ಕನ್ನಡ ನ್ಯೂಸ್
-
Latest
25 ತಾಲೂಕುಗಳಲ್ಲಿ ಮಿನಿ ಟೆಕ್ಸ್ ಟೈಲ್ ಪಾರ್ಕ್ ಸ್ಥಾಪಿಸಲು ಸಿಎಂ ಸೂಚನೆ
ಮುಂದಿನ ದಿನಗಳಲ್ಲಿ ನೇಕಾರರು ಹೆಚ್ಚಿನ ಸಂಖ್ಯೆಯಲ್ಲಿರುವ 25 ತಾಲೂಕುಗಳಲ್ಲಿ ಮಿನಿ ಟೆಕ್ಸ್ ಟೈಲ್ ಪಾರ್ಕ್ ಸ್ಥಾಪಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರಿಗಳಿಗೆ ಸೂಚಿಸಿದರು.
Read More » -
Latest
*ಡ್ರಗ್ಸ್ ಪ್ರಕರಣ; ಇಬ್ಬರು ವೈದ್ಯರು, ವೈದ್ಯ ವಿದ್ಯಾರ್ಥಿನಿಯರು ಸೇರಿ 10 ಜನರು ಅರೆಸ್ಟ್*
ಮಾದಕ ವಸ್ತುಗಳ ಮಾಯಾಜಾಲಕ್ಕೆ ವೈದ್ಯಕೀಯ ಲೋಕವೇ ಸಿಲುಕಿಕೊಂಡಿರುವ ಸ್ಟೋರಿಯಿದು. ಡ್ರಗ್ಸ್ ಪ್ರಕರಣದಲ್ಲಿ ಕಡಲ ನಗರಿ ಮಂಗಳೂರಿನ ಪ್ರತಿಷ್ಠಿತ ಮೆಡಿಕಲ್ ಕಾಲೇಜಿನ ವೈದ್ಯರು ವೈದ್ಯಕೀಯ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಸೇರಿದಂತೆ…
Read More » -
Kannada News
ಪ್ರತಿ ಮನೆಗೆ 200 ಯುನಿಟ್ ಉಚಿತ ವಿದ್ಯುತ್ ; ಕಾಂಗ್ರೆಸ್ ಪ್ರಣಾಳಿಕೆ – ಡಿ.ಕೆ.ಶಿವಕುಮಾರ ಘೋಷಣೆ
ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನರ ಬದುಕಿನಲ್ಲಿ ಮತ್ತೆ ಬೆಳಕು ತರುವ ದೃಷ್ಟಿಯಿಂದ ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಪ್ರತಿ ಮನೆಗೆ 200 ಯುನಿಟ್…
Read More » -
Latest
*ಪತ್ನಿಗೆ ಮೋಸ; ಫೇಸ್ ಬುಕ್ ಗೆಳತಿಯೊಂದಿಗೆ ಪತಿ ಸರಸ; ಹಿಂಸೆ ತಾಳಲಾರದೇ ಆತ್ಮಹತ್ಯೆಗೆ ಯತ್ನಿಸಿದ ಹೆಂಡತಿ*
ಕಟ್ಟಿಕೊಂಡ ಪತ್ನಿಗೆ ಮೋಸ ಮಾಡಿ ದ್ರೋಹ ಬಗೆದೆ ಪತಿ ಮಹಾಶಯನೊಬ್ಬ ಫೇಸ್ ಬುಕ್ ನಲ್ಲಿ ಪರಿಚಯಳಾಗಿದ್ದ ಇನ್ನೊಬ್ಬಳ ಜತೆ ಸರಸ ಸಲ್ಲಾಪದಲ್ಲಿ ತೊಡಗಿ ಪತ್ನಿಗೆ ಚಿತ್ರ ಹಿಂಸೆ…
Read More » -
Uncategorized
*ಹೃದಯಾಘಾತ: SSLC ವಿದ್ಯಾರ್ಥಿ ದುರ್ಮರಣ*
ಇತ್ತೀಚೆಗೆ ಹೃದಯಾಘಾತದಿಂದ ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿತ್ತು. ಈ ಘಟನೆ ಮಾಸುವ ಮುನ್ನವೇ ಅಂಥದ್ದೇ ಇನ್ನೊಂದು ದುರಂತ ಸಂಭವಿಸಿದ್ದು, ಎಸ್.ಎಸ್.ಎಲ್.ಸಿ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ…
Read More » -
Latest
ಜನವರಿ 21, 22 ರಂದು ಉತ್ತರ ಕರ್ನಾಟಕ ಉತ್ಸವ
ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿರುವ ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾಸಂಸ್ಥೆ ವತಿಯಿಂದ ಜ.21, 22 ರಂದು ಆಯೋಜಿಸಿರುವ ಉತ್ತರ ಕರ್ನಾಟಕ ಉತ್ಸವ 2023 ಕಾರ್ಯಕ್ರಮದ ಲೋಗೊವನ್ನು ಮುಖ್ಯಮಂತ್ರಿ…
Read More » -
Uncategorized
*ಶಾಸಕರ ಕಾರು ಡಿಕ್ಕಿಯಾಗಿ ವೃದ್ಧೆ ಸಾವು*
ಬಿಜೆಪಿ ಶಾಸಕ ಬಸವರಾಜ್ ದಡೇಸುಗೂರು ಅವರ ಕಾರು ಡಿಕ್ಕಿಯಾಗಿ ವೃದ್ಧೆಯೊಬ್ಬರು ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆ ಕಾರಟಗಿ ತಾಲೂಕಿನ ಮೈಲಾಪುರ ಬಳಿ ನಡೆದಿದೆ.
Read More » -
Latest
*ಕಲುಷಿತ ನೀರು ಸೇವನೆ; ಮಹಿಳೆ ದುರ್ಮರಣ; ಹಲವರು ಅಸ್ವಸ್ಥ*
ಕಲುಷಿತ ನೀರು ಸೇವಿಸಿ 40ಕ್ಕೂ ಹೆಚ್ಚು ಜನರು ತೀವ್ರ ಅಸ್ವಸ್ಥರಾಗಿದ್ದು, ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆ ಹೊಸಪೇಟೆಯ ರಾಣಿಪೇಟೆಯಲ್ಲಿ ನಡೆದಿದೆ.
Read More » -
Kannada News
*ಬೆಳಗಾವಿ: ಕಾಂಗ್ರೆಸ್ ಪ್ರಜಾಧ್ವನಿ ಬಸ್ ಯಾತ್ರೆಗೆ ಚಾಲನೆ*
ಇಂದಿನಿಂದ ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆ ಆರಂಭವಾಗಿದ್ದು, ಬೆಳಗಾವಿಯ ವೀರಸೌಧದ ಬಳಿ ಪ್ರಜಾಧ್ವನಿ ಬಸ್ ಯಾತ್ರೆಗೆ ಚಾಲನೆ ದೊರೆತಿದೆ.
Read More » -
Latest
*ತೀರ್ಥಹಳ್ಳಿಯಲ್ಲಿ NIA ಅಧಿಕಾರಿಗಳ ದಿಢೀರ್ ದಾಳಿ*
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ತನಿಖೆ ಚುರುಕುಗೊಳಿಸಿರುವ ಎನ್ ಐ ಎ(ರಾಷ್ಟ್ರೀಯ ತನಿಖಾ ದಳ) ಅಧಿಕಾರಿಗಳು ಇದೀಗ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ತೀರ್ಥಹಳ್ಳಿಯಲ್ಲಿ ದಾಳಿ…
Read More »