Young man
-
Latest
*ದುಬೈನಲ್ಲಿದ್ದ ಉಡುಪಿ ಮೂಲದ ಯುವಕ ದುರ್ಮರಣ*
ಪ್ರಗತಿವಾಹಿನಿ ಸುದ್ದಿ: ಕೆಲಸದ ನಿಮಿತ್ತ ದುಬೈನಲ್ಲಿ ವಾಸವಾಗಿದ್ದ ಉಡುಪಿ ಜಿಲ್ಲೆಯ ಕುಂದಾಪುರ ಮೂಲದ ಯುವಕನೊಬ್ಬ ಹಠಾತ್ ಸಾವನ್ನಪ್ಪಿರುವ ಘಟನೆ ನಡೆದಿದೆ. ಕುಂದಾಪುರದ ವಿಠಲವಾಡಿ ನಿವಾಸಿ 19 ವರ್ಷದ…
Read More » -
Karnataka News
*ಜಾತ್ರಾ ಮಹೋತ್ಸವದ ವೇಳೆ ದುರಂತ: ರಥದ ಚಕ್ರಕ್ಕೆ ಸಿಲುಕಿ ವ್ಯಕ್ತಿ ದುರ್ಮರಣ*
ಪ್ರಗತಿವಾಹಿನಿ ಸುದ್ದಿ: ಜಾತ್ರಾಮಹೋತ್ಸವದ ವೇಳೆ ರಥದ ಚಕ್ರಕ್ಕೆ ಸಿಲುಕಿ ಯುವಕ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಬಿಬಿ ಇಂಗಳಗಿ ಗ್ರಾಮದಲ್ಲಿ ನಡೆದಿದೆ. 24 ವರ್ಷದ…
Read More » -
Belagavi News
*ಹಸೆಮಣೆಯೇರಲು ಸಿದ್ಧನಾಗಿದ್ದ ಮದುಮಗ ಹೃದಯಾಘಾತದಿಂದ ಸಾವು*
ಪ್ರಗತಿವಾಹಿನಿ ಸುದ್ದಿ: ಮದುವೆಗೆ ಒಂದು ದಿನ ಬಾಕಿ ಇರುವಾಗ ಮದುಮಗ ಹೃದಯಾಘಾತದಿಂದ ಸಾವನ್ನಪ್ಪಿರುವ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನಲ್ಲಿ ನಡೆದಿದೆ. ಝಂಜರವಾಡದ ಆ.ಸಿ ಗ್ರಾಮದ…
Read More » -
Karnataka News
*ಹೆಬ್ಬಾವಿಗೆ ಹೊಡೆದ ಗುಂಡು ರಿವರ್ಸ್ ಆಗಿ ಯುವಕ ದುರ್ಮರಣ*
ಪ್ರಗತಿವಾಹಿನಿ ಸುದ್ದಿ: ಹೆಬ್ಬಾವಿಗೆ ಹೊಡೆದ ಗುಂಡೇಟು ರಿವರ್ಸ್ ತಗುಲಿ ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಕತಗಾನ ಗ್ರಾಮದಲ್ಲಿ ನಡೆದಿದೆ. ಪ್ರಥಮ ಸುಬ್ಬು…
Read More » -
Latest
*ವಿದ್ಯಾರ್ಥಿನಿಗೆ ಕತ್ತರಿಯಿಂದ ಇರಿದ ಯುವಕ* *ಆಳ್ವಾಸ್ ಕಾಲೇಜಿನಲ್ಲಿ ಘಟನೆ*
ಪ್ರಗತಿವಾಹಿನಿ ಸುದ್ದಿ: ಪ್ರೇಮ ವೈಫಲ್ಯಕ್ಕೆ ಪಿಯು ವಿದ್ಯಾರ್ಥಿನಿಗೆ ಯುವಕನೊಬ್ಬ ಕತ್ತರಿಯಿಂದ ಇರಿದಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದರೆಯ ಆಳ್ವಾಸ್ ಕಾಲೇಜಿನಲ್ಲಿ ನಡೆದಿದೆ. ಪ್ರೀತಿ ನಿರಾಕರಿಸಿದ್ದಕ್ಕಾಗಿ ಯುವಕ,…
Read More » -
Belagavi News
*ನದಿಯಲ್ಲಿ ಕೊಚ್ಚಿಹೋದ ಯುವಕನ ಎಸ್ ಡಿ ಆರ್ ಎಫ್ ತಂಡದಿಂದ ರಕ್ಷಣಾ ಕಾರ್ಯ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ತಾಲೂಕಿನ ಅಲತಗಾ ಗ್ರಾಮದ ಬಳಿ ನಿನ್ನೆ ಸಾಯಂಕಾಲ ಕಾಲುವೆಯಲ್ಲಿ ಕೊಚ್ಚಿ ಹೋದ ಯುವಕನ ಶೋಧ ಕಾರ್ಯವನ್ನು ಎಸ್ ಡಿ ಆರ್ ಎಫ್…
Read More » -
Karnataka News
*ಬಿರುಗಾಳಿ ಮಳೆ: ತಡೆಗೋಡೆ ಕುಸಿದು ಯುವಕ ಸಾವು*
ಪ್ರಗತಿವಾಹಿನಿ ಸುದ್ದಿ: ರಾಜ್ಯಾದ್ಯಂತ ಮಳೆಯ ಅಬ್ಬರ ಜೋರಾಗಿದ್ದು, ಅದರಲ್ಲಿಯೂ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಅನಾಹುತಗಳು ಸಂಭವಿಸುತ್ತಿವೆ. ಬಿರುಗಳಿ ಸಹಿತ ಮಳೆಯ ಆರ್ಭಟಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪಕ್ಕದ…
Read More » -
National
*ಸ್ನೇಹಿತರ ಎದುರೇ ನದಿ ನೀರಲ್ಲಿ ಕೊಚ್ಚಿ ಹೋದ ಯುವಕ*
ಪ್ರಗತಿವಾಹಿನಿ ಸುದ್ದಿ: ಕರ್ನಾಟಕ, ಮಹಾರಾಷ್ಟ್ರ, ಗೋವಾ ರಾಜ್ಯಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ನದಿಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿವೆ. ರಸ್ತೆ, ರೈಲು ಹಳಿಗಳ ಮೇಲೆ ಗುಡ್ಡ ಕುಸಿತ ಸಂಭವಿಸಿ ಅವಾಂತರಗಳು…
Read More » -
Latest
*ಯುವಕನ ಮೇಲೆ ಹರಿದ ನೀರಿನ ಟ್ಯಾಂಕರ್: ಸ್ಥಳದಲ್ಲೇ ದುರ್ಮರಣ*
ಪ್ರಗತಿವಾಹಿನಿ ಸುದ್ದಿ: ಯುವಕನ ಮೇಲೆಯೇ ನೀರಿನ ಟ್ಯಾಂಕರ್ ಹರಿದು ಹೋದ ಪರಿಣಾಮ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಂಗಳೂರಿನ ಕೊತ್ತನೂರು ದಿಣ್ಣೆ ಬಳಿ ನಡೆದಿದೆ. 21 ವರ್ಷದ…
Read More » -
Latest
*ಸೆಲ್ಫಿ ತೆಗೆಯಲು ಹೋಗಿ ಜಲಪಾತಕ್ಕೆ ಬಿದ್ದ ಯುವಕ: ಅಬ್ಬಿ ಫಾಲ್ಸ್ ನಲ್ಲಿ ದುರಂತ*
ಪ್ರಗತಿವಾಹಿನಿ ಸುದ್ದಿ: ಸೆಲ್ಫಿಗಾಗಿ ಪೋಸ್ ನೀದಲು ಹೋಗಿ ಅಬ್ಬಿ ಜಲಪಾತದಲ್ಲಿ ಬಿದ್ದು, ಯುವಕ ನೀರುಪಾಲಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಯಡೂರು ಬಳಿ ನಡೆದಿದೆ. ಬೆಂಗಳೂರು…
Read More »