Yuva brigade activist
- 
	
			Kannada News  3 ತಿಂಗಳೊಳಗೆ ಕಲ್ಮಡ್ಡಿ ಏತ ನೀರಾವರಿ ಕಾಮಗಾರಿ ಪೂರ್ಣ : ಬಾಲಚಂದ್ರ ಜಾರಕಿಹೊಳಿಪ್ರಗತಿವಾಹಿನಿ ಸುದ್ದಿ, ಗೋಕಾಕ : ಬರುವ ಸೆಪ್ಟೆಂಬರ್ ತಿಂಗಳೊಳಗೆ ಕೌಜಲಗಿ ಮತ್ತು ಸುತ್ತಲಿನ ಹಳ್ಳಿಗಳ ಜಮೀನುಗಳಿಗೆ ಕಲ್ಮಡ್ಡಿ ಏತ ನೀರಾವರಿ ಸೌಲಭ್ಯ ದೊರೆಯಲಿದೆ ಎಂದು ಶಾಸಕ ಮತ್ತು… Read More »
- 
	
			Kannada News  ಅವಳಿ ತಾಲೂಕು ವೈದ್ಯರಿಗೆ ಹೃದಯಸ್ಪರ್ಶಿ ಸನ್ಮಾನಿಸಿದ ಬಾಲಚಂದ್ರ ಜಾರಕಿಹೊಳಿಗೋಕಾಕದಲ್ಲಿಂದು ಜರುಗಿದ ವೈದ್ಯರ ದಿನಾಚರಣೆ ಕಾರ್ಯಕ್ರಮದಲ್ಲಿ ವೈದ್ಯರ ಸೇವೆ ಗುಣಗಾನ ಮಾಡಿ ಹೃದಯಸ್ಪರ್ಶಿಯಾಗಿ ಅಭಿನಂದಿಸಿದ ಬಾಲಚಂದ್ರ ಜಾರಕಿಹೊಳಿ Read More »
- 
	
			Karnataka News  ಬೆಂಗಳೂರಿಗೆ ಹೊರಟ ರಮೇಶ ಜಾರಕಿಹೊಳಿ: ವರ್ಕೌಟ್ ಆಗುತ್ತಾ ಪ್ಲ್ಯಾನ್?ಮಾಜಿ ಸಚಿವ ರಮೇಶ ಜಾರಕಿಹೊಳಿ ಮುಂಬೈನಿಂದ್ ವಾಪಸ್ಸಾದ ಬಳಿಕ ಇಂದು ಗೋಕಾಕ್ ನಿಂದ ಬೆಂಗಳೂರು ಕಡೆಗೆ ಹೊರಟಿದ್ದಾರೆ. ಆದಷ್ಟು ಬೇಗ ಪ್ರಕರಣ ಮುಗಿಸಲು ಸರಕಾರ ಕ್ರಮ ತೆಗೆದುಕೊಳ್ಳಬೇಕು.… Read More »
- 
	
			Kannada News  ಶಾಸಕರ ನಿಧಿ ಸಂಪೂರ್ಣ ಕೊರೋನಾ ನಿಯಂತ್ರಣಕ್ಕೆ ಬಳಕೆ – ಬಾಲಚಂದ್ರ ಜಾರಕಿಹೊಳಿಕೊರೋನಾ ಒಂದು ಮತ್ತು ಎರಡನೇ ಅಲೆಯು ಮಾನವ ಸಂಕುಲನಕ್ಕೆ ಮಹಾಮಾರಿಯಾಗಿ ಕಾಡುತ್ತಿದ್ದು, ದೇವರ ದಯೆಯಿಂದ ಮೂರನೇ ಅಲೆ ಬರಬಾರದು. ಒಂದು ವೇಳೆ ಬಂದರೂ ಅದನ್ನು ಸಮರ್ಥವಾಗಿ ಎದುರಿಸಲಿಕ್ಕೆ… Read More »
- 
	
			Karnataka News  ಪ್ರವಾಹ: ಅಧಿಕಾರಿಗಳ ಸಭೆ ನಡೆಸಿದ ಶಾಸಕ ಬಾಲಚಂದ್ರ ಜಾರಕಿಹೊಳಿನೆರೆಯ ಮಹಾರಾಷ್ಟ್ರ ಹಾಗೂ ಕಳೆದ ಒಂದು ವಾರದಿಂದ ವ್ಯಾಪಕವಾಗಿ ಮಳೆ ಸುರಿಯುತ್ತಿದೆ. ಪ್ರಸಕ್ತ ಸ್ಥಿತಿಯಲ್ಲಿ ಪ್ರವಾಹ ಭೀತಿ ಎದುರಾಗಿಲ್ಲ. ಆದರೂ ನದಿ ತೀರದ ಗ್ರಾಮಗಳ ಜನರ ಸುರಕ್ಷತೆಗಾಗಿ… Read More »
- 
	
			Kannada News  ರಸ್ತೆ ಸುಧಾರಣೆಗೆ 7.86 ಕೋಟಿ ರೂ. : ಶಾಸಕ ಬಾಲಚಂದ್ರ ಜಾರಕಿಹೊಳಿಸುಗಮ ಸಂಚಾರಕ್ಕಾಗಿ ಮೂಡಲಗಿಯಿಂದ ಧರ್ಮಟ್ಟಿ ಮಾರ್ಗವಾಗಿ ಮಸಗುಪ್ಪಿ ರಸ್ತೆ ಸುಧಾರಣೆಗೆ ಪಿ.ಎಂ.ಜಿ.ಎಸ್.ವಾಯ್ ಯೋಜನೆಯಡಿ ೭.೮೬ ಕೋಟಿ ರೂಪಾಯಿ ಮೊತ್ತ ಬಿಡುಗಡೆಯಾಗಿದ್ದು, ಎರಡು ತಿಂಗಳೊಳಗೆ ಉತ್ತಮ ಗುಣಮಟ್ಟದ ರಸ್ತೆ… Read More »
- 
	
			Kannada News  ಅರಭಾವಿ ಕ್ಷೇತ್ರದ ಎಲ್ಲ ಪಿಎಚ್ಸಿಗಳಿಗೆ ರಕ್ಷಾ ಕವಚ ವಾಹನ : ಬಾಲಚಂದ್ರ ಜಾರಕಿಹೊಳಿಕೊರೋನಾ ವ್ಯಾಪಕವಾಗಿ ಹರಡಲು ಇತ್ತಿಚೆಗೆ ನಡೆದಿರುವ ಜಾತ್ರೆ-ಹಬ್ಬ ಹರಿದಿನಗಳು ಮತ್ತು ಮದುವೆಗಳು ಕಾರಣವಾಗಿರಬಹುದು, ಇವುಗಳನ್ನು ಮುಂಚಿತವಾಗಿಯೇ ಹತ್ತಿಕ್ಕಿದ್ದರೆ ಕೊರೋನಾ ಹೆಚ್ಚುತ್ತಿರಲಿಲ್ಲ, ಇನ್ನು ಮುಂದಾದರೂ ಸಾರ್ವಜನಿಕರು ಜಾಗೃತಿಯಿಂದ ಇರುವಂತೆ… Read More »
- 
	
			Kannada News  ಬಾಲಚಂದ್ರ ಜಾರಕಿಹೊಳಿ ಶಾಸಕರ ನಿಧಿಯಿಂದ 2 ರಕ್ಷಾ ಕವಚ ವಾಹನಕೊರೋನಾ ಸೋಂಕಿತರ ನೇರವಿನ ಹಸ್ತ ಹಾಗೂ ಅಮೂಲ್ಯ ಜೀವ ಉಳಿಸುವ ಸಂದರ್ಭದಲ್ಲಿ ಅವಶ್ಯಕವಾಗಿ ಅಂಬ್ಯುಲೆನ್ಸ್ಗಳ ಅಗತ್ಯವಿದೆ. ಅರಭಾಂವಿ ಕ್ಷೇತ್ರದ ಶಾಸಕರ ನಿಧಿಯಿಂದ ನೀಡಿರುವ ತುರ್ತು ಸೇವೆ ಸೋಂಕಿತರಿಗೆ… Read More »
- 
	
			Latest  ಕೆಎಂಎಫ್ ಮನವಿಗೆ ಸ್ಪಂದನೆ: ಯಡಿಯೂರಪ್ಪಗೆ ಬಾಲಚಂದ್ರ ಕೃತಜ್ಞತೆಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಗುರುವಾರ ರಾತ್ರಿ ಮುಖ್ಯಮಂತ್ರಿಗಳ ಗೃಹ ಕಛೇರಿಯಲ್ಲಿ ಭೇಟಿ ಮಾಡಿ ಧನ್ಯವಾದ ಸಲ್ಲಿಸಿದ್ದಾರೆ. Read More »
- 
	
			Kannada News  ಮೇ 27 ರಿಂದ ಹಿಡಕಲ್ ಜಲಾಶಯದಿಂದ ನೀರು ಬಿಡುಗಡೆ- ಬಾಲಚಂದ್ರ ಜಾರಕಿಹೊಳಿಹಿಡಕಲ್ ಜಲಾಶಯದಿಂದ ಘಟಪ್ರಭಾ ಕಾಲುವೆಗಳಿಗೆ ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರನ್ನು ಮೇ.೨೭ ರಿಂದ ೭ ದಿನಗಳ ವರೆಗೆ ಬಿಡುಗಡೆ ಮಾಡಲಾಗುತ್ತದೆ ಎಂದು ಕಹಾಮ ಅಧ್ಯಕ್ಷ ಮತ್ತು… Read More »
 
					 
				 
					