VTU
-
Kannada News
ಬೆಳಗಾವಿಯಲ್ಲಿ ಹೃದಯ ವಿದ್ರಾವಕ ಘಟನೆ : ಶಾಲೆಯ ಎದುರೇ ರಸ್ತೆ ಅಪಘಾತಕ್ಕೆ ಬಾಲಕ ಬಲಿ
ಶಾಲೆಯಿಂದ ಹೊರಬರುತ್ತಿದ್ದ 8 ವರ್ಷದ ಬಾಲಕನೋರ್ವ ರಸ್ತೆ ಅಪಘಾತಕ್ಕೆ ಬಲಿಯಾದ ಹೃದಯ ವಿದ್ರಾವಕ ಘಟನೆ ಸೋಮವಾರ ಬೆಳಗಾವಿಯಲ್ಲಿ ನಡೆದಿದೆ.
Read More » -
Kannada News
ಬೆಳಗಾವಿ ಗ್ರಾಮೀಣ ಕ್ಷೇತ್ರದ ಅಕ್ಕರೆಯ ಶಾಸಕಿ ; ಮನೆಯ ಮಗಳಂತೆ ಇನ್ನಿಲ್ಲದ ಪ್ರೀತಿ ತೋರಿದ ನಾಗರಿಕರು
ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಅವರನ್ನು ಕಂಡೆ ಬೆಳಗಾವಿ ಗ್ರಾಮೀಣ ಕ್ಷೇತ್ರದ ಜನತೆಗೆ ಎಲ್ಲಿಲ್ಲದ ಪ್ರೀತಿ, ನಂಟು. ಶಾಸಕಿ ಎನ್ನುವುದಕ್ಕಿಂತ ತಮ್ಮದೇ ಮನೆ ಮಗಳನ್ನು ಕಂಡಷ್ಟು ಇಷ್ಟ. ಲಕ್ಷ್ಮಿ…
Read More » -
Kannada News
ಭವಿಷ್ಯದ ಉಳಿವಿಗಾಗಿ ಲಿಂಗ ಸಮಾನತೆ ಅವಶ್ಯ -ಪಿ ವಿ ಸ್ನೇಹಾ
ಕೆಎಲ್ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದ ಸ್ತ್ರೀರೋಗ ಮತ್ತು ಹೆರಿಗೆ ವಿಭಾಗವು ಏರ್ಪಡಿಸಿದ್ದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ
Read More » -
Kannada News
ಸಕ್ಕರೆ ಕಾರ್ಖಾನೆ ಟ್ರ್ಯಾಕ್ಟರ್ ಚಾಲಕನ ಬರ್ಬರ ಹತ್ಯೆ
ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಸಹೋದರ ಪರಪ್ಪ ಸವದಿ ಅವರು ಅಧ್ಯಕ್ಷರಾಗಿರುವ ಕೃಷ್ಣಾ ಸಕ್ಕರೆ ಕಾರ್ಖಾನೆಯ ಟ್ರ್ಯಾಕ್ಟರ್ ಚಾಲಕನನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆ…
Read More » -
Kannada News
ಶಿಕ್ಷಕರ ಸಮಸ್ಯೆ ಬಗೆಹರಿಸಲು ಸೂಕ್ತ ಅಭ್ಯರ್ಥಿ ಆಯ್ಕೆಗೆ ಸಭೆ ಕರೆದು ಚರ್ಚೆ
ಶಿಕ್ಷಕ ಮತಕ್ಷೇತ್ರದ ವಿಧಾನ ಪರಿಷತ್ ನಲ್ಲಿ ಅರ್ಧಕ್ಕಿಂತ ಹೆಚ್ಚು ಶಿಕ್ಷಕರು ಬೆಳಗಾವಿಯಲ್ಲಿದ್ದಾರೆ. ಅವರ ಸಮಸ್ಯೆ ಬಗೆಹರಿಸಿಕೊಳ್ಳಲು ಸೂಕ್ತ ಅಭ್ಯರ್ಥಿ ಆಯ್ಕೆಗೆ ಸಭೆ ಕರೆದು ಚರ್ಚೆ ನಡೆಸಲಾಗುತ್ತಿದೆ ಎಂದು…
Read More » -
Kannada News
ಪ್ರಧಾನಮಂತ್ರಿ ಶ್ರಮಯೋಗಿ ಮಾನ್ ಧನ್ ಪಿಂಚಣಿ ಯೋಜನೆ ಸದುಪಯೋಗ ಪಡೆಯಲು ಕಾರ್ಮಿಕರಿಗೆ ಕರೆ
ಕಾರ್ಮಿಕರಿಗೆ ಅವರ ಸಂಧ್ಯಾಕಾಲದಲ್ಲಿ ದುಡಿದು ತಮ್ಮನ್ನು ಪೋಷಿಸಿಕೊಳ್ಳಲು ಆರ್ಥಿಕ ಮೂಲಗಳು ಇರುವುದಿಲ್ಲ, ಆದ್ದರಿಂದ ಕಾರ್ಮಿಕರಿಗೆ ಸಂಧ್ಯಾಕಾಲದಲ್ಲಿ ಸ್ವಯಂ ಸಾಮಾಜಿಕ ಭದ್ರತೆ ಕಲ್ಪಿಸಲು ಭಾರತ ಸರ್ಕಾರವು ಪ್ರಧಾನಮಂತ್ರಿ ಶ್ರಮಯೋಗಿ…
Read More » -
Kannada News
ಬೆಳಗಾವಿ ಸೌಹಾರ್ದ ಸಂಯುಕ್ತ ಸಹಕಾರಿ ನಿಗಮದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ
ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿ.ಬೆಂಗಳೂರು ಇದರ ಬೆಳಗಾವಿ ಪ್ರಂತೀಯ ಕಛೇರಿ ವತಿಯಿಂದ ಮಹಾಂತೇಶ ನಗರದ ಮಹಾಂತ ಭವನದಲ್ಲಿ ಹಮ್ಮಿಕೊಂಡಿದ್ದ ಮಹಿಳಾ ದಿನಾಚರಣೆಯನ್ನು ಬೆಳಗಾವಿ ಅಪರಾಧ…
Read More » -
Kannada News
ಗಣೇಶ ಉತ್ಸವ ಮಾದರಿಯಲ್ಲಿ ರೇಣುಕಾ ಉತ್ಸವ
ಜಗದ್ಗುರು ಶ್ರೀ ರೇಣುಕಾಚಾರ್ಯರ ತತ್ವ ಸಿದ್ದಾಂತವನ್ನು ಸಮಾಜಕ್ಕೆ ಮುಟ್ಟಿಸುವ ನಿಟ್ಟಿನಲ್ಲಿ ಹುಕ್ಕೇರಿ ಹಿರೇಮಠ ಶ್ರೀಗಳು ಗಣೇಶೋತ್ಸವದ ಮಾದರಿಯಲ್ಲಿ ರೇಣುಕ ಉತ್ಸವ ಮಾಡುತ್ತಿರುವುದು ಅಭಿಮಾನದ ಸಂಗತಿ ಎಂದು ಬೆಂಗಳೂರು…
Read More » -
Kannada News
ಮಧುಮೇಹ ಹೊಂದಿದ 5 ಜನರಲ್ಲಿ 3 ಜನ ಕಿಡ್ನಿ ತೊಂದರೆಗೆ ಒಳಗಾಗುತ್ತಿದ್ದಾರೆ – ಡಾ. ಎಂ ವಿ ಜಾಲಿ
ಕೆಎಲ್ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದ ನೆಫ್ರೊಲಾಜಿ ವಿಭಾಗವು ಏರ್ಪಡಿಸಲಾಗಿದ್ದ ವಿಶ್ವ ಮೂತ್ರಪಿಂಡ ದಿನಾಚರಣೆ
Read More » -
Kannada News
ಕಾಂಗ್ರೆಸ್ ಸಂಘಟಿತಗೊಳಿಸಲು ಪಂಚರಾಜ್ಯಗಳ ಚುನಾವಣೆ ಒಂದು ಪಾಠ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
ಕಾಂಗ್ರೆಸ್ ಬದಲಾವಣೆಗೆ ಹಾಗೂ ಹೆಚ್ಚು ಸಂಘಟಿತಗೊಳಿಸಲು ಈ ಪಂಚರಾಜ್ಯಗಳ ಚುನಾವಣೆ ಒಂದು ಪಾಠವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು.
Read More »