Yatnal
-
Latest
ಅಕ್ರಮ ಗಾಂಜಾ ಮಾರಾಟಕ್ಕೆ ಯತ್ನ: ಇಬ್ಬರ ಬಂಧನ
ಅಕ್ರಮವಾಗಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆದಿದೆ.
Read More » -
Latest
ಅಕ್ರಮವಾಗಿ ಬಂದೂಕು ಇಟ್ಟುಕೊಂಡಿದ್ದ ಆರೋಪಿಗಳ ಬಂಧನ
ಒಂಟಿ ನಳಿಕೆ ಬಂದೂಕನ್ನು ಪರವಾನಗೆ ಇಲ್ಲದೇ ಅಕ್ರಮವಾಗಿ ಇಟ್ಟುಕೊಂಡಿದ್ದ ಇಬ್ಬರು ಆರೋಪಿಗಳನ್ನು ಶಿರಸಿ ಗ್ರಾಮೀಣ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
Read More » -
Latest
ಹೆತ್ತ ಮಗಳನ್ನೇ ಕಿಡ್ನ್ಯಾಪ್ ಮಾಡಿದ ತಾಯಿ
ತಾಯಿಯೊಬ್ಬಳು ಸ್ವಂತ ಮಗಳನ್ನೇ ಅಪಹರಿಸಿರುವ ವಿಚಿತ್ರ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆದಿದೆ.
Read More » -
Latest
ಮಾಜಿ ಸಚಿವ ಪ್ರೇಮಾನಂದ ಜೈವಂತ ವಿಧಿವಶ
ಮಾಜಿ ಅಬಕಾರಿ ಸಚಿವರು, ಹಿರಿಯ ಜನತಾ ಪಾರ್ಟಿಯ ಮುಖಂಡರಾಗಿದ್ದ ಪ್ರೇಮಾನಂದ ಜೈವಂತ ಅನಾರೋಗ್ಯದಿಂದ ನಿಧನರಾಗಿದ್ದಾರೆ.
Read More » -
Latest
ಮದ್ಯದ ಅಮಲಲ್ಲಿ ಔಷಧವೆಂದು ಬ್ರೇಕ್ ಆಯಿಲ್ ಸೇವಿಸಿದ ಇಂಜಿನಿಯರ್
ಔಷಧವೆಂದು ಬ್ರೇಕ್ ಆಯಿಲ್ ಸೇವಿಸಿ ಹೆಸ್ಕಾಮ್ ಇಂಜಿನಿಯರ್ ಮೃತಪಟ್ಟಿರುವ ಘಟನೆ ಶಿರಸಿಯ ಕೆಇಬಿ ವಸತಿ ನಿಲಯದಲ್ಲಿ ನಡೆದಿದೆ.
Read More » -
Latest
ಹೋಟೆಲ್ ಕಟ್ಟಡಕ್ಕೆ ಬೆಂಕಿ
ನಗರದ ಯಲ್ಲಾಪುರ ರಸ್ತೆಯಲ್ಲಿರುವ ಸಾಮ್ರಾಟ ವಸತಿ ಗೃಹದ ಕೊನೆಯ ಅಂತಸ್ತಿನ ಮಹಡಿಗೆ ಆಕಸ್ಮಿಕವಾಗಿ ಬೆಂಕಿ ಬಿದ್ದಿದ್ದು ಬೆಂಕಿಯನ್ನು ಹತೋಟಿಗೆ ತರುವ ಕಾರ್ಯ ಅಗ್ನಿಶಾಮಕ ದಳದಿಂದ ತುರ್ತಾಗಿ ಸಾಗಿದೆ.
Read More » -
Latest
ಶಿರಸಿ ಬಳಿ ತುರ್ತು ಲ್ಯಾಂಡ್ ಆದ ನೌಕಾಪಡೆ ಹೆಲಿಕಾಪ್ಟರ್; ಫೋಟೋ ಕ್ಲಿಕ್ಕಿಸಿಕೊಳ್ಳಲು ಮುಗಿ ಬಿದ್ದ ಜನ
ಭಾರತೀಯ ನೌಕಾಪಡೆಯ ಹೆಲಿಕಾಪ್ಟರ್ ವೊಂದು ತಾಂತ್ರಿಕ ದೋಷದಿಂದ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ದಾಸನಕೊಪ್ಪ ಬಳಿಯಲ್ಲಿ ಲ್ಯಾಂಡ್ ಆಗಿರುವ ಘಟನೆ ನಡೆದಿದೆ.
Read More » -
Latest
ಅಕ್ರಮ ಗೋ ಮಾಂಸ ಮಾರಾಟ : ಆರೋಪಿ ಪರಾರಿ
ಶಿರಸಿ ಪಟ್ಟಣದ ನೆಹರೂನಗರ ದಲ್ಲಿ ಅಕ್ರಮವಾಗಿ ದನಗಳನ್ನು ಕಡಿದು ಗೋಮಾಂಸವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ವೇಳೆ ದಾಳಿ ನಡೆಸಿದ ಪೊಲೀಸರು 6560 ರೂ ಮೌಲ್ಯದ 26 ಕೆಜಿ…
Read More » -
Latest
ಗೋಮಾಂಸ ಸಾಗಾಟ: ಇಬ್ಬರ ಬಂಧನ
ಅಕ್ರಮವಾಗಿ ಗೋಮಾಂಸವನ್ನು ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಶಿರಸಿ ಹೊಸ ಮಾರುಕಟ್ಟೆ ಪೊಲೀಸರು ಬಂಧಿಸಿದ್ದಾರೆ.
Read More » -
Latest
ಮಹಾರಾಷ್ಟ್ರದಿಂದ ಶಿರಸಿಗೆ ಬಂದ ಚಾಲಕರು
ಕ್ವಾರಂಟೈನ್ ತ್ತಪ್ಪಿಸಿಕೊಳ್ಳುವ ನಿಟ್ಟಿನಲ್ಲಿ ಮಹಾರಾಷ್ಟ್ರದಿಂದ ಯಾವುದೇ ಪಾಸ್ ಇಲ್ಲದೇ ಉತ್ತರ ಕನ್ನಡ ಜಿಲ್ಲೆಯ ಶಿರಸಿಗೆ ಬಂದಿದ್ದ ಓರ್ವ ಚಾಲಕನನ್ನು ಸ್ಥಳೀಯರ ದೂರಿನ ಮೇರೆಗೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.…
Read More »