VTU
-
Kannada News
ಅಕ್ಕ- ತಮ್ಮ, ಅಕ್ಕ- ಪಕ್ಕ ; ಕರ್ನಾಟಕದ ಇತಿಹಾಸದಲ್ಲೇ ಮೊದಲು
ಸೋಮವಾರ ಬೆಂಗಳೂರಿನ ವಿಧಾನಸೌಧದಲ್ಲಿ ಆರಂಭವಾಗಿರುವ ವಿಧಾನಸಭೆ ಅಧಿವೇಶನದ ಮೊದಲ ದಿನ ನಡೆದ ಜಂಟಿ ಅಧಿವೇಶನದಲ್ಲಿ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಮತ್ತು ವಿಧಾನ ಪರಿಷತ್ ನೂತನ ಸದಸ್ಯ ಚನ್ನರಾಜ ಹಟ್ಟಿಹೊಳಿ…
Read More » -
Kannada News
ಬೆಳಗಾವಿ: ಮಾಸ್ಕ್ ತೆಗೆಯುತ್ತೇವೆ, ಹಿಜಾಬ್ ತೆಗೆಯಲ್ಲ ಎಂದ ವಿದ್ಯಾರ್ಥಿನಿಯರು
ಹಿಜಾಬ್ ಹಾಗೂ ಕೇಸರಿ ಶಾಲು ವಿವಾದದ ಬಳಿಕ ಇಂದಿನಿಂದ ರಾಜ್ಯಾದ್ಯಂತ ಪ್ರೌಢಶಾಲೆಗಳು ಆರಂಭವಾಗಿದ್ದು, ಕೆಲ ಶಾಲೆಗಳಲ್ಲಿ ವಿದ್ಯಾರ್ಥಿನಿಯರು ಹಿಜಾಬ್ ತೆಗೆದು ತರಗತಿಗಳಿಗೆ ಆಗಮಿಸಿದ್ದರೆ, ಇನ್ನು ಕೆಲ ಶಾಲೆಗಳಲ್ಲಿ…
Read More » -
Kannada News
ಬೆಳಗಾವಿ ಕನ್ನಡ ಸಂಘಟನೆ, ಹಿರಿಯ ಸಾಹಿತಿಗಳಿಂದ ಸಿಎಂ ಭೇಟಿ
ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿಯ ಮತ್ತು ಹಿರಿಯ ಸಾಹಿತಿಗಳನ್ನೊಳಗೊಂಡ ನಿಯೋಗದಿಂದ ಸಿಎಂ ಬೊಮ್ಮಾಯಿ ಭೇಟಿ
Read More » -
Kannada News
ಹಿಜಾಬ್ ವಿವಾದ; ಕಾಂಗ್ರೆಸ್ ಹಿಡನ್ ಅಜೆಂಡಾ; ಸಂಸದ ಈರಣ್ಣ ಕಡಾಡಿ ಆರೋಪ
ರಾಜ್ಯದಲ್ಲಿ ಎದ್ದಿರುವ ಹಿಜಾಬ್ ವಿವಾದ ಹಿಂದೆ ಕಾಂಗ್ರೆಸ್ ಕೈವಾಡವಿದೆ. ಇದು ಕಾಂಗ್ರೆಸ್ ಹಿಡನ್ ಅಜೆಂಡವಾಗಿದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಆರೋಪಿಸಿದ್ದಾರೆ.
Read More » -
Kannada News
ಪುರುಷರಷ್ಟೇ ಕೆಲಸ ಮಾಡುವ ಛಲ ಮಹಿಳೆಯರಿಗಿದೆ: ಯುವ ನಾಯಕಿ ಪ್ರಿಯಾಂಕ ಜಾರಕಿಹೊಳಿ
ಹೆಣ್ಣು ಮಕ್ಕಳು ಮನೆ ಕೆಲಸಕಷ್ಟೇ ಸೀಮಿತವಾಗದೇ ಪುರುಷರಷ್ಟೇ ಎಲ್ಲಾ ಕ್ಷೇತ್ರಗಳಲ್ಲಿ ಸಾಧನೆ ಮಾಡುತ್ತೇವೆ ಎಂಬ ಛಲ ಹೊಂದಬೇಕೆಂದು ಯುವ ನಾಯಕಿ ಪ್ರಿಯಾಂಕ ಸತೀಶ್ ಜಾರಕಿಹೊಳಿ ಹೇಳಿದರು.
Read More » -
Kannada News
ಶಾಲೆ ಪುನರಾರಂಭಕ್ಕೆ ಮೊದಲ ಆದ್ಯತೆ ಎಂದ ಸಿಎಂ
ರಾಜ್ಯದಲ್ಲಿ ಶಾಂತಿ ನೆಲೆಸುವಂತೆ ರಾಜ್ಯ ಸರ್ಕಾರ ಕ್ರಮ ಕೈಗೊಂಡಿದ್ದು, ಮಕ್ಕಳಲ್ಲಿ ಭಿನ್ನಾಭಿಪ್ರಾಯ ಮೂಡದಂತೆ ಶಾಲೆ ಆರಂಭಿಸಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
Read More » -
Kannada News
ಬೆಳಗಾವಿ: ಯುವತಿಯರನ್ನು ಚುಡಾಯಿಸುತ್ತಿದ್ದ ಯುವಕನಿಗೆ ಧರ್ಮದೇಟು
ಯುವತಿಯರನ್ನು ಚುಡಾಯಿಸುತ್ತಿದ್ದ ಯುವಕನೊಬ್ಬನನ್ನು ಸಾರ್ವಜನಿಕರು ಹಿಡಿದು ಥಳಿಸಿದ ಘಟನೆ ಬೆಳಗಾವಿ ಜಿಲ್ಲೆ ಖಾನಾಪುರದ ಶಿವ ಸ್ಮಾರಕ ಬಳಿ ನಡೆದಿದೆ.
Read More » -
Kannada News
ಪ್ರಾಧ್ಯಾಪಕ ಇಮ್ರಾನ್ ಮುಲ್ಲಾ ಅವರಿಗೆ ಕೆಂಬ್ರಿಜ್ ವಿಶ್ವವಿದ್ಯಾಲಯದ ಕಾಮನ್ವೆಲ್ತ್ ಫೆಲೋಶಿಪ್
ಶ್ರೀ ಶಿವಯೋಗಿ ಮುರುಘೇಂದ್ರ ಸ್ವಾಮೀಜಿ ಕಲಾ, ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಇಂಗ್ಲೀಷ್ ಪ್ರಾಧ್ಯಾಪಕ ಇಮ್ರಾನ್ ಮುಲ್ಲಾ ಅವರಿಗೆ ವಿಶ್ವವಿಖ್ಯಾತ ವಿಶ್ವವಿದ್ಯಾಲಯಗಳಲ್ಲೊಂದಾದ ಇಂಗ್ಲೆಂಡ್ ನ ಕೆಂಬ್ರಿಜ್ ವಿಶ್ವವಿದ್ಯಾಲಯದ…
Read More » -
Kannada News
ಬೆಳಗಾವಿಯಲ್ಲಿ ಭೀಕರ ಅಪಘಾತ; ಸಹೋದರರಿಬ್ಬರ ದುರ್ಮರಣ
ವೇಗವಾಗಿ ಬಂದ ಬೈಕ್ ಡಿವೈಡರ್ ಗೆ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತಕ್ಕೆ ಸಹೋದರರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಳಗಾವಿಯಲ್ಲಿ ನಡೆದಿದೆ.
Read More » -
Kannada News
ಖಾಸಗಿ ಮಾರುಕಟ್ಟೆ ನಿರ್ಮಾಣಕ್ಕೆ ಅಧಿಕಾರಿಗಳು ಶಾಮೀಲು, ಸರ್ಕಾರ ಸಾಥ್: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ
ಖಾಸಗಿ ಮಾರುಕಟ್ಟೆ ನಿರ್ಮಾಣಕ್ಕೆ ಕೆಲವೊಂದು ಅಧಿಕಾರಿಗಳು ಶಾಮೀಲು ಆಗಿದ್ದು, ಇದಕ್ಕೆ ಸರ್ಕಾರವೂ ಸಾಥ್ ನೀಡಿದೆ" ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರು ಹೇಳಿದರು.
Read More »