wife
- 
	
			Kannada News
	ಅತ್ಯಾಚಾರ, ನಿವೃತ್ತ ಶಿಕ್ಷಕ ಬಲಿ, ಶವ ಪತ್ತೆ, ಲಾರಿಗಳ ವಶಅಪ್ರಾಪ್ತೆ ಮೇಲೆ ಅತ್ಯಾಚಾರ: ವ್ಯಕ್ತಿ ಬಂಧನ ಪ್ರಗತಿವಾಹಿನಿ ಸುದ್ದಿ, ಖಾನಾಪುರ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಆರೋಪದಡಿ ನಂದಗಡ ಠಾಣೆಯ ಪೊಲೀಸರು ಗುರುವಾರ ತಾಲ್ಲೂಕಿನ ಕಾಪೋಲಿ ಗ್ರಾಮದ… Read More »
- 
	
			Kannada News
	ಖಾನಾಪುರದ ಪೊಲೀಸ್ ತರಬೇತಿ ಶಾಲೆಯಲ್ಲಿ ನಿರ್ಗಮನ ಪಥ ಸಂಚಲನಕರ್ನಾಟಕ ರಾಜ್ಯ ಪೊಲೀಸ್ ತರಬೇತಿ ಶಾಲೆಯಲ್ಲಿ ಶುಕ್ರವಾರ ಕಾರಾಗೃಹ ವೀಕ್ಷಕರ ಎರಡನೇ ತಂಡದ ನಿರ್ಗಮನ ಪಥ ಸಂಚಲನ ಕಾರ್ಯಕ್ರಮ ಸಂಪನ್ನಗೊಂಡಿತು Read More »
- 
	
			Kannada News
	ಖಾನಾಪುರ ತಾಲೂಕಿನ ಹಲವೆಡೆ ನಾಳೆ ವಿದ್ಯುತ್ ಇರಲ್ಲಪ್ರಗತಿವಾಹಿನಿ, ಬೆಳಗಾವಿ: ಜೂ.8 ರಂದು ಬೆಳಿಗ್ಗೆ ೧೦ ಘಂಟೆಯಿಂದ ಸಾಯಂಕಾಲ ೦೪ ಘಂಟೆಯವರೆಗೆ ಮೊದಲನೇಯ ತ್ರೈಮಾಸಿಕ ಹಾಗೂ ಇತರೆ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ ೧೧೦ ಕೆ.ವ್ಹಿ.… Read More »
- 
	
	ಕರ್ತವ್ಯನಿರತ ಸರ್ಕಾರಿ ನೌಕರ ಸಾವುಸ್ಥಳೀಯ ಪೊಲೀಸ್ ತರಬೇತಿ ಶಾಲೆಯ ದ್ವಿತೀಯ ದರ್ಜೆ ಸಹಾಯಕ ಆರ್.ಪ್ರಸಾದ (೪೦) ಸೋಮವಾರ ಮುಂಜಾನೆ ಕಡಿಮೆ ರಕ್ತದೊತ್ತಡ ಮತ್ತು ಹೃದಯಾಘಾತದಿಂದ ನಿಧನರಾದರು. Read More »
- 
	
			Latest
	ಗೋಡಂಬಿ ಕೀಳಲು ಹೊಲಕ್ಕೆ ತೆರಳಿದ್ದ ಬಾಲಕನ ಮೇಲೆ ಕರಡಿ ದಾಳಿ: ಸ್ಥಿತಿ ಗಂಭೀರಪ್ರಗತಿವಾಹಿನಿ ಸುದ್ದಿ, ಖಾನಾಪುರ: ತಾಲ್ಲೂಕಿನ ಗೋಟಗಾಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ತಾವರಗಟ್ಟಿ ಗ್ರಾಮದ ಬಳಿ ಗೋಡಂಬಿ ಬೀಜಗಳನ್ನು ಕಿತ್ತು ಸಂಗ್ರಹಿಸಲು ಹೊಲಕ್ಕೆ ತೆರಳಿದ್ದ ಬಾಲಕನ ಮೇಲೆ ಕರಡಿಯೊಂದು… Read More »
- 
	
			Latest
	ಖಾನಾಪುರದಲ್ಲಿ ವಿಶಿಷ್ಠವಾಗಿ ಮತದಾನ ಜಾಗೃತಿಪ್ರಗತಿವಾಹಿನಿ ಸುದ್ದಿ, ಖಾನಾಪುರ: ಖಾನಾಪುರ ಪಟ್ಟಣದಲ್ಲಿ ಸೋಮವಾರ ತಾಲೂಕು ಸ್ವೀಪ್ ಸಮಿತಿ ವತಿಯಿಂದ ಟೊಪ್ಪಿಗೆ ಚಳುವಳಿ ಮತ್ತು ದೇಸೀ ಉಡುಗೆಯಲ್ಲಿ ಕಾಲ್ನಡಿಗೆ ಜಾಥಾ ಮೂಲಕ ಮತದಾನ ಜಾಗೃತಿ… Read More »
- 
	
			Latest
	ಊರಿಗೆ ಬಂದಿದ್ದ ಯೋಧ ಹೃದಯಾಘಾತದಿಂದ ಸಾವುಪ್ರಗತಿವಾಹಿನಿ ಸುದ್ದಿ, ಖಾನಾಪುರ ರಜೆಗೆ ಆಗಮಿಸಿದ್ದ ಬೆಳಗಾವಿ ಜಿಲ್ಲೆಯ ಬಿಎಸ್ಎಫ್ ಯೋಧ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಖಾನಾಪುರ ತಾಲೂಕಿನ ಬೇಕವಾಡ ಗ್ರಾಮದ ಸುರೇಶ ರುದ್ರಪ್ಪ ತಳವಾರ(55) ಮೃತ… Read More »
- 
	
			Latest
	ಮೊಮ್ಮಕ್ಕಳೊಂದಿಗೆ ಗೋವಾಕ್ಕೆ ತೆರಳಿದ್ದ ಕುಟುಂಬ ಬಲಿಪ್ರಗತಿವಾಹಿನಿ ಸುದ್ದಿ, ಖಾನಾಪುರ: ತಾಲ್ಲೂಕಿನ ಹೆಬ್ಬಾಳ ಗ್ರಾಮದ ಬಳಿ ಬೆಳಗಾವಿ ತಾಳಗುಪ್ಪ ರಾಜ್ಯ ಹೆದ್ದಾರಿಯಲ್ಲಿ ಪ್ರಯಾಣಿಕರ ಕಾರು ಮತ್ತು ಲಾರಿಗಳ ನಡುವೆ ಗುರುವಾರ ಸಂಜೆ ಸಂಭವಿಸಿದ ಭೀಕರ… Read More »
- 
	
	ಖಾನಾಪುರ ಬಳಿ ಭೀಕರ ಅಪಘಾತ: ಬೆಂಗಳೂರಿನ ಮೂವರ ಸಾವುಪ್ರಗತಿವಾಹಿನಿ ಸುದ್ದಿ, ಖಾನಾಪುರ ಖಾನಾಪುರ ತಾಲೂಕಿನ ಹೆಬ್ಬಾಳ ಗ್ರಾಮದ ಬಳಿ ಬೆಳಗಾವಿ- ತಾಳಗುಪ್ಪ ರಾಜ್ಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಾರು ಮತ್ತು ಟಿಪ್ಪರ್ ನಡುವೆ… Read More »
 
					 
				 
					