ಕನ್ನಡ ನ್ಯೂಸ್
-
Latest
*ಅರುಣ್ ಸಿಂಗ್ ಆರೋಗ್ಯದಲ್ಲಿ ಚೇತರಿಕೆ*
ಕರ್ನಾಟಕ ಪ್ರವಾಸದಲ್ಲಿರುವ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರಿಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಚಿಕಿತ್ಸೆ ಬಳಿಕ ಚೇತಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
Read More » -
Latest
*ಡಿ.ರೂಪಾ, ರೋಹಿಣಿ ಸಿಂಧೂರಿಗೆ ನೋಟೀಸ್; ಸಿಎಂ ಖಡಕ್ ಸೂಚನೆ*
ಐಪಿಎಸ್ ಅಧಿಕಾರಿ ಡಿ.ರೂಪಾ ಹಾಗೂ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಕಿತ್ತಾಟ ವಿಚಾರಕ್ಕೆ ಸಂಬಂಧಿಸಿದಂತೆ ಇಬ್ಬರು ಅಧಿಕಾರಿಗಳಿಗೆ ನೋಟೀಸ್ ನೀಡುವಂತೆ ಸಿಎಂ ಬಸವರಾಜ್ ಬೊಮ್ಮಾಯಿ ಮುಖ್ಯಕಾರ್ಯದರ್ಶಿಗೆ ಸೂಚಿಸಿದ್ದಾರೆ.
Read More » -
Uncategorized
*ಡಿ.ರೂಪಾ ವಿರುದ್ಧ ರೋಹಿಣಿ ಸಿಂಧೂರಿ ಪತಿ ಸುಧೀರ್ ರೆಡ್ದಿ ಆಕ್ರೋಶ*
ಐಪಿಎಸ್ ಅಧಿಕಾರಿ ಡಿ.ರೂಪಾ ನಮ್ಮ ಕುಟುಂಬದ ವಿರುದ್ಧ ಅನಗತ್ಯವಾಗಿ ಆರೋಪ ಮಾಡುತ್ತಿದ್ದಾರೆ. ಹೊಟ್ಟೆ ಉರಿಯಿಂದಾಗಿ ಈ ರೀತಿ ಆರೋಪಗಳನ್ನು ಮಾಡುವುದು ಸರಿಯಲ್ಲ ಎಂದು ಐಎ ಎಸ್ ಅಧಿಕಾರಿ…
Read More » -
Latest
*BJP ಉಸ್ತುವಾರಿ ಅರುಣ್ ಸಿಂಗ್ ಆಸ್ಪತ್ರೆಗೆ ದಾಖಲು*
ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ಪ್ರವಾಸದಲ್ಲಿರುವ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅನಾರೋಗ್ಯಕ್ಕೀಡಾಗಿದ್ದಾರೆ.
Read More » -
Latest
*ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಭಗವಾನ್ ಇನ್ನಿಲ್ಲ*
ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಭಗವಾನ್ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಅವರಿಗೆ 90 ವರ್ಷ ವಯಸ್ಸಾಗಿತ್ತು.
Read More » -
Kannada News
ಶಿವಾಜಿ ಮೂರ್ತಿ ಪಕ್ಕದಲ್ಲಿ ಹೈಮಾಸ್ಟ್ ದೀಪದ ಕಂಬ ಉದ್ಘಾಟನೆ
ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯ ಪ್ರಯುಕ್ತವಾಗಿ ಭಾನುವಾರ ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಸರೀಕಟ್ಟಿ ಗ್ರಾಮದಲ್ಲಿ ಶಿವಾಜಿ ಮಹಾರಾಜರ ಮೂರ್ತಿಯ ಪಕ್ಕದಲ್ಲಿ ಹೈಮಾಸ್ಟ್ ವಿದ್ಯುತ್ ದೀಪದ ಕಂಬವನ್ನು ಶಾಸಕಿ…
Read More » -
Latest
*ರಾಮನಗರದ ರಾಮಮಂದಿರ ಆಗೇ ಆಗುತ್ತದೆ; ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
ರಾಮನಗರದ ರಾಮ ದೇವರ ಬೆಟ್ಟದಲ್ಲಿ ರಾಮಮಂದಿರ ನಿರ್ಮಾಣ ಆಗೇ ಆಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
Read More » -
Latest
*ಡಿ.ಕೆ.ರವಿ ವಿಚಾರ ಪ್ರಸ್ತಾಪಿಸಿ ಮತ್ತಷ್ಟು ಪ್ರಶ್ನೆ ಮುಂದಿಟ್ಟ ಡಿ.ರೂಪಾ; ರೋಹಿಣಿ ಸಿಂಧೂರಿ ವಿರುದ್ಧ ಕೇಸ್ ಹಾಕುವ ಎಚ್ಚರಿಕೆ*
ಐಪಿಎಸ್ ಅಧಿಕಾರಿ ಡಿ.ರೂಪಾ ಹಾಗೂ ಐಎ ಎಸ್ ಅಧಿಕಾರಿ ರೋಹಿಣಿ ಸಿಂಧೂರಿ ನಡುವಿನ ಸಂಘರ್ಷ ಮುಂದುವರೆದಿದ್ದು, ರೋಹಿಣಿ ಸಿಂಧೂರಿ ಮಾಧ್ಯಮ ಪ್ರಕಟಣೆಗೆ ಡಿ.ರೂಪಾ ಮತ್ತೆ ಕಿಡಿಕಾರಿದ್ದಾರೆ.
Read More » -
Kannada News
*ಬೆಳಗಾವಿ, ಚಿಕ್ಕೋಡಿಯಲ್ಲಿ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ವಿತರಣೆ*
ಬಿಜೆಪಿ ಸರ್ಕಾರ ಕಮಿಷನ್ ಕೇಳುವ ಸರ್ಕಾರವಾಗಿದ್ದು, ಸಂಪೂರ್ಣ ಭ್ರಷ್ಟಾಚಾರದಲ್ಲಿ ಮುಳುಗಿದೆ . ಇಂತಹ ಕಮಿಷನ್ ದಂದೆಯಿಂದ ರಾಜ್ಯದಲ್ಲಿ ಹಲವಾರು ಜನರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಎಐಸಿಸಿ ಪ್ರಧಾನ…
Read More » -
Kannada News
*ವಿವಿಧ ದೇವಾಲಯಗಳ ಪ್ರಸಾದ ವಿತರಣೆಯಲ್ಲಿ ಪಾಲ್ಗೊಂಡ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್*
ಭಾನುವಾರ ಬೆಳಗ್ಗೆಯಿಂದ ಹಲವು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಪೂಜೆ ನೆರವೇರಿಸಿದ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್, ಮಧ್ಯಾಹ್ನ ವಿವಿಧ ಶಿವ ಮಂದಿರಗಳಲ್ಲಿ ಭಕ್ತರಿಗೆ ಪ್ರಸಾದ ವಿತರಣೆ…
Read More »