Latest

ಇದು ಪ್ರಧಾನಿ ಮೋದಿ ಜನಪ್ರಿಯತೆಗೆ ಸಾಕ್ಷಿ; ಗುಜರಾತ್ ಗೆಲುವಿಗೆ ಮಾಜಿ ಸಿ.ಎಂ ಯಡಿಯೂರಪ್ಪ ಹರ್ಷ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ್ದು, ಇದು ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯತೆ ಹಾಗೂ ಜಾರಿಗೊಳಿಸಿದ ಯೋಜನೆಗಳ ದ್ಯೋತಕವಾಗಿದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಯಡಿಯೂರಪ್ಪ, ಗುಜರಾತ್ ನಲ್ಲಿ ಬಿಜೆಪಿ 155ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ. ಗುಜರಾತ್ ಫಲಿತಾಂಶ ರಾಜ್ಯದ ಮೇಲೂ ಪರಿಣಾಮ ಬೀರಲಿದೆ ಎಂದರು.

Home add -Advt

ಗುಜರಾತ್ ಗೆಲುವಿನಿಂದಾಗಿ ರಾಜ್ಯ ಬಿಜೆಪಿ ಕಾರ್ಯಕರ್ತರಲ್ಲಿ ಹೊಸ ಹುಮ್ಮಸ್ಸು ಮೂಡಿಸಿದೆ. ರಾಜ್ಯದಲ್ಲಿಯೀ ಬಿಜೆಪಿ 140ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ತಿಳಿಸಿದರು.

ಗುಜರಾತ್ ನಲ್ಲಿ BJP ಪ್ರಚಂಡ ಗೆಲುವು: ಡಿಸೆಂಬರ್ 12ರಂದು ಸಿಎಂ ಪ್ರಮಾಣವಚನ

https://pragati.taskdun.com/gujarathelectionbjp-winbhupendra-pateloath/

Related Articles

Back to top button