ಕನ್ನಡ ನ್ಯೂಸ್
-
Latest
ರಾಜ್ಯ ಸರ್ಕಾರಿ ನೌಕರರು ಹಾಗೂ ಪಿಂಚಣಿದಾರರ ತುಟ್ಟಿಭತ್ಯೆ ಹೆಚ್ಚಳ
ಕೇಂದ್ರ ಸರ್ಕಾರದ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರ ಕೂಡ ಸರ್ಕಾರಿ ನೌಕರರ ಹಾಗೂ ನಿವೃತ್ತ ನೌಕರರ ತುಟ್ಟಿ ಭತ್ಯೆ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ.
Read More » -
Latest
ED ವಿಚಾರಣೆ ಬಳಿಕ ಡಿ.ಕೆ.ಶಿವಕುಮಾರ್ ಹೇಳಿದ್ದೇನು?
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಸಂಸದ ಡಿ.ಕೆ.ಸುರೇಶ್ ಅವರ ಇಡಿ ವಿಚಾರಣೆ ಮುಗಿದಿದ್ದು, ಅಧಿಕಾರಿಗಳು ಕೇಳಿದ ಎಲ್ಲಾ ಪ್ರಶ್ನೆಗಳಿಗೂ ಉತ್ತರ ನೀಡಿರುವುದಾಗಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
Read More » -
Latest
ಹೊಟ್ಟೆ ನೋವೆಂದು ಆಸ್ಪತ್ರೆಗೆ ಬಂದ ಯುವತಿ ಮೇಲೆ ವೈದ್ಯನಿಂದ ಲೈಂಗಿಕ ದೌರ್ಜನ್ಯ
ಹೊಟ್ಟೆ ನೋವಿಗೆ ಚಿಕಿತ್ಸೆ ಪಡೆಯಲು ಆಸ್ಪತ್ರೆಗೆ ಬಂದ ಯುವತಿ ಮೇಲೆ ವೈದ್ಯನೊಬ್ಬ ಲೈಂಗಿಕ ದೌರ್ಜನ್ಯವೆಸಗಿರುವ ಘಟನೆ ಬೆಂಗಳೂರಿನ ಚಂದ್ರಾಲೇಔಟ್ ನ ಅರುಂಧತಿ ನಗರದಲ್ಲಿ ನಡೆದಿದೆ.
Read More » -
Latest
ಎಸ್ ಸಿ, ಎಸ್ ಟಿ ಸಮುದಾಯಕ್ಕೆ ಭರ್ಜರಿ ಗಿಫ್ಟ್; ಮೀಸಲಾತಿ ಹೆಚ್ಚಳ ಮಾಡಿ ಸಿಎಂ ಬೊಮ್ಮಾಯಿ ಘೋಷಣೆ
ಪರಿಶಿಷ್ಟ ಜಾತಿ /ಪರಿಶಿಷ್ಟ ಪಂಗಡ ಸಮುದಾಯಕ್ಕೆ ಮೀಸಲಾತಿ ಹೆಚ್ಚಿಸುವ ಮೂಲಕ ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದ ರಾಜ್ಯ ಸರ್ಕಾರ ಎಸ್ ಸಿ, ಎಸ್ ಟಿ ಸಮುದಾಯಕ್ಕೆ ಬಂಪರ್…
Read More » -
Latest
ಓಲಾ, ಉಬರ್, ರಾಪಿಡೋಗಳ ಆಟೊ ಸೇವೆ ಸ್ಥಗಿತಕ್ಕೆ ಆದೇಶ
ಕರ್ನಾಟಕ ಸಾರಿಗೆ ಇಲಾಖೆ ಓಲಾ, ಉಬರ್ ಮತ್ತು ರಾಪಿಡೋದಂತಹ ಕ್ಯಾಬ್ ಅಗ್ರಿಗೇಟರ್ಗಳಿಗೆ ನೋಟಿಸ್ ಜಾರಿ ಮಾಡಿದ್ದು, ಬೆಂಗಳೂರಿನಲ್ಲಿ ಅವುಗಳ ಆಟೋ ಸೇವೆಗಳನ್ನು ಸ್ಥಗಿತಗೊಳಿಸುವಂತೆ ಆದೇಶಿಸಿದೆ.
Read More » -
Latest
ಪೇಸಿಎಂ ಪೋಸ್ಟರ್ ಅಂಟಿಸುವವರೆಗೂ ಸರ್ಕಾರ ಏನು ಮಾಡ್ತಿತ್ತು? ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಆಕ್ರೋಶ
ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ 40% ಕಮಿಷನ್ ಆರೋಪ ಮಾಡಿ ಪೇಸಿಎಂ ಪೋಸ್ಟರ್ ಅಭಿಯಾನ ನಡೆಸುವ ಮೂಲಕ ರಾಜಧಾನಿ ಬೆಂಗಳುರಿನ ಗೋಡೆಗಳ ಮೇಲೆ ಪೋಸ್ಟರ್ ಅಂಟಿಸಿ…
Read More » -
Latest
ರಾಜ್ಯದಲ್ಲಿ 10 ಲಕ್ಷ ಉದ್ಯೋಗ ಸೃಷ್ಟಿ; ಶೀಘ್ರದಲ್ಲಿಯೇ ವಿವಿಧ ಯೋಜನೆಗಳು ಅನುಷ್ಠಾನಕ್ಕೆ; ಸಿಎಂ ಭರವಸೆ
ರಾಜ್ಯದಲ್ಲಿ 10 ಲಕ್ಷ ಉದ್ಯೋಗ ಸೃಷ್ಟಿಸುವ ಗುರಿ ಹೊಂದಲಾಗಿದ್ದು, ಈ ನಿಟ್ಟಿನಲ್ಲಿ ಶೀಘ್ರದಲ್ಲಿಯೇ ವಿವಿಧ ಯೋಜನೆಗಳು ಅನುಷ್ಟಾನಕ್ಕೆ ಬರಲಿವೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
Read More » -
Latest
ರಾಜ್ಯ ಬಿಜೆಪಿ ಕಾರ್ಯಕಾರಿಣಿಗೆ ಚಾಲನೆ
ಬೆಂಗಳೂರಿನ ಅರಮನೆ ಮೈದಾನದಲ್ಲಿ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆಗೆ ಚಾಲನೆ ನಿಡಲಾಗಿದೆ.
Read More » -
Latest
ಮದರಸಾಗೆ ನುಗ್ಗಿ ದುರ್ಗಾ ಪೂಜೆ ನೆರವೇರಿಸಿದ ಗುಂಪು
ದಸರಾ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದ ಗುಂಪು ಮದರಾಸಾಗೆ ನುಗ್ಗಿ ದುರ್ಗಾ ಪೂಜೆ ಮಾಡಿ ಘೋಷಣೆಗಳನ್ನು ಕೂಗಿದ ಘಟನೆ ಬೀದರ್ ಜಿಲ್ಲೆಯಲ್ಲಿ ನಡೆದಿದೆ.
Read More » -
Latest
ಹಣ ದುರ್ಬಳಕೆ ಆರೋಪ; ತಾಲೂಕು ಆರೋಗ್ಯಾಧಿಕಾರಿ ವಿರುದ್ಧ ಪ್ರಕರಣ ದಾಖಲು
ಸರ್ಕಾರದ ಹಣ ದುರ್ಬಳಕೆ ಮಾಡಿಕೊಂಡ ಆರೋಪದ ಹಿನ್ನೆಲೆಯಲ್ಲಿ ತಾಲೂಕು ಆರೋಗ್ಯಾಧಿಕಾರಿ ವಿರುದ್ಧ ಪ್ರಕರಣ ದಾಖಲಾಗಿರುವ ಘಟನೆ ಕಲಬುರ್ಗಿ ಜಿಲ್ಲೆಯ ಆಳಂದದಲ್ಲಿ ನಡೆದಿದೆ.
Read More »