Waddarse raghuram shetty awarad
-
Kannada News
ಸಾಧಕರು, ಜನಪ್ರತಿನಿಧಿಗಳಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಸನ್ಮಾನ
ಹಲಗಾ ಗ್ರಾಮದಲ್ಲಿ ಶ್ರೀ ವಿಠ್ಠಲ ರುಕ್ಮಿಣಿ ಗ್ರುಪ್ ವತಿಯಿಂದ ಏರ್ಪಡಿಸಲಾಗಿದ್ದ ಸತ್ಕಾರ ಸಮಾರಂಭದಲ್ಲಿ ಭಾಗವಹಿಸಿದ್ದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್, ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದವರನ್ನು ಸನ್ಮಾನಿಸಿದರು.
Read More » -
Latest
ಪಂಚಮಸಾಲಿ ಹೋರಾಟ; ನಮಗೆ ಭಿಕ್ಷೆ ಬೇಡ, ನಮ್ಮ ಹಕ್ಕು ನಮಗೆ ಬೇಕು ಎಂದ ಲಕ್ಷ್ಮಿ ಹೆಬ್ಬಾಳ್ಕರ್
ಪಂಚಮಸಾಲಿ ಮೀಸಲಾತಿ ಹೋರಾಟ ತಾರಕ್ಕೇರಿದ್ದು, ಶ್ರಮಿಕರು, ಸಂಘರ್ಷ ಜೀವಿಗಳಾದ ಪಂಚಮಸಾಲಿ ಸಮುದಾಯಕ್ಕೆ ನ್ಯಾಯ ಒದಗಿಸಿಕೊಡಬೇಕು ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಆಗ್ರಹಿಸಿದ್ದಾರೆ.
Read More » -
Latest
ರೈತರಿಗೆ ಮಾರಕವಾಗಿರುವ ಕೃಷಿ ಕಾಯ್ದೆ ಕೈಬಿಡಿ; ಕೇಂದ್ರ ಸರ್ಕಾರಕ್ಕೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಆಗ್ರಹ
ಕೇಂದ್ರದ ಕೃಷಿ ಕಾಯ್ದೆ ವಿರೋಧಿಸಿ ಕಾಂಗ್ರೆಸ್ ನೇತೃತ್ವದಲ್ಲಿ ರಾಜಧಾನಿ ಬೆಂಗಳುರಿನಲ್ಲಿ ರೈತರು ರಾಜಭವನ ಚಲೋ ಪ್ರತಿಭಟನೆ ನಡೆಸಿದ್ದು, ಅನ್ನದಾತನ ಆಕ್ರೋಶ ಭುಗಿಲೆದ್ದಿದೆ.
Read More »