸನ್ಮಾನದ ಶಾಲುಗಳನ್ನು ವೃದ್ಧಾಶ್ರಮಕ್ಕೆ ನೀಡಿದ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ
ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ವಿವಿಧ ಸಂದರ್ಭಗಳಲ್ಲಿ ತಮಗೆ ಸನ್ಮಾನದ ರೂಪದಲ್ಲಿ ಬಂದಿದ್ದ ನೂರಾರು ಶಾಲುಗಳನ್ನು ವೃದ್ಧಾಶ್ರಮಕ್ಕೆ ನೀಡುವುದರ ಜತೆಗೆ ಆಶ್ರಮದ ಹಿರಿಯ ಜೀವಗಳ ಜತೆಗೆ ಊಟ ಮಾಡಿ…
Read More » -
Kannada News
ಸ್ವಾರ್ಥಿಗಳಾಗದೆ ತಳಸಮುದಾಯದವರ ನೆರವಿಗೆ ನಿಲ್ಲಿ: ರವೀಂದ್ರ ನಾಯ್ಕರ್
ಹತ್ತು ದಿನಗಳ ಕಾಲ ತರಬೇತಿ ಪಡೆದು ಇಲ್ಲಿಂದ ತೆರಳುವ ಪೊಲೀಸ್ ಕಾನ್ಸ್ಟೇಬಲ್ ಮತ್ತು ಸೈನಿಕ ಹುದ್ದೆ ಆಕಾಂಕ್ಷಿಗಳು ಸ್ವಾರ್ಥಿಗಳಾಗಬೇಡಿ. ಇಲ್ಲಿಗೆ ನಿಮ್ಮ ನೆರೆಹೊರೆಯ ಬಡವ, ದೀನ, ದಲಿತ,…
Read More » -
Kannada News
ಡಾ.ಬಾಬಾ ಸಾಹೇಬ ಅಂಬೇಡ್ಕರ್ ಜನಿಸದಿದ್ದಿದ್ದರೆ ಭಾರತ ಹೇಗಿರುತ್ತಿತ್ತು ಎನ್ನುವುದನ್ನು ಊಹಿಸಲೂ ಸಾಧ್ಯವಿಲ್ಲ – ಲಕ್ಷ್ಮಿ ಹೆಬ್ಬಾಳಕರ್
ಮಹಾನ್ ನಾಯಕ, ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ ಅಂಬೇಡ್ಕರ್ ಅವರು ಜನಿಸದಿದ್ದಿದ್ದರೆ ಭಾರತ ಯಾವ ರೀತಿಯಲ್ಲಿರುತ್ತಿತ್ತು ಎನ್ನುವುದನ್ನು ಊಹಿಸಲೂ ಸಾಧ್ಯವಿಲ್ಲ ಎಂದು ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ…
Read More » -
Kannada News
ಬೆಳಗಾವಿ, ನಿಪ್ಪಾಣಿ, ಕಾರವಾರ, ಬೀದರ್ ಮಹಾರಾಷ್ಟ್ರಕ್ಕೆ ಸೇರಬೇಕು; ಮತ್ತೆ ಕಿಡಿಹೊತ್ತಿಸಿದ ಮಹಾ ಡಿಸಿಎಂ
ಬೆಳಗಾವಿ, ನಿಪ್ಪಾಣಿ ಪ್ರದೇಶ ಮಹಾರಾಷ್ಟ್ರಕ್ಕೆ ಸೇರಬೇಕು ಎಂಬ ವಿವಾದ ಮತ್ತೆ ಮುನ್ನೆಲೆಗೆ ಬಂದಿದ್ದು, ಮಹಾ ಡಿಸಿಎಂ ಅಜಿತ್ ಪವಾರ್ ಇಂತದ್ದೊಂದು ಹೇಳಿಕೆ ನೀಡಿದ್ದಾರೆ.
Read More » -
Kannada News
ನೀರಾವರಿ ಇಲಾಖೆಯ ಇಂಜಿನಿಯರ್ ರೊಂದಿಗೆ ಪ್ರಗತಿ ಪರಿಶೀಲನಾ ಸಭೆ
ಕೆಂಪವಾಡದ ಶಾಸಕರ ಕೇಂದ್ರ ಕಚೇರಿಯಲ್ಲಿ ಕಾಗವಾಡ ಮತಕ್ಷೇತ್ರದ ಜನಪ್ರಿಯ ಶಾಸಕರು ಹಾಗೂ ಮಾಜಿ ಸಚಿವರಾದ ಶ್ರೀಮಂತ (ತಾತ್ಯಾ) ಪಾಟೀಲ ಅವರು ಖಿಳೇಗಾವ ಬಸವೇಶ್ವರ ಏತ ನೀರಾವರಿ ಯೋಜನೆಯ…
Read More » -
Kannada News
ಮಳೆಯಿಂದ ಮೇಲ್ಛಾವಣಿ ಹಾನಿ; ಸಿಲಿಂಡರ್ ಸ್ಫೋಟ ಪ್ರಕರಣ; ಪರಿಹಾರ ಧನ ಚೆಕ್ ವಿತರಣೆ
ಉಗಾರ ಖುರ್ದ್ ದಲ್ಲಿ 2-3 ದಿನಗಳ ಹಿಂದೆ ಸುರಿದ ಧಾರಾಕಾರ ಮಳೆ ಹಾಗೂ ಗಾಳಿಯಿಂದ ಸುರೇಶ ಕಾಂಬಳೆ ಅವರ ಮನೆಯ ಮೇಲಿನ ಛಾವಣಿ ಹಾಗೂ ಅಪಾರ ಪ್ರಮಾಣದಲ್ಲಿ…
Read More » -
Kannada News
ಬೆಳಗಾವಿಯಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ
ಬೆಳಗಾವಿಯಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದ್ದು, ಧಾರಾಕಾರ ಮಳೆಗೆ ಜನ ಜೀವನ ಅಸ್ತವ್ಯಸ್ಥಗೊಂಡಿದೆ.
Read More »