Latest

ಹಿರಿಯ ನಟ ಲೋಹಿತಾಶ್ವ ಇನ್ನಿಲ್ಲ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಹಿರಿಯ ನಟ ಲೋಹಿತಾಶ್ವ ಅನಾರೋಗ್ಯದಿಂದ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಅವರಿಗೆ 80 ವರ್ಷ ವಯಸ್ಸಾಗಿತ್ತು.

ಕೆಲ ದ್ನಗಳ ಹಿಂದೆ ಹೃದಯಾಘತಕ್ಕೀಡಾಗಿದ್ದ ಲೋಹಿತಾಶ್ವ ಅವರನ್ನು ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ನ ಸಾಗರ್ ಅಪೊಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಂದಿನಿಂದ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಮಧ್ಯಾಹ್ನ 2:45ರ ಸುಮಾರಿಗೆ ಲೋಹಿತಾಶ್ವ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

ನಟರಾಗಿ, ನಾಟಕಕಾರರಾಗಿ, ಇಂಗ್ಲೀಷ್ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದ ಲೋಹಿತಾಶ್ವ ಅವರು 500ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿ ಜನಪ್ರಿಯತೆ ಪಡೆದುಕೊಂಡಿದ್ದರು. ಹಿರಿಯ ನಟನ ನಿಧನಕ್ಕೆ ಕನ್ನಡ ಚಿತ್ರರಂಗ ಕಂಬನಿ ಮಿಡಿದಿದೆ.

ಸತೀಶ್ ಜಾರಕಿಹೊಳಿ ವಿರುದ್ಧ ಸ್ವಾಭಿಮಾನಿ ಹಿಂದೂ ಅಭಿಯಾನ; ಸಚಿವ ಸುನೀಲ್ ಕುಮಾರ್ ಕರೆ

Home add -Advt

https://pragati.taskdun.com/politics/swabhimani-hindhu-abhiyanasunil-kumarsatisha-jarakiholistatment/

Related Articles

Back to top button